ಬೆಳಗೆದ್ದು ಈ ಮಸಾಲೆ ಬೆರೆಸಿದ ನೀರು ಕುಡಿಯಿರಿ ಸಾಕು.. ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಎಂದಿಗೂ ಹೆಚ್ಚಾಗುವುದಿಲ್ಲ.!

high blood sugar remedy: ಶುಗರ್ ಲೆವೆಲ್ ಹೆಚ್ಚಾಗುವುದನ್ನು ತಡೆಯಲು ನಾವು ಹಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಬ್ಲಡ್‌ ಶುಗರ್‌ ಹೆಚ್ಚಾಗದಂತೆ ತಡೆಯಲು ನೀರಿಗೆ ಇದನ್ನು ಬೆರೆಸಿ ಕುಡಿಯಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಪ್ರತಿದಿನ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದರಿಂದ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. 

2 /7

ತಜ್ಞರ ಪ್ರಕಾರ, ಕೆಲವು ರೀತಿಯ ಪಾನೀಯಗಳು ಸಕ್ಕರೆಯ ಮಟ್ಟವನ್ನು ಹೆಚ್ಚಾಗಲು ಎಂದಿಗೂ ಕಾರಣವಾಗುವುದಿಲ್ಲ.  

3 /7

ಮಧುಮೇಹದಿಂದ ಬಳಲುತ್ತಿರುವವರು ಮೆಂತ್ಯ ಕಾಳು ನೆನೆಸಿದ ನೀರನ್ನು ಸೇವಿಸಬೇಕು. ಇದರಲ್ಲಿ ಕರಗುವ ನಾರಿನಂಶ ಹೇರಳವಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಹೀರಿಕೊಳ್ಳುತ್ತದೆ.  

4 /7

ದಾಲ್ಚಿನ್ನಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಅರ್ಧದಷ್ಟು ಕಡಿಮೆ ಮಾಡುವ ಪರಿಣಾಮವನ್ನು ಹೊಂದಿದೆ. 

5 /7

ಬೆಳಿಗ್ಗೆ ದಾಲ್ಚಿನ್ನಿ ಚಹಾ ಸೇವಿಸುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ದಾಲ್ಚಿನ್ನಿ ಗ್ಲೂಕೋಸ್‌ ಹೆಚ್ಚಾಗದಂತೆ ತಡೆಯುತ್ತದೆ.

6 /7

ದಾಲ್ಚಿನ್ನಿ ನೈಸರ್ಗಿಕ ಇನ್ಸುಲಿನ್‌ ನಂತೆ ಕಾರ್ಯನಿರ್ವಹಿಸುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗದಂತೆ ತಡೆಯುತ್ತದೆ.

7 /7

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.