ರಾತ್ರಿ ತುಳಸಿ ಮತ್ತು ಶುಂಠಿ ನೀರು ಕುಡಿದರೆ ಏನಾಗುತ್ತೆ ಗೊತ್ತಾ?!

Health Benifits : ಶುಂಠಿ ಮತ್ತು ತುಳಸಿ ಹಲವು ಆರೋಗ್ಯಗಳಿಗೆ ರಾಮಬಾಣ, ಇದನ್ನು ರಾತ್ರಿ ಸಮಯದಲ್ಲಿ ಎರಡು ಒಟ್ಟಿಗೆ ಸೇವಿಸಿದರೆ ಅರೋಗ್ಯ ಒಳ್ಳೆಯದು, ಯಾಕೆ ಎಂಬುವುದರ ಕುರಿತು ಮಾಹಿತಿ ಇಲ್ಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ನಾವು ದಿನನಿತ್ಯದ ಜೀವನದಲ್ಲಿ ಸೇವಿಸುವ ಆಹಾರಗಳು ನಮ್ಮ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತವೆ. ಹೆಚ್ಚಿನ ಜನರು ಬೆಳಿಗ್ಗೆ ಬಿಸಿ ನೀರು ಮತ್ತು ನಿಂಬೆ ನೀರು ಇವುಗಳನ್ನು ದಿನನಿತ್ಯದ ಜೀವನದಲ್ಲಿ ಬಳಸಿ, ತಮ್ಮ ಆರೋಗ್ಯವನ್ನು ಸರಿಯಾಗಿ ಇಟ್ಟುಕೊಂಡಿರುತ್ತಾರೆ. 

2 /5

ಆದರೆ ಶುಂಠಿ ಮತ್ತು ತುಳಸಿ ನೀರನ್ನು ಸೇವಿಸುವುದರಿಂದ ತುಂಬಾ ಒಳ್ಳೆಯದು, ಇದನ್ನು ದಿನನಿತ್ಯ ಕುಡಿಯಲು ಅಭ್ಯಾಸ ಮಾಡಿಕೊಳ್ಳಬೇಕು. ಬೆಳಿಗ್ಗೆ ಶುಂಠಿ ಮತ್ತು ತುಳಸಿ ನೀರನ್ನು ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಇವೆರಡೂ ಅನೇಕ ಔಷಧೀಯ ಗುಣಗಳನ್ನು ಹೊಂದಿವೆ

3 /5

ತುಳಸಿಯಲ್ಲಿ ಆ್ಯಂಟಿ ವೈರಸ್ ಮತ್ತು ಆ್ಯಂಟಿ ಕೊಲೆಸ್ಟ್ರಾಲ್ ಗುಣಗಳಿದ್ದು, ಇದು ನಮ್ಮ ರೋಗನಿರೋಧಕ ವ್ಯವಸ್ಥೆ ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಖಾಲಿ ಹೊಟ್ಟೆಯಲ್ಲಿ 1 ತಿಂಗಳ ಕಾಲ ತುಳಸಿ ಮತ್ತು ಶುಂಠಿ ನೀರನ್ನು ಕುಡಿಯುವುದರಿಂದ ತೂಕವನ್ನು ಕಳೆದುಕೊಳ್ಳಬಹುದು. ಇದು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುತ್ತದೆ. 

4 /5

ಶುಂಠಿಯಲ್ಲಿರುವ ಜಿಂಜರಾಲ್ ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ. ಈ ಪಾನೀಯವನ್ನು ನಿಯಮಿತವಾಗಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ರೋಗಗಳನ್ನು ತಡೆಯುತ್ತದೆ. ಇದರಿಂದ ಬಾಯಿಯ ದುರ್ವಾಸನೆ ದೂರವಾಗಿ ಚರ್ಮ ಹೊಳೆಯುತ್ತದೆ.

5 /5

4-5 ಒಳ್ಳೆಯ ಶುದ್ಧ ತುಳಸಿ ಎಲೆಗಳನ್ನು ತೆಗೆದುಕೊಂಡು, ಅದಕ್ಕೆ ಅರ್ಧ ಇಂಚಿನ ಶುಂಠಿಯನ್ನು ಸೇರಿಸಿ ಇದಕ್ಕೆ  1 ಲೋಟ ನೀರು ಹಾಕಿ ಕುದಿಸಬೇಕು ತದನಂತರ ಅದನ್ನು ಫಿಲ್ಟರ್ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು ಇದರಿಂದ ಹಲವು ಬದಲಾವಣೆಯನ್ನು ಕಾಣಬಹುದು.