Virat Kohli Mother Tongue: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿಶ್ವದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕ್ರೀಡಾಪಟು. ಇವರ ಬಗ್ಗೆ ವಿಶೇಷವಾಗಿ ಹೇಳುವ ಅಗತ್ಯವೇ ಇಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Thread
ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಗ್ಗೆ ಅನೇಕರಿಗೆ ಬಹಳಷ್ಟು ತಿಳಿದಿರಬಹುದು. ಆದರೆ ಎಂದಾದರೂ ಅವರ ಮಾತೃಭಾಷೆ ಯಾವುದು ಎಂಬುದರ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದೀರಾ? ಇಲ್ಲವಾದಲ್ಲಿ ಈ ವರದಿಯನ್ನು ಓದಿ.
ವಿಶ್ವಕ್ರಿಕೆಟ್ ಇತಿಹಾಸದಲ್ಲಿ ಸಾಲು ಸಾಲು ದಾಖಲೆಗಳನ್ನೇ ರಚಿಸುತ್ತಿರುವ ವಿರಾಟ್ ಆಧುನಿಕ ಕಾಲದಲ್ಲಿ ಕ್ರಿಕೆಟ್ ರಾಜ ಎಂದೇ ಪರಿಚಿತರಾಗಿದ್ದಾಗೆ.
ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ವಿರಾಟ್, ಅಭಿಮಾನಿಗಳ ಪಾಲಿನ ದೇವರು.
ವಿರಾಟ್ ಕೊಹ್ಲಿ ವಿಶ್ವದ ಅತ್ಯಂತ ಸ್ಥಿರ ಬ್ಯಾಟರ್‌ಗಳಲ್ಲಿ ಒಬ್ಬರು. ಬ್ಯಾಟ್ ಹಿಡಿದು ಕಣಕ್ಕಿಳಿದರೆ ಸಿಕ್ಸರ್-ಬೌಂಡರಿಗಳ ಸುರಿಮಳೆ ಖಚಿತ.
ಅಂದಹಾಗೆ ವಿರಾಟ್ ಕೊಹ್ಲಿ ಅವರ ಮಾತೃಭಾಷೆ ಯಾವುದು ಗೊತ್ತಾ? ಇಲ್ಲವಾದರೆ ಮುಂದೆ ಓದಿ. ದೆಹಲಿ ಮೂಲದ ಪಂಜಾಬಿ ಹಿಂದೂ ಕುಟುಂಬದಲ್ಲಿ ಜನಿಸಿದ ಕೊಹ್ಲಿ ಅವರ ಮಾತೃಭಾಷೆ ಪಂಜಾಬಿ. ಹಿಂದಿ ಮತ್ತು ಇಂಗ್ಲಿಷ್ ಭಾಷೆ ಚೆನ್ನಾಗಿಯೇ ಮಾತನಾಡಿದರೂ, ಇಂದಿಗೂ ಮನೆಯಲ್ಲಿ ಪಂಜಾಬಿಯಲ್ಲೇ ಸಂವಹನ ಮಾಡುತ್ತಾರೆ ಎಂದು ಕೆಲ ವರದಿಗಳು ಹೇಳುತ್ತಿವೆ.