ಇಟಲಿಯ ಕೊಮೊ ಸಿಟಿಯಲ್ಲಿ ನವೆಂಬರ್ 14ರಂದು ಕೊಂಕಣಿ ಹಾಗೂ ನವೆಂಬರ್ 15ರಂದು ಸಿಂಧ್ ಸಂಪ್ರದಾಯದ ಪ್ರಕಾರ ದೀಪ್‍ವೀರ್ ಮದುವೆ ನೆರವೇರಿತ್ತು.
ಮೂರುದಿನಗಳ ಹಿಂದಷ್ಟೇ ಇಟಲಿಯಲ್ಲಿ ಮದುವೆಯಾಗಿದ್ದ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ-ರಣವೀರ್ ಸಿಂಗ್ ಮದುವೆ ಆರತಕ್ಷತೆ ಇಂದು ಲೀಲಾ ಪ್ಯಾಲೇಸ್‍ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿಗೆ ಆಗಮಿಸಿದ ಈ ಜೋಡಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಮೆರಾಕ್ಕೆ ಪೋಸ್ ನೀಡಿದ್ದು ಹೀಗೆ...