ಈ ಐದು ರಾಶಿಯವರ ಭಾಗ್ಯ ಬೆಳಗುವುದು ದೀಪಾವಳಿ ! ಧನಲಕ್ಷ್ಮೀ ಕೃಪೆಯಿಂದ ಕೈ ಸೇರುವುದು ಅಪಾರ ಸಂಪತ್ತು

ರಾಹು ಕೇತು ಶನಿಯ ಸ್ಥಾನ ಬದಲಾವಣೆ ಐದು ರಾಶಿಯವರ ಅದೃಷ್ಟದ ಬಾಗಿಲು ಕೂಡಾ ತೆರೆಯುತ್ತದೆ. 

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವು ರಾಶಿಯವರಿಗೆ ದೀಪಾವಳಿ ಬಹಳ ಮಂಗಳಕರವಾಗಿರಲಿದೆ. ಈ ಬಾರಿ ದೀಪಾವಳಿಗೆ ಮುನ್ನ ರಾಹು ಕೇತು ಶನಿ ತಮ್ಮ ಸ್ಥಾನವನ್ನು ಬದಲಾಯಿಸಿದ್ದಾರೆ. ರಾಹು ಕೇತು ಶನಿಯ ಸ್ಥಾನ ಬದಲಾವಣೆ ಐದು ರಾಶಿಯವರ ಅದೃಷ್ಟದ ಬಾಗಿಲು ಕೂಡಾ ತೆರೆಯುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಮೇಷ ರಾಶಿ : ಕುಟುಂಬದಿಂದ ಹಠಾತ್ತನೆ ಒಳ್ಳೆಯ ಸುದ್ದಿ ಕೇಳಿ ಬರುವುದು. ಕೆಲಸದಲ್ಲಿ ಯಶಸ್ಸು ಇರುತ್ತದೆ. ಆರ್ಥಿಕ ಲಾಭವಾಗುವುದು. ವೈವಾಹಿಕ ಜೀವನವು ಸಂತೋಷವಾಗಿರುತ್ತದೆ. ಅದೃಷ್ಟವು ನಿಮ್ಮ ಕಡೆ ಇರುತ್ತದೆ.   

2 /5

ಮಿಥುನ ರಾಶಿ : ನಿಮ್ಮ ಗೌರವ ಹೆಚ್ಚಾಗುತ್ತದೆ. ಮನೆಯಲ್ಲಿ ಸಂತೋಷ ನೆಲೆಯಾಗುತ್ತದೆ. ಈ ತಿಂಗಳು ವ್ಯಾಪಾರ ಮತ್ತು ಉದ್ಯೋಗದ ವಿಷಯದಲ್ಲಿ ಬಹಳ ಮುಖ್ಯವಾಗಿರುತ್ತದೆ. ಆರ್ಥಿಕ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ. 

3 /5

ಸಿಂಹ ರಾಶಿ : ನೀವು ಉದ್ಯೋಗವನ್ನು ಬದಲಾಯಿಸುವ ಬಗ್ಗೆ ಯೋಚಿಸಬಹುದು. ವ್ಯವಹಾರದಲ್ಲಿ ಲಾಭವಾಗುವ ಸಾಧ್ಯತೆಗಳಿವೆ. ಕೆಲಸದಲ್ಲಿ ಯಶಸ್ಸು ಸಿಗುವುದು. ಆರ್ಥಿಕ ಲಾಭವಾಗುವ ಸಾಧ್ಯತೆಗಳಿವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಯಾಗುವುದು.   

4 /5

ಕನ್ಯಾರಾಶಿ : ಉದ್ಯೋಗದಲ್ಲಿ ಬಡ್ತಿ ಪಡೆಯಬಹುದು. ಕೆಲವು ಹೊಸ ಯೋಜನೆಗಳು ನಿಮ್ಮ ದಾರಿಗೆ ಬರಬಹುದು. ನೀವು ಮಾಡುವ ಯಾವುದೇ ಕೆಲಸದಲ್ಲಿ ಲಾಭ ಇರುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುವ ಸಾಧ್ಯತೆಗಳಿವೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ

5 /5

ಧನು ರಾಶಿ : ಕೆಲಸದ ಸ್ಥಳದಿಂದ ಕೆಲವು ರೀತಿಯ ಒಳ್ಳೆಯ ಸುದ್ದಿಗಳು ಬರಬಹುದು. ಅದೃಷ್ಟವು ನಿಮ್ಮ ಕಡೆ ಇರುತ್ತದೆ. ಆರ್ಥಿಕ ಅಂಶವು ಬಲವಾಗಿರುತ್ತದೆ. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ಕೆಲಸದಲ್ಲಿ ಯಶಸ್ಸನ್ನು ಸಾಧಿಸುವಿರಿ.