ದೀಪವಾಳಿ ನಂತರ ಈ ರಾಶಿಯವರಿಗೆ ಕೋಟ್ಯಾಧಿಪತಿ ಯೋಗ ! ಶನಿ ಮಹಾತ್ಮನ ಕೃಪೆಯಿಂದ ಒಲಿದು ಬರುವುದು ಸುಖ ಸಮೃದ್ದಿ

ಗ್ರಹಗಳ ಬದಲಾವಣೆಯು ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಇದು ಕೆಲವು ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ.  ಈ ಬಾರಿ ಶನಿದೇವ ಎರಡು ಬಾರಿ ತನ್ನ ನಡೆಯನ್ನು ಬದಲಾಯಿಸುತ್ತಾನೆ. 

ಬೆಂಗಳೂರು : ದೀಪಾವಳಿಯನ್ನು ಈ ವರ್ಷ ನವೆಂಬರ್ 10 ರಂದು ಆಚರಿಸಲಾಗುತ್ತದೆ. ದೀಪಾವಳಿಗೂ ಮುನ್ನ ಶನಿದೇವ ತನ್ನ ಚಲನೆಯನ್ನು ಎರಡು ಬಾರಿ ಬದಲಾಯಿಸಲಿದ್ದಾನೆ. ಜ್ಯೋತಿಷ್ಯದಲ್ಲಿ, ಗ್ರಹಗಳ ಚಲನೆಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಗ್ರಹಗಳ ಬದಲಾವಣೆಯು ಎಲ್ಲಾ ರಾಶಿಯವರ ಜಾತಕದ ಮೇಲೆ ಪರಿಣಾಮ ಬೀರುತ್ತದೆ. ಅದರಂತೆ, ಅಕ್ಟೋಬರ್ 17 ರಂದು ಶನಿದೇವ ನಕ್ಷತ್ರ ಬದಲಾಯಿಸುತ್ತಾನೆ. ನಂತರ, ನವೆಂಬರ್ 4 ರಂದು, ಶನಿ ಮಹಾತ್ಮ ನೇರ ನಡೆಗೆ ಮರಳಲಿದ್ದಾನೆ. ಹಾಗಿದ್ದರೆ ಈ ಬಾರಿಯ ದೀಪಾವಳಿ ಯಾವ ರಾಶಿಯವರಿಗೆ ಅನುಕೂಲವಾಗಲಿದೆ  ನೋಡೋಣ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

  

1 /6

ಮೇಷ ರಾಶಿ : ನಿಮ್ಮ ಆತ್ಮವಿಶ್ವಾಸ ಹೆಚ್ಚುವುದು. ವಾಹನ ಖರೀದಿ ಭಾಗ್ಯ ಒದಗಿ ಬರುವುದು. ವ್ಯಾಪಾರ ಪರಿಸ್ಥಿತಿ ಸುಧಾರಿಸಲಿದೆ. ಸ್ನೇಹಿತರ ಸಹಾಯದಿಂದ ಉದ್ಯೋಗದಲ್ಲಿ ಬದಲಾವಣೆಯಾಗುವುದು.  ವಿದ್ಯಾರ್ಥಿಗಳಿಗೆ ಈ ಅವಧಿ ಬಹಳ ಮಹತ್ವದ್ದಾಗಿರುವುದು.    

2 /6

ವೃಷಭ ರಾಶಿ : ವ್ಯಾಪಾರದ ಸ್ಥಿತಿ ಸುಧಾರಿಸುತ್ತದೆ. ವೃತ್ತಿಜೀವನದ ಪ್ರಗತಿಗೆ ಹಲವು ಮಾರ್ಗಗಳಿವೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಹಣದ ಹರಿವಿಗೆ ಅವಕಾಶಗಳೂ ಇವೆ. ಆದಾಯ ಹೆಚ್ಚಿಸಲು ಬೇರೆ ಬೇರೆ ಮಾರ್ಗಗಳನ್ನು ಹುಡುಕಿಕೊಳ್ಳಲು ಒಳ್ಳೆಯ ಸಮಯ. 

3 /6

ಮಿಥುನ ರಾಶಿ : ಪೂರ್ವಜರ ಆಸ್ತಿಯಿಂದ ಲಾಭವಾಗುವುದು. ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಆರ್ಥಿಕ ಲಾಭವಾಗುವುದು. ಉದ್ಯೋಗ ಬದಲಾವಣೆಯ ಸಾಧ್ಯತೆಯೂ ಇದೆ. ವಾಹನ ಸೌಕರ್ಯ ಹೆಚ್ಚಲಿದೆ.  ಆದಾಯ ಹೆಚ್ಚಲಿದೆ.   

4 /6

ಕನ್ಯಾ ರಾಶಿ : ಮನಸ್ಸು ಸಂತೋಷದಿಂದ ಕೂಡಿರುತ್ತದೆ. ಉದ್ಯೋಗ ಬದಲಾವಣೆಯ ಸಾಧ್ಯತೆಗಳಿವೆ. ಖರ್ಚುಗಳು ಕಡಿಮೆಯಾಗುತ್ತವೆ ಮತ್ತು ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗುತ್ತವೆ. ಸಂಶೋಧನಾ ಕಾರ್ಯಗಳಿಗಾಗಿ ವಿದೇಶಕ್ಕೆ ಹೋಗುವ ಅವಕಾಶಗಳಿವೆ. ಕೆಲಸದಲ್ಲಿ ಬಡ್ತಿಯ ಅವಕಾಶಗಳು ಹೆಚ್ಚಾಗುತ್ತವೆ.   

5 /6

ಧನು ರಾಶಿ :  ಹೊಸ ವಾಹನ ಖರೀದಿ ಯೋಗ ಕೂಡಿ ಬರಲಿದೆ.  ವ್ಯಾಪಾರದಲ್ಲಿ ಬೆಳವಣಿಗೆಗೆ ಅವಕಾಶಗಳಿವೆ. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚುತ್ತದೆ. ಕೆಲಸದಲ್ಲಿ ಬಡ್ತಿಯ ಅವಕಾಶಗಳು ಹೆಚ್ಚಾಗುತ್ತವೆ.  ಉದ್ಯೋಗಾವಕಾಶಗಳು ಹೆಚ್ಚಾಗಬಹುದು. ಶೈಕ್ಷಣಿಕ ಕೆಲಸಗಳು ಉತ್ತಮಗೊಳ್ಳುತ್ತವೆ.   

6 /6

ಸೂಚನೆ : ಈ ಲೇಖನವನ್ನು ಸಾಮಾನ್ಯ ಜ್ಞಾನ ಮತ್ತು ಧಾರ್ಮಿಕ ನಂಬಿಕೆಯ ಆಧಾರದಲ್ಲಿ ಬರೆಯಲಾಗಿದೆ. ZEE NEWS ಇದನ್ನು ದೃಢಪಡಿಸುವುದಿಲ್ಲ.