ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಎಚ್‌. ಡಿ. ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಅವರ ಪದ್ಮನಾಭ ನಗರದ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಎಚ್‌. ಡಿ. ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಅವರ ಪದ್ಮನಾಭ ನಗರದ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸಂದರ್ಭದಲ್ಲಿ ಸಚಿವರಾದ ಆರ್‌. ಅಶೋಕ್, ವಿ.‌ಸೋಮಣ್ಣ, ಬೈರತಿ ಬಸವರಾಜ್, ಮುನಿರತ್ನ, ಗೋಪಾಲಯ್ಯ ಜೆ.ಸಿ. ಮಾಧುಸ್ವಾಮಿಯವರು ಹಾಜರಿದ್ದರು. 

1 /5

2 /5

3 /5

4 /5

5 /5