ಸರ್ಕಾರಿ ನೌಕರರ ವೇತನ ಹೆಚ್ಚಳದ ಬಗ್ಗೆ ಕೊನೆಗೂ ಹೊರ ಬಿತ್ತು ಮಾಹಿತಿ ! ಈ ದಿನದಂದೇ ಘೋಷಣೆಯಾಗಲಿದೆ ಸಿಹಿ ಸುದ್ದಿ

DA Kike Latest news : ಇನ್ನು ಕೆಲವೇ ದಿನಗಳಲ್ಲಿ ಅಂದರೆ ಈ ತಿಂಗಳ ಅಂತ್ಯದೊಳಗೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹೊಸ ಉಡುಗೊರೆ ಲಭ್ಯವಾಗುವ ಸಾಧ್ಯತೆ  ಹೆಚ್ಚಿದೆ. 

 7th pay commission : ಕೇಂದ್ರ ಸರ್ಕಾರಿ ನೌಕರರಿಗೆ ಭತ್ಯೆ ಹೆಚ್ಚಳ ಕುರಿತು ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಬೀಳಲಿದೆ.ಇದಕ್ಕಾಗಿ ಕೇಂದ್ರ ಸರ್ಕಾರಿ ನೌಕರರು ಬಹಳ ದಿನಗಳಿಂದ ಕಾಯುತ್ತಿದ್ದಾರೆ. ಈ ಬಾರಿ ತುಟ್ಟಿಭತ್ಯೆ 4% ದಷ್ಟು  ಹೆಚ್ಚಾಗುವ ನಿರೀಕ್ಷೆಯಿದೆ.ಹೀಗಾದಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಒಟ್ಟು DA ಮತ್ತು DR 54% ಕ್ಕೆ ಏರುತ್ತದೆ. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ.ಕೇಂದ್ರ ಸರ್ಕಾರವು 8ನೇ ವೇತನ ಆಯೋಗದ ರಚನೆಯನ್ನು ಬಜೆಟ್‌ನಲ್ಲಿ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿತ್ತು.ಆದರೆ  ಹಾಗಾಗಲಿಲ್ಲ. 

2 /5

ಆದರೆ ಇನ್ನು ಕೆಲವೇ ದಿನಗಳಲ್ಲಿ ಅಂದರೆ ಈ ತಿಂಗಳ ಅಂತ್ಯದೊಳಗೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹೊಸ ಉಡುಗೊರೆ ಲಭ್ಯವಾಗುವ ಸಾಧ್ಯತೆ  ಹೆಚ್ಚಿದೆ. 

3 /5

ಇನ್ನೇನು ಕೇಂದ್ರ ಸರ್ಕಾರಿ ನೌಕರರಿಗೆ ಭತ್ಯೆ ಹೆಚ್ಚಳ ಕುರಿತು ಸೂಚನೆ ನೀಡಲಾಗುವುದು.ಇದಕ್ಕಾಗಿ ಕೇಂದ್ರ ಸರ್ಕಾರಿ ನೌಕರರು ಬಹಳ ದಿನಗಳಿಂದ ಕಾಯುತ್ತಿದ್ದಾರೆ.ಡಿಎ ಹೆಚ್ಚಳ ಘೋಷಣೆ ಅವರ ವೇತನದ ಮೇಲೆ ಪರಿಣಾಮ ಬೀರಲಿದೆ. ಈ ಬಾರಿ ಕೂಡಾ 4% ರಷ್ಟು ತುಟ್ಟಿಭತ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

4 /5

ಮೂಲಗಳ ಪ್ರಕಾರ ಜುಲೈ ಅಂತ್ಯದೊಳಗೆ ತುಟ್ಟಿಭತ್ಯೆ ಹೆಚ್ಚಳವನ್ನು ಸರ್ಕಾರ ಘೋಷಿಸುವುದು ಖಚಿತ ಎನ್ನಲಾಗಿದೆ.ಇನ್ನೂ ಅಧಿಕೃತವಾಗಿ ಈ ಬಗ್ಗೆ ಸರ್ಕಾರ ಏನೂ ಹೇಳಲಿಲ್ಲ. ಆದ್ರೆ ಮೂಲಗಳು ಇದನ್ನೇ ಹೇಳುತ್ತಿವೆ. 

5 /5

 ಸೂಚನೆ : ಈ ಪೋಸ್ಟ್ ಅನ್ನು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಬರೆಯಲಾಗಿದೆ. ಇದರಿಂದ ರಿಯಾಯಿತಿ ಹೆಚ್ಚಳದ ಗ್ಯಾರಂಟಿ ನೀಡುವುದಿಲ್ಲ. ಇತ್ತೀಚಿನ ಮತ್ತು ನಿಖರವಾದ ಮಾಹಿತಿಗಾಗಿ ಅಧಿಕೃತ ಸರ್ಕಾರಿ ವೆಬ್‌ಸೈಟ್‌ಗಳನ್ನು ಪ್ರವೇಶಿಸಲು ಶಿಫಾರಸು ಮಾಡಲಾಗಿದೆ.