Congress Government: 34 ಸಚಿವರು ಮತ್ತು ಖಾತೆ..! ಸಿದ್ದು ಸಂಪೂರ್ಣ ಸಂಪುಟ ಮಾಹಿತಿ ಇಲ್ಲಿದೆ

Karnataka Cabinet Expansion: 34 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಪರಿಪೂರ್ಣವಾಗಿ ರಚನೆಯಾಗಿದೆ. ಸಂಪುಟ ಖಾತೆ ಹಂಚಿಕೆಯಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ವಿವರ..  

 Karnataka State Cabinet Ministers Portfolios: ಇಂದು ರಾಜಭನದಲ್ಲಿ ನಡೆದ ಕಾರ್ಯಕ್ರಮದಲ್ಲಿ 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸದ್ಯ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ 34  ಸಚಿವರು ಸೇರ್ಪಡೆಗೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಪರಿಪೂರ್ಣವಾಗಿ ರಚನೆಯಾಗಿದೆ. ಸಂಪುಟ ಖಾತೆ ಹಂಚಿಕೆಯಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ವಿವರ..  

1 /34

ಮುಖ್ಯಮಂತ್ರಿ ಸಿದ್ದರಾಮಯ್ಯ : ಹಣಕಾಸು, ಆಡಳಿತ ಸುಧಾರಣೆ, ವಾರ್ತಾ ಇಲಾಖೆ ಹಾಗೂ ಹಂಚಿಕೆ

2 /34

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ : ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ (ಬಿಡಿಎ, ಬಿಬಿಎಂಪಿ.. ಇತ್ಯಾದಿ)

3 /34

ಡಾ.ಜಿ ಪರಮೇಶ್ವರ ರವರಿಗೆ ಗೃಹ ಮಂತ್ರಿ ಖಾತೆ ನೀಡಲಾಗಿದೆ. 

4 /34

ಎಂ.ಬಿ ಪಾಟೀಲ್ - ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ದೊರಕಿದೆ

5 /34

ಕೆ.ಹೆಚ್ ಮುನಿಯಪ್ಪ: - ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ

6 /34

ಇಂಧನ ಸಚಿವರಾಗಿ ಕೆ.ಜೆ ಜಾರ್ಜ್ ಆಯ್ಕೆಯಾಗಿದ್ದಾರೆ

7 /34

ಜಮೀರ್ ಅಹ್ಮದ್ - ವಸತಿ ಮತ್ತು ವಕ್ಫ್ರ ಖಾತೆ

8 /34

ಸಾರಿಗೆ ಸಚಿವರಾಗಿ ರಾಮಲಿಂಗಾರೆಡ್ಡಿ

9 /34

ಲೋಕೋಪಯೋಗಿ ಸಚಿವರಾಗಿ ಸತೀಶ ಜಾರಕಿಹೊಳಿ 

10 /34

 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಐಟಿ ಬಿಟಿ ಸಚಿವರಾಗಿ ಪ್ರಿಯಾಂಕ್ ಖರ್ಗೆ

11 /34

ಹೆಚ್.​ಕೆ ಪಾಟೀಲ್ - ಕಾನೂನು ಮತ್ತು ಸಂಸದೀಯ ವ್ಯವಹಾರ

12 /34

ಕಂದಾಯ ಸಚಿವರಾಗಿ ಕೃಷ್ಣ ಭೈರೇಗೌಡ

13 /34

 ನೂತನ ಕೃಷಿ ಸಚಿವರಾಗಿ ಚೆಲುವರಾಯಸ್ವಾಮಿ

14 /34

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಕೆ. ವೆಂಕಟೇಶ್ ಆಯ್ಕೆಯಾಗಿದ್ದಾರೆ

15 /34

ಡಾ. ಮಹದೇವಪ್ಪ - ಸಮಾಜ ಕಲ್ಯಾಣ

16 /34

ಈಶ್ವರ ಖಂಡ್ರೆ - ಅರಣ್ಯ

17 /34

ಕೆ.ಎನ್ ರಾಜಣ್ಣ - ಸಹಕಾರ

18 /34

ದಿನೇಶ್ ಗುಂಡೂರಾವ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ

19 /34

ಶರಣ ಬಸಪ್ಪ ದರ್ಶನಾಪೂರ - ಸಣ್ಣ ಕೈಗಾರಿಕೆ

20 /34

ಶಿವಾನಂದ ಪಾಟೀಲ್ - ಜವಳಿ ಮತ್ತು ಸಕ್ಕರೆ

21 /34

ಆರ್​ಬಿ ತಿಮ್ಮಾಪುರ - ಅಬಕಾರಿ ಮತ್ತು ಮುಜರಾಯಿ

22 /34

ಎಸ್.​ಎಸ್ ಮಲ್ಲಿಕಾರ್ಜುನ - ಗಣಿಗಾರಿಕೆ ಮತ್ತು ತೋಟಗಾರಿಕೆ

23 /34

ಶಿವರಾಜ ತಂಗಡಗಿ - ಹಿಂದುಳಿದ ವರ್ಗಗಳ ಕಲ್ಯಾಣ

24 /34

ಡಾ. ಶರಣ ಪ್ರಕಾಶ್ ಪಾಟೀಲ್ - ಉನ್ನತ ಶಿಕ್ಷಣ

25 /34

ಮಂಕಾಳೆ ವೈದ್ಯ - ಮೀನುಗಾರಿಕೆ

26 /34

ಲಕ್ಷ್ಮಿ ಹೆಬ್ಬಾಳ್ಕರ್ - ಮಹಿಳಾ ಮತ್ತು ಮಕ್ಕಳ ಕಲ್ಯಾಣ

27 /34

ರಹೀಂ ಖಾನ್ - ಪೌರಾಡಳಿತ

28 /34

ಡಿ ಸುಧಾಕರ್ - ಯೋಜನೆ ಮತ್ತು ಸಾಂಖಿಕ ಇಲಾಖೆ

29 /34

ಸಂತೋಷ್ ಲಾಡ್ - ಕಾರ್ಮಿಕ

30 /34

ಭೋಸರಾಜ್ - ಸಣ್ಣ ನೀರಾವರಿ

31 /34

ಭೈರತಿ ಸುರೇಶ್ - ನಗರಾಭಿವೃದ್ಧಿ

32 /34

ಮಧು ಬಂಗಾರಪ್ಪ - ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

33 /34

34 ಸಚಿವರು ಮತ್ತು ಖಾತೆ ಸಿದ್ದು ಸಂಪೂರ್ಣ ಸಂಪುಟ ಮಾಹಿತಿ ಇಲ್ಲಿದೆ

34 /34

ಡಾ. ಎಂಪಿ ಸುಧಾಕರ್ - ವೈದ್ಯಕೀಯ ಶಿಕ್ಷಣ