ಪ್ರತಿದಿನ ಬೆಳಗ್ಗೆ ಈ ಜ್ಯೂಸ್‌ ಕುಡಿಯಿರಿ.. ರಕ್ತನಾಳದಲ್ಲಿನ ಕೆಟ್ಟ ಕೊಲೆಸ್ಟ್ರಾಲ್‌ ಕರಗಿ ಹೋಗುತ್ತದೆ !

High cholesterol home remedy: ಕೊಲೆಸ್ಟ್ರಾಲ್ ಪ್ರಮಾಣ ರಕ್ತದಲ್ಲಿ ಹೆಚ್ಚಾದರೆ ಅದು ಹೃದಯದ ಕಾಯಿಲೆಗಳಿಗೆ ಕಾರಣವಾಗಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಕೊಲೆಸ್ಟ್ರಾಲ್ ಪ್ರಮಾಣವನ್ನು ಸಮತೋಲನದಲ್ಲಿಡುವುದು ಬಹಳ ಮುಖ್ಯ. ಕೊಲೆಸ್ಟ್ರಾಲ್ ಮೇಣದಂತಹ ರಾಸಾಯನಿಕವಾಗಿದ್ದು, ದೇಹದಲ್ಲಿ ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸುವುದು ಇದರ ಕೆಲಸವಾಗಿದೆ. 

2 /7

ದೇಹದಲ್ಲಿನ ಅಸಮತೋಲಿತ ಕೊಲೆಸ್ಟ್ರಾಲ್ ಮಟ್ಟವು ಹೃದಯಾಘಾತ ಅಥವಾ ಪಾರ್ಶ್ವವಾಯುಗಳಂತಹ ಅತ್ಯಂತ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು. ಕೆಲವು ಪಾನೀಯಗಳನ್ನು ಬೆಳಗಿನ ಹೊತ್ತು ಕುಡಿಯುವುದರಿಂದ ಕೊಲೆಸ್ಟ್ರಾಲ್ ಕಂಟ್ರೋಲ್‌ಗೆ ಬರುತ್ತದೆ.

3 /7

ಲೈಕೋಪೀನ್ ಎಂಬ ಸಂಯುಕ್ತವು ಟೊಮೆಟೊ ರಸದಲ್ಲಿ ಕಂಡುಬರುತ್ತದೆ. ಇದು ದೇಹದಲ್ಲಿ ಲಿಪಿಡ್‌ಗಳ ಮಟ್ಟವನ್ನು ಹೆಚ್ಚಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

4 /7

ಬೀಟಾ ಗ್ಲುಕನ್‌ಗಳು ಓಟ್ಸ್‌ನಲ್ಲಿ ಕಂಡುಬರುತ್ತವೆ. ಇದು ನಿಮ್ಮ ಕರುಳಿನಲ್ಲಿ ಜೆಲ್ ತರಹದ ವಸ್ತುವನ್ನು ರೂಪಿಸುತ್ತದೆ, ಇದು ಕೊಲೆಸ್ಟ್ರಾಲ್ ಹೀರಿಕೊಳ್ಳುವ ದರವನ್ನು ಕಡಿಮೆ ಮಾಡುತ್ತದೆ.  

5 /7

ಗ್ರೀನ್‌ ಟೀ ಕ್ಯಾಟೆಚಿನ್‌ ಸೇರಿದಂತೆ ಇತರ ಅನೇಕ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ದೇಹದ ಒಟ್ಟು ಕೊಲೆಸ್ಟ್ರಾಲ್ ಮಟ್ಟವನ್ನು ಆರೋಗ್ಯಕರವಾಗಿರಿಸುತ್ತದೆ. HDL ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

6 /7

ಡಾರ್ಕ್ ಚಾಕೊಲೇಟ್‌ನಲ್ಲಿರುವ ಮುಖ್ಯ ಅಂಶ ಕೋಕೋ. ಇದರಲ್ಲಿ ಫ್ಲಾವನಾಲ್ ಎಂಬ ಆ್ಯಂಟಿಆಕ್ಸಿಡೆಂಟ್ ಇದ್ದು ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನದಲ್ಲಿಡುತ್ತದೆ. ಹೆಚ್ಚಿನ ಪ್ರಮಾಣದ ಮೊನೊಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ.

7 /7

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.