See Pics: ನ್ಯೂಜೆರ್ಸಿಯಲ್ಲಿರುವ ಪುತ್ತಿಗೆ ಶಾಖಾ ಮಠದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜೂನ್ 30 ರಂದು ಬೆಳಿಗ್ಗೆ ಅಮೆರಿಕಾದ ನ್ಯೂಜೆಸಿಯ ಸೋಮರ್ಸೆಟ್ ಎಂಬಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಕಾಲಭೈರವೇಶ್ವರ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ನ್ಯೂಜೆರ್ಸಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂನ್ 30ರಂದು ನ್ಯೂಜೆರ್ಸಿಯಲ್ಲಿರುವ ಪುತ್ತಿಗೆ ಶಾಖಾ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವರು ಮಠದ ಆವರಣದಲ್ಲಿ ಸಸಿ ನೆಟ್ಟರು. 

1 /5

2 /5

3 /5

4 /5

5 /5