ಈ ಆಯುರ್ವೇದ ಗಿಡಮೂಲಿಕೆಗಳಿಂದ ಮಧುಮೇಹ ನಿಯಂತ್ರಣ ತುಂಬಾ ಸುಲಭ

                                   

ಭಾರತದಲ್ಲಿ ಬಹಳ ಹಿಂದಿನಿಂದಲೂ ಆಯುರ್ವೇದ ಚಿಕಿತ್ಸೆಗೆ ಹೆಚ್ಚು ಮಹತ್ವವಿದೆ. ಆಯುರ್ವೇದ ತಜ್ಞರ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಜನರನ್ನು ಹೆಚ್ಚು ಬಾಧಿಸುವ ಮಧುಮೇಹಕ್ಕೂ ಕೂಡ ಆಯುರ್ವೇದದ ಗಿಡಮೂಲಿಕೆಗಳಿಂದ ತುಂಬಾ ಸುಲಭವಾಗಿ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಪ್ರಸ್ತುತ, ಇಡೀ ವಿಶ್ವದಲ್ಲಿ ಮಧುಮೇಹಿಗಳ ಸಂಖ್ಯೆ ತುಂಬಾ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 77 ಮಿಲಿಯನ್ ಜನರು ಟೈಪ್ 2 ಡಯಾಬಿಟಿಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ವೇಳೆ ಸುಮಾರು 25 ಮಿಲಿಯನ್ ಮಂದಿ ಪ್ರಿ-ಡಯಾಬಿಟಿಸ್ ಹಂತದಲ್ಲಿದ್ದಾರೆ ಎಂದು ತಿಳಿದುಬಂದಿದೆ.  ಆಯುರ್ವೇದ ತಜ್ಞರ ಪ್ರಕಾರ, ಕೆಲವು ಆಯುರ್ವೇದ ಗಿಡ ಮೂಲಿಕೆಗಳ ಸಹಾಯದಿಂದ ಡಯಾಬಿಟಿಸ್ ಅನ್ನು ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ. 

2 /4

ರುಚಿಯಲ್ಲಿ ಕಹಿಯಾಗಿರುವ ಹಾಗಲಕಾಯಿ ಮಧುಮೇಹ ನಿಯಂತ್ರಿಸುವಲ್ಲಿ ಬಹಳ ಪ್ರಯೋಜನಕಾರಿ ಆಗಿದೆ. 

3 /4

ಆಯುರ್ವೇದ ತಜ್ಞರ ಪ್ರಕಾರ, ಮೆಂತ್ಯ ಬೀಜಗಳ ಬಳಕೆಯಿಂದಲೂ ಕೂಡ ಡಯಾಬಿಟಿಸ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ. 

4 /4

ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಬೇವಿನ ಎಲೆಗಳನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ನಿತ್ಯ ಒಂದೆರಡು ಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಬ್ಲಡ್ ಶುಗರ್ ಲೆವೆಲ್ ಅನ್ನು ನಿಯಂತ್ರಣದಲ್ಲಿಡಬಹುದು ಎಂದು ಹೇಳಲಾಗುತ್ತದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.