500 ವರ್ಷ ಬಳಿಕ ಈ 4 ಜನ್ಮರಾಶಿಗೆ ಬಂಪರ್‌ ಲಾಟರಿ.. ದೀಪಾವಳಿಗೂ ಮುನ್ನವೇ ಅದೃಷ್ಟ, ಅಷ್ಟ ದಿಕ್ಕುಗಳಿಂದಲೂ ಹರಿದು ಬರುವುದು ಧನ ಸಂಪತ್ತು, ಬ್ರಹ್ಮಾಂಡ ಯಶಸ್ಸು!

Diwali 2024 Rashifal : ದೀಪಾವಳಿ ಹಬ್ಬವನ್ನು ಅಕ್ಟೋಬರ್‌ 31 ರಿಂದ ನವೆಂಬರ್‌ 2ರವರೆಗೆ ಆಚರಿಸಲಾಗುತ್ತಿದೆ. ದೀಪಾವಳಿಗೂ ಮುನ್ನವೇ ಈ ಬಾರಿ ಅತ್ಯಂತ ಶಕ್ತಿಶಾಲಿ ರಾಜಯೋಗ ರೂಪಗೊಳ್ಳುತ್ತದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ದೀಪಾವಳಿ ಹಬ್ಬವನ್ನು ಅಕ್ಟೋಬರ್‌ 31 ರಿಂದ ನವೆಂಬರ್‌ 2ರವರೆಗೆ ಆಚರಿಸಲಾಗುತ್ತಿದೆ. ದೀಪಾವಳಿಗೂ ಮುನ್ನವೇ ಈ ಬಾರಿ ಅತ್ಯಂತ ಶಕ್ತಿಶಾಲಿ ರಾಜಯೋಗ ರೂಪಗೊಳ್ಳುತ್ತದೆ.  

2 /7

ಶನಿ, ಬುಧ ಮತ್ತು ಶುಕ್ರ ಗ್ರಹಗಳ ಸಂಚಾರದಿಂದ ದೀಪಾವಳಿಯ ಸಮಯದಲ್ಲಿ ಒಟ್ಟು ಮೂರು ರಾಜಯೋಗಳು ಸೃಷ್ಟಿಯಾಗಲಿವೆ. ಈ ಜನ್ಮರಾಶಿಗಳ ಜನರ ಆರ್ಥಿಕ ಸ್ಥಿತಿಗತಿ ಸುಧಾರಿಸಲಿದೆ. 

3 /7

ಕನ್ಯಾ ರಾಶಿ: ಈ ರಾಶಿಗಳ ಜನರು ಜೀವನದಲ್ಲಿ ಅಗಾಧ ಯಶಸ್ಸನ್ನು ಸಾಧಿಸುವರು. ಹೊಸ ಉದ್ಯೋಗ ಸಿಗುವ ಸಾಧ್ಯತೆಯಿದೆ. ಹಣದ ಹರಿವು ಹೆಚ್ಚಾಗಲಿದೆ. ವೃತ್ತಿಯಲ್ಲಿ ಬಡ್ತಿ ಸಿಗಲಿದೆ. 

4 /7

ವೃಷಭ ರಾಶಿ: ಆದಾಯ ದುಪ್ಪಟ್ಟಾಗಿ ಆರ್ಥಿಕ ಉನ್ನತಿ ಕಾಣುವಿರಿ. ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಆರ್ಥಿಕವಾಗಿ ಸಬಲರಾಗುವಿರಿ. ಅಂದುಕೊಂಡಿದ್ದನ್ನು ಸಾಧಿಸುವಿರಿ. 

5 /7

ಮೇಷ ರಾಶಿ: ಆದಾಯದ ಮೂಲಗಳು ಹೆಚ್ಚಾಗಲಿವೆ. ಹೊಸ ಮನೆ ಅಥವಾ ವಾಹನವನ್ನು ಖರೀದಿಸಬಹುದು. ಹೊಸ ಉದ್ಯೋಗ ಪಡೆಯಬಹುದು. ವೃತ್ತಿಯಲ್ಲಿ ಉನ್ನತಿ ಕಾಣುವಿರಿ.   

6 /7

ಕುಂಭ ರಾಶಿ: ಈ ಜನರಿಗೆ ಆತ್ಮವಿಶ್ವಾಸ ಹೆಚ್ಚಾಗಲಿದೆ. ಹೂಡಿಕೆಯಿಂದ ಲಾಭ ಪಡೆಯಬಹುದು. ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುವುದು. ವೃತ್ತಿಯಲ್ಲಿ ಬಹುದೊಡ್ಡ ಯಶಸ್ಸು ಬರಲಿದೆ.    

7 /7

ಸೂಚನೆ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಂಪೂರ್ಣವಾಗಿ ನಿಜ ಮತ್ತು ನಿಖರವಾಗಿದೆ ಎಂದು ನಾವು ಹೇಳಿಕೊಳ್ಳುವುದಿಲ್ಲ. ವಿವರವಾದ ಮತ್ತು ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಸಂಬಂಧಿತ ಕ್ಷೇತ್ರದಲ್ಲಿ ತಜ್ಞರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.