ಹೇರ್ ಡೈ ಬೇಡವೇ ಬೇಡ! ಮೊಸರನ್ನು ಹೀಗೆ ಬಳಸಿದ್ರೆ ನೀಳವಾದ ಗಾಢ ಕಪ್ಪು ಕೂದಲು ನಿಮ್ಮದಾಗುತ್ತೆ!

Curd For White Hair: ನಿರ್ಜೀವ ಕೂದಲಿಗೆ ಜೀವ ತುಂಬುವ ಮೊಸರು ಕೂದಲಿಗೆ ನೈಸರ್ಗಿಕ ಬಣ್ಣ ನೀಡುವಲ್ಲಿಯೂ ಪರಿಣಾಮಕಾರಿ ಆಗಿದೆ. 

Curd to darken white hair: ಮೊಸರಿನಲ್ಲಿರುವ ಪೋಷಕಾಂಶಗಳು ಕೂದಲನ್ನು ಹೈಡ್ರೇಟ್ ಮಾಡುವ ಜೊತೆಗೆ ನೆತ್ತಿಯ ಆರೋಗ್ಯಕ್ಕೆ, ಕೂದಲಿಗೆ ನೈಸರ್ಗಿಕ ಬಣ್ಣ ನೀಡುವಲ್ಲಿ ಪರಿಣಾಮಕಾರಿ ಆಗಿದೆ. ​


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಬಿಳಿ ಕೂದಲಿಗೆ ಮೊಸರಿಗಿಂತ ಅತ್ಯುತ್ತಮವಾದ ಮನೆಮದ್ದು ಮತ್ತೊಂದಿಲ್ಲ. 

2 /6

ಮೊಸರಿನಲ್ಲಿರುವ ಪೋಷಕಾಂಶಗಳು ಕೂದಲನ್ನು ಹೈಡ್ರೇಟ್ ಮಾಡಿ, ನೆತ್ತಿಯಲ್ಲಿ ಬ್ಯಾಕ್ಟೀರಿಯಾ, ಶಿಲೀಂಧ್ರಗಳ ಸೋಂಕನ್ನು ಕಡಿಮೆ ಮಾಡುತ್ತದೆ. 

3 /6

ಅಷ್ಟೇ ಅಲ್ಲ, ಮೊಸರು ಅತ್ಯುತ್ತಮವಾದ ಕಾಳಜನ್ ಮತ್ತು ಮೆಲನಿನ್ ಬೂಸ್ಟರ್ ಆಗಿದ್ದು ಇದು ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸುವುದರ ಜೊತೆಗೆ ಕಾಂತಿಯನ್ನು ನೀಡುತ್ತದೆ. 

4 /6

ಬಿಳಿ ಕೂದಲನ್ನು ಕಪ್ಪಾಗಿಸಲು ಮೊಸರಿನ ಹೇರ್ ಪ್ಯಾಕ್ ಪ್ರಯೋಜನಕಾರಿ. ಇದಕ್ಕಾಗಿ, ಒಂದು ಕಪ್ ಮೊಸರಿನಲ್ಲಿ ಒಂದು ಚಮಚ ಕಾಫಿ ಪುಡಿ ಹಾಕಿ, ಒಂದೆರಡು ಹನಿ ನಿಂಬೆ ಹನಿ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ ಇದನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ. 

5 /6

ಮೊಸರಿನ ಹೇರ್ ಪ್ಯಾಕ್ ಅನ್ವಯಿಸಿ 45 ನಿಮಿಷಗಳ ಬಳಿಕ ಸಾದಾ ನೀರಿನಿಂದ ತಲೆ ತೊಳೆಯುವುದರಿಂದ ಬಿಳಿ ಕೂದಲು ಗಾಢ ಕಪ್ಪಾಗುತ್ತದೆ. ನಿಯಮಿತವಾಗಿ ಇದರ ಬಳಕೆಯಿಂದ ಕೂದಲು ಉದ್ದವಾಗಿಯೂ ಬೆಳೆಯುತ್ತದೆ. 

6 /6

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.