Photo Gallery: ಭಾರತಕ್ಕೆ ಸ್ವರ್ಣದ ಮೆರಗು ತಂದ ಮೀರಾಬಾಯಿ

  • Jul 30, 2022, 23:50 PM IST

49 ಕೆಜಿ ಮಹಿಳೆಯರ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮೀರಾ ಬಾಯಿ ಚಾನು ಚಿನ್ನದ ಪದಕವನ್ನು ಕೊರಳಿಗೆರಿಸುವ ಮೂಲಕ ಭಾರತವು ಈಗ ಪ್ರತಿಷ್ಠಿತ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಖಾತೆಯನ್ನು ತೆರೆದಿದೆ.

ಈಗ ಮೀರಾಬಾಯಿ ಅವರ ಈ ಸಾಧನೆಗೆ ಪ್ರಧಾನಿ ಮೋದಿ ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.'ಅಸಾಧಾರಣ ಪ್ರದರ್ಶನದ ಮೂಲಕ ಮೀರಾಬಾಯಿ ಚಾನು ಭಾರತದ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.ಬರ್ಮಿಂಗ್ಹ್ಯಾಮ್ ಕ್ರೀಡಾಕೂಟದಲ್ಲಿ ಅವರು ಚಿನ್ನ ಗೆಲ್ಲುವುದರ ಮೂಲಕ ಈಗ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದಾಖಲೆಯನ್ನು ನಿರ್ಮಿಸಿರುವುದಕ್ಕೆ ಭಾರತೀಯರು ಸಂತಸ ವ್ಯಕ್ತಪಡಿಸುತ್ತಾರೆ, ವಿಶೇಷವಾಗಿ ಈ ಸಾಧನೆ ಉದಯೋನ್ಮುಖ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ" ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /8

2 /8

3 /8

4 /8

5 /8

6 /8

7 /8

8 /8