ಮಹಾಶಿವರಾತ್ರಿಯ ದಿನ ಈ ಆಹಾರಗಳನ್ನು ಸೇವಿಸುವ ತಪ್ಪು ಮಾಡಲೇ ಬೇಡಿ

ಈ ವರ್ಷ ಮಹಾಶಿವರಾತ್ರಿಯನ್ನು ಫೆಬ್ರವರಿ 18 ರಂದು ಆಚರಿಸಲಾಗುತ್ತದೆ. ಭಕ್ತಾದಿಗಳು ಈ ದಿನ ಉಪವಾಸವನ್ನು ಆಚರಿಸುತ್ತಾರೆ. ಉಪವಾಸದ ಸಮಯದಲ್ಲಿ  ಏನು ತಿನ್ನಬಾರದು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ. 

Mahashivaratri 2023 : ಈ ವರ್ಷ ಮಹಾಶಿವರಾತ್ರಿಯನ್ನು ಫೆಬ್ರವರಿ 18 ರಂದು ಆಚರಿಸಲಾಗುತ್ತದೆ. ಭಕ್ತಾದಿಗಳು ಈ ದಿನ ಉಪವಾಸವನ್ನು ಆಚರಿಸುತ್ತಾರೆ. ಉಪವಾಸದ ಸಮಯದಲ್ಲಿ  ಏನು ತಿನ್ನಬಾರದು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

1 /5

ಮಹಾಶಿವರಾತ್ರಿಯನ್ನು ಶಿವನ ಆರಾಧನೆಗೆ ವಿಶೇಷವೆಂದು ಪರಿಗಣಿಸಲಾಗಿದೆ. ಫಾಲ್ಗುಣ ಕೃಷ್ಣ ಚತುರ್ದಶಿಯಂದು ಬರುವ ಶಿವರಾತ್ರಿಯನ್ನು ಮಹಾಶಿವರಾತ್ರಿ ಎಂದು ಕರೆಯಲಾಗುತ್ತದೆ.  

2 /5

ಈ ಮಂಗಳಕರ ದಿನದಂದು ಭಕ್ತರು ಉಪವಾಸವನ್ನು ಆಚರಿಸುತ್ತಾರೆ. ಕೆಲವರು ಈ ದಿನ ಪೂರ್ತಿ ಏನನ್ನೂ ಸೇವಿಸುವುದಿಲ್ಲ.   

3 /5

ಮಹಾಶಿವರಾತ್ರಿಯ ಉಪವಾಸದ ಸಮಯದಲ್ಲಿ ಸಾತ್ವಿಕ ಆಹಾರವನ್ನು ಸೇವಿಸಬೇಕು. ಆಲೂಗಡ್ಡೆ, ಕುಂಬಳಕಾಯಿ, ಮತ್ತು ಸೋರೆಕಾಯಿಯಂತಹ ತರಕಾರಿಗಳನ್ನು ಸೇವಿಸಬಹುದು. 

4 /5

ಮಹಾಶಿವರಾತ್ರಿಯಂದು ಉಪವಾಸವಿರಲಿ ಇಲ್ಲದಿರಲಿ ಈ ದಿನ ಬೆಳ್ಳುಳ್ಳಿ ಮತ್ತು ಈರುಳ್ಳಿ ತಿನ್ನಬೇಡಿ. ಪವಿತ್ರ ದಿನಗಳಲ್ಲಿ ಬೆಳ್ಳುಳ್ಳಿ ಮತ್ತು ಈರುಳ್ಳಿ ತಿನ್ನಬಾರದು.

5 /5

ಉಪವಾಸದ ಸಮಯದಲ್ಲಿ  ಮಾಂಸಾಹಾರ ಸೇವಿಸಬಾರದು. ಉಪವಾಸದ ಸಮಯದಲ್ಲಿ ಮದ್ಯಪಾನ ಮಾಡಬೇಡಿ.