ದೀಪಾವಳಿ ದಿನದಂದು ಈ ಕೆಲಸಗಳನ್ನು ಮರೆತೂ ಮಾಡದಿರಿ

      

  • Nov 14, 2020, 15:04 PM IST

ದೀಪಾವಳಿಯಂದು ಲಕ್ಷ್ಮೀ ಕೃಪೆಗೆ ಪಾತ್ರರಾಗಲು ಜನರು ವಿಭಿನ್ನ ರೀತಿಯಲ್ಲಿ ಪ್ರಯತ್ನಿಸುತ್ತಾರೆ. ದೀಪಾವಳಿ ದಿನದಂದು ಕೆಲವು ವಿಷಯಗಳ ಬಗ್ಗೆ ವಿಶೇಷವಾಗಿ ಗಮನಹರಿಸುವುದು ಬಹಳ ಮುಖ್ಯ, ಇಲ್ಲದಿದ್ದರೆ ಲಕ್ಷ್ಮೀದೇವಿ ಮುನಿಸಿಕೊಳ್ಳಬಹುದು.

1 /8

ನವದೆಹಲಿ: ದೇಶಾದ್ಯಂತ ದೀಪಾವಳಿಯ ಪವಿತ್ರ ಹಬ್ಬವನ್ನು ಬಹಳ ಆಡಂಬರದಿಂದ ಆಚರಿಸಲಾಗುತ್ತಿದೆ. ದೀಪಾವಳಿ  ಹಬ್ಬದಂದು ಲಕ್ಷ್ಮೀ ದೇವಿ ಮತ್ತು ಗಣೇಶನನ್ನು ಪೂಜಿಸಲಾಗುತ್ತದೆ. ಈ ದಿನ ತಾಯಿ ಲಕ್ಷ್ಮಿ ಭೂಮಿಗೆ ಬಂದು ತನ್ನ ಭಕ್ತರ ಬೇಡಿಕೆಯನ್ನು ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ.

2 /8

ದೀಪಾವಳಿಯಂದು ಲಕ್ಷ್ಮೀ ಕೃಪೆಗೆ ಪಾತ್ರರಾಗಲು ಜನರು ವಿಭಿನ್ನ ರೀತಿಯಲ್ಲಿ ಪ್ರಯತ್ನಿಸುತ್ತಾರೆ. ದೀಪಾವಳಿ ದಿನದಂದು ಕೆಲವು ವಿಷಯಗಳ ಬಗ್ಗೆ ವಿಶೇಷವಾಗಿ ಗಮನಹರಿಸುವುದು ಬಹಳ ಮುಖ್ಯ, ಇಲ್ಲದಿದ್ದರೆ ಲಕ್ಷ್ಮೀದೇವಿ ಮುನಿಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ. 

3 /8

4 /8

5 /8

6 /8

7 /8

8 /8