Health news kannada: ಕಡಲೆ ಕಾಳು ರುಚಿ ಮಾತ್ರವಲ್ಲದೇ ಆರೋಗ್ಯಕ್ಕೂ ಸಹಕಾರಿ

Health Tipes: ಕಡಲೆ ಕಾಳುಗಳಲ್ಲಿ ಪ್ರೋಟೀನ್ ಅಂಶಗಳು ವಿಟಮಿನ್ ' ಸಿ ', ವಿಟಮಿನ್ ' ಬಿ6', ಫೋಲೇಟ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನೀಸಿಯಮ್ ಪೋಷಕಾಂಶಗಳು ಸಮೃದ್ಧವಾಗಿದೆ.  

ಕಡಲೆ ಕಾಳುಗಳಲ್ಲಿ ಪ್ರೋಟೀನ್ ಅಂಶಗಳು ವಿಟಮಿನ್ ' ಸಿ ', ವಿಟಮಿನ್ ' ಬಿ6', ಫೋಲೇಟ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನೀಸಿಯಮ್ ಪೋಷಕಾಂಶಗಳು ಸಮೃದ್ಧವಾಗಿದೆ.   ಕಡಲೆಕಾಳುನ್ನು ಪ್ರತಿ ಸಾಂಬಾರಿಗೂ  ರುಚಿ ಹಾಗೂ ಸ್ವಾದಿಷ್ಟವಾಗಿರುತ್ತದೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪ್ರೊಟೀನ್ ಮತ್ತು ಫೈಬರ್ ಸಮೃದ್ದವಾಗಿರುವುದರಿಂದ ತೂಕ ಇಳಿಕೆಗೆ ಸಹಕಾರಿ ಹಾಗೂ   ಆರೋಗ್ಯಕರ ಆಹಾರ ಕ್ರಮದಲ್ಲಿ ಸೂಕ್ತವಾಗಿದೆ.

1 /6

ಕಡಲೆ ಕಾಳುಗಳಲ್ಲಿ ಪ್ರೋಟೀನ್ ಅಂಶಗಳು ವಿಟಮಿನ್ ' ಸಿ ', ವಿಟಮಿನ್ ' ಬಿ6', ಫೋಲೇಟ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನೀಸಿಯಮ್ ಪೋಷಕಾಂಶಗಳು ಸಮೃದ್ಧವಾಗಿದೆ. 

2 /6

ಕಡಲೆ ಕಾಳಿನಲ್ಲಿ ಸಾಕಷ್ಟು ಪ್ರೊಟೀನ್ ಮತ್ತು ಸಮೃದ್ದವಾಗಿರುವುದರಿಂದ ತೂಕ ಇಳಿಕೆಗೆ ಸಹಕಾರಿ

3 /6

ಕಡಲೆ ಕಾಳಿನಲ್ಲಿರುವ ಫೈಬರ್ ಅಂಶವು ಕಡಲೆ ಕಾಳು ದೇಹದಲ್ಲಿನ ಸಕ್ಕರೆ ಪ್ರಮಾಣವನ್ನು  ನಿಯಂತ್ರಿಸುತ್ತದೆ.

4 /6

ಇದರ ನಿಯಮಿತ್ತ ಸೇವನೆಯಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.

5 /6

ಕಡಲೆ ಕಾಳು ಮೂಳೆಗಳ ಬೆಳವಣಿಗೆ ಪ್ರಯೋಜನಕಾರಿಯಾಗಿದೆ.  

6 /6

ಕಡಲೆ ಕಾಳು ಸೇವನೆ ಹೃದಯದ ಆರೋಗ್ಯ ಸುಧಾರಿಸುತ್ತದೆ.