ನಿತ್ಯ ಮುಂಜಾನೆ ಕೆಲವು ಸಲಹೆಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ತ್ವರಿತವಾಗಿ ತೂಕ ಇಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತದೆ.
ತೂಕ ಹೆಚ್ಚಳವು ಬಹುತೇಕ ಜನರ ಸಮಸ್ಯೆ ಆಗಿದೆ. ತೂಕ ಇಳಿಸುವ ಸಲುವಾಗಿ ಜನರು ಇನ್ನಿಲ್ಲದ ಕಸರತ್ತುಗಳನ್ನು ಮಾಡುತ್ತಾರೆ. ಆದಾಗ್ಯೂ, ನಿರೀಕ್ಷಿತ ಫಲಿತಾಂಶ ಸಿಗದೇ ಪರಿತಪಿಸುತ್ತಾರೆ. ಆದರೆ, ನಿತ್ಯ ಮುಂಜಾನೆ ಕೆಲವು ಸಲಹೆಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ತ್ವರಿತವಾಗಿ ತೂಕ ಇಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಇದು ತೂಕ ಇಳಿಕೆಯಲ್ಲಿಯೂ ಪ್ರಯೋಜ್ನಕಾರಿ ಎಂದು ಸಾಬೀತುಪಡಿಸಲಿದೆ.
सुबह के समय वॉक करने से बॉडी की कैलोरी कम होती हैं. इसलिए रोजाना 15 मिनट की वॉक जरूर करें.
ಡ್ರೈ ಫ್ರೂಟ್ಸ್ ಅನ್ನು ನೀರಿನಲ್ಲಿ ರಾತ್ರಿಯಿಡೀ ನೆನೆಸಿತ್ತು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅದನ್ನು ಸೇವಿಸುವುದರಿಂದ ತ್ವರಿತ ತೂಕ ಇಳಿಕೆಗೆ ಸಹಕಾರಿ ಆಗಲಿದೆ.
ಮಾರ್ನಿಂಗ್ ವಾಕ್ ಬಳಿಕ ಕೆಲವು ಫಿಟ್ನೆಸ್ ವ್ಯಾಯಾಮಗಳನ್ನು ಮಾಡುವುದು ಕೂಡ ಅಗತ್ಯ. ಇದರಿಂದ ನೀವು ವೇಗವಾಗಿ ತೂಕ ಇಳಿಸಿಕೊಳ್ಳಲು ಸಹಕಾರಿ ಆಗಲಿದೆ.
ನಮ್ಮ ಮನಸ್ಸನ್ನು ಶಾಂತವಾಗಿರಿಸಾಲು ಧ್ಯಾನಕ್ಕಿಂತ ಉತ್ತಮ ಮಾರ್ಗವಿಲ್ಲ. ನಿತ್ಯ, ಬೆಳಿಗ್ಗೆ ಧ್ಯಾನ ಮಾಡುವುದು ಕೂಡ ತೂಕ ಇಳಿಕೆಯಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸಲಿದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ. (Disclaimer: यहां दी गई जानकारी घरेलू नुस्खों और सामान्य जानकारियों पर आधारित है. इसे अपनाने से पहले चिकित्सीय सलाह जरूर लें. ZEE NEWS इसकी पुष्टि नहीं करता है.) हिंदी ख़बरों के लिए भारत की पहली पसंद ZeeHindi.com- सबसे पहले, सबसे आगे