ಅಧಿಕ ಟೀ ಸೇವನೆ ಡಯಾಬಿಟಿಸ್ ಅಪಾಯವನ್ನು ಕಡಿಮೆ ಮಾಡುತ್ತಾ?

ಸಾಮಾನ್ಯವಾಗಿ, ಹೆಚ್ಚು ಚಹಾ ಸೇವನೆ ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳುವುದನ್ನು ನೀವು ಕೇಳಿರಬಹುದು. ಆದರೆ, ಚಹಾದಿಂದ ಆರೋಗ್ಯಕ್ಕೆ ಕೆಲವು ಪ್ರಯೋಜನಗಳೂ ಇವೆ. ಈ ಕುರಿತಂತೆ ಅಧ್ಯಯನಗಳಿಂದ ಹಲವು ಮಾಹಿತಿಗಳು ಆಗಾಗ್ಗೆ ಬಹಿರಂಗಗೊಂಡಿವೆ. 

ಸಾಮಾನ್ಯವಾಗಿ, ಹೆಚ್ಚು ಚಹಾ ಸೇವನೆ ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳುವುದನ್ನು ನೀವು ಕೇಳಿರಬಹುದು. ಆದರೆ, ಚಹಾದಿಂದ ಆರೋಗ್ಯಕ್ಕೆ ಕೆಲವು ಪ್ರಯೋಜನಗಳೂ ಇವೆ. ಈ ಕುರಿತಂತೆ ಅಧ್ಯಯನಗಳಿಂದ ಹಲವು ಮಾಹಿತಿಗಳು ಆಗಾಗ್ಗೆ ಬಹಿರಂಗಗೊಂಡಿವೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ದಿನಕ್ಕೆ ಎರಡರಿಂದ ಮೂರು ಬಾರಿ ಚಹಾ ಕುಡಿಯುವವರಿಗೆ ಮಧುಮೇಹ, ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಕಡಿಮೆ ಎಂದು ಅಧ್ಯಯನಗಳು ಕಂಡುಕೊಂಡಿವೆ.  

2 /4

ಪ್ರತಿನಿತ್ಯ 4 ಕಪ್ ಚಹಾ ಕುಡಿಯುವವರಿಗೆ ಟೈಪ್ 2 ಮಧುಮೇಹ ಬರುವ ಅಪಾಯ ಕಡಿಮೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ.  

3 /4

ಚಹಾದಲ್ಲಿರುವ ಪಾಲಿಫಿನಾಲ್‌ಗಳು ದೇಹದಲ್ಲಿ ಉತ್ಕರ್ಷಣ ನಿರೋಧಕಗಳ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.  

4 /4

ದಿನಕ್ಕೆ ಎರಡು ಕಪ್‌ಗಿಂತ ಹೆಚ್ಚು ಚಹಾವನ್ನು ಸೇವಿಸುವವರಿಗೆ ಸಾವಿನ ಅಪಾಯವು ಗಮನಾರ್ಹವಾಗಿ ಕಡಿಮೆ ಎಂದು ಹಲವು ಸಂಶೋಧನೆಗಳಿಂದ ತಿಳಿದುಬಂದಿದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.