Jaggery Benefits:ಇದು ದೇಹವನ್ನು ಬೆಚ್ಚಗಿಡುವಲ್ಲಿ ಸಹಾಯ ಮಾಡುತ್ತದೆ. ಅಲ್ಲದೆ ನಿತ್ಯ ಒಂದು ತುಂಡು ಬೆಲ್ಲ ತಿಂದರೆ ದೇಹಕ್ಕೆ ಅನೇಕ ಆರೋಗ್ಯ ಲಾಭಗಳು ಸಿಗುತ್ತವೆ.
Jaggery Benefits : ಎಲ್ಲಾ ಆಹಾರವನ್ನು ಎಲ್ಲಾ ಕಾಲದಲ್ಲಿಯೂ ಸೇವಿಸುವುದು ಸೂಕ್ತವಲ್ಲ. ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಋತುವಿನಲ್ಲಿ ದೇಹಕ್ಕೆ ಹೆಚ್ಚಳ ಪ್ರಯೋಜನಗಳನ್ನು ನೀಡುತ್ತವೆ. ಇಂತಹ ಪದಾರ್ಥಗಳಲ್ಲಿ ಬೆಲ್ಲ ಕೂಡಾ ಒಂದು. ಬೆಲ್ಲವನ್ನು ಚಳಿಗಾಲದಲ್ಲಿ ಹೆಚ್ಚು ಸೇವಿಸುವಂತೆ ಸಲಹೆ ನೀಡಲಾಗುತ್ತದೆ. ಇದು ದೇಹವನ್ನು ಬೆಚ್ಚಗಿಡುವಲ್ಲಿ ಸಹಾಯ ಮಾಡುತ್ತದೆ. ಅಲ್ಲದೆ ನಿತ್ಯ ಒಂದು ತುಂಡು ಬೆಲ್ಲ ತಿಂದರೆ ದೇಹಕ್ಕೆ ಅನೇಕ ಆರೋಗ್ಯ ಲಾಭಗಳು ಸಿಗುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವಲ್ಲಿ ಬೆಲ್ಲ ಮಹತ್ತರ ಪಾತ್ರ ವಹಿಸುತ್ತದೆ. ಪ್ರತಿ ನಿತ್ಯ ಒಂದು ತುಂಡು ಬೆಲ್ಲ ಸೇವಿಸುತ್ತಾ ಬಂದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಬೆಲ್ಲ ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಬೆಲ್ಲ ಪ್ರಮುಖ ಪಾತ್ರ ವಹಿಸುತ್ತದೆ. ಚಳಿಗಾಲದಲ್ಲಿ ಜನರು ಹೆಚ್ಚು ಬೆಲ್ಲವನ್ನು ಸೇವಿಸುತ್ತಾರೆ.
ಬೆಲ್ಲದಲ್ಲಿ ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ನಂತಹ ಸಾಕಷ್ಟು ಪೋಷಕಾಂಶಗಳು ಕಂಡು ಬರುತ್ತವೆ. ಇದು ದೇಹವನ್ನು ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಸದೃಢವಾಗಿ ಇಡುತ್ತದೆ.
ಚಳಿಗಾಲದಲ್ಲಿ ಬಾಧಿಸುವ ನೆಗಡಿ ಮತ್ತು ಕೆಮ್ಮಿನಿಂದ ಮುಕ್ತಿ ಪಡೆಯಲು ಬೆಲ್ಲ ಸೇವಿಸಬಹುದು.
ಚರ್ಮವನ್ನು ಸ್ವಚ್ಛವಾಗಿಡಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಬೆಳ್ಳ ಸಹಕಾರಿ. ಮಾತ್ರವಲ್ಲ ಕೀಲು ನೋವಿನ ಸಮಸ್ಯೆಯನ್ನು ಕೂಡಾ ಇದು ನಿವಾರಿಸುತ್ತದೆ.