ತೆಂಗಿನೆಣ್ಣೆಗೆ ಇದೊಂದು ವಸ್ತು ಬೆರೆಸಿ ಹಚ್ಚಿದರೆ ಬೋಳು ತಲೆಯಲ್ಲಿಯೂ ಹುಟ್ಟುತ್ತದೆ ಕೂದಲು! ಬಿಳಿ ಕೂದಲಿಗೂ ಇದೇ ಶಾಶ್ವತ ಪರಿಹಾರ

ಕೂದಲು ಉದುರುವ ಸಮಸ್ಯೆಯ ಬಗ್ಗೆ ಸಾಧ್ಯವಾದಷ್ಟು ಬೇಗ ಕಾಳಜಿ ವಹಿಸದಿದ್ದರೆ, ಕ್ರಮೇಣ ಇಡೀ ತಲೆ ಬೋಳಾಗುವ ಅಪಾಯ ಇರುತ್ತದೆ.  

Baldness ayurvedic remedies: ಬೇರೆ ಬೇರೆ ಕಾರಣಗಳಿಂದ ಕೂದಲು ಉದುರುವಿಕೆಯ ಸಮಸ್ಯೆ ಹೆಚ್ಚಾಗಬಹುದು. ಈ ಸಮಸ್ಯೆಯ ಬಗ್ಗೆ ಸಾಧ್ಯವಾದಷ್ಟು ಬೇಗ ಕಾಳಜಿ ವಹಿಸದಿದ್ದರೆ, ಕ್ರಮೇಣ ಇಡೀ ತಲೆ ಬೋಳಾಗುವ ಅಪಾಯ ಇರುತ್ತದೆ.  ಇತ್ತೀಚಿನ ದಿನಗಳಲ್ಲಿ, ಈ ಸಮಸ್ಯೆಯು ಯುವಕರಲ್ಲಿ ಹೆಚ್ಚಾಗಿ ಕಂಡುಬರುತ್ತದೆ.  ಕೆಲವರು 30-32 ವರ್ಷ ವಯಸ್ಸಿನಲ್ಲೂ ಕೂದಲು ಉದುರುವಿಕೆಯ ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಕೊಬ್ಬರಿ ಎಣ್ಣೆಯು ಕೂದಲಿನ ಸರ್ವ ಸಮಸ್ಯೆಗಳಿಗೂ ಮದ್ದು ಎಂದರೆ ತಪ್ಪಲ್ಲ.ಇದರಲ್ಲಿರುವ ಲಾರಿಕ್ ಆಮ್ಲ ಮತ್ತು ಆರೋಗ್ಯಕರ ಕೊಬ್ಬುಗಳು ಕೂದಲಿಗೆ ಪೋಷಣೆ ನೀಡುತ್ತದೆ. ಈ ಎಣ್ಣೆಗೆ ಕೆಲವು ವಸ್ತುಗಳನ್ನು ಬೆರೆಸಿ ಹಚ್ಚಿದರೆ ಕೂದಲು ಉದುರುವುದು ಶಾಶ್ವತವಾಗಿ ನಿಲ್ಲುತ್ತದೆ.  

2 /7

ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಕರಿಬೇವಿನ ಎಲೆಯನ್ನು ತೆಂಗಿನೆಣ್ಣೆಯೊಂದಿಗೆ ಕುದಿಸಿ ಕೂದಲಿಗೆ ಹಚ್ಚಬೇಕು. ಇದು ಕೂದಲು ಉದುರುವುದನ್ನು ತಡೆಯುತ್ತದೆ ಮಾತ್ರವಲ್ಲ ಉದುರಿದ ಜಾಗದಲ್ಲಿ ಮತ್ತೆ ಕೂದಲು ಬೆಳೆಯಲು ಸಹಾಯ ಮಾಡುತ್ತದೆ.  

3 /7

ಕೂದಲಿನ ಬಲವನ್ನು ಹೆಚ್ಚಿಸಲು ಮತ್ತು ನೆತ್ತಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು,  ಮೆಂತ್ಯೆ ಮತ್ತು ತೆಂಗಿನ ಎಣ್ಣೆಯ ಮಿಶ್ರಣವನ್ನು ಹಚ್ಚಬಹುದು. ಮೆಂತ್ಯೆಯಲ್ಲಿರುವ  ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಅಂಶಗಳು ನೆತ್ತಿಯನ್ನು ಆರೋಗ್ಯಕರವಾಗಿಸುತ್ತದೆ. 

4 /7

ನೆಲ್ಲಿಕಾಯಿ ಪುಡಿ ತೆಂಗಿನೆಣ್ಣೆ ಯಾವಾಗಲೂ ಕೂದಲಿನ ಆರೋಗ್ಯಕ್ಕೆ ನೈಸರ್ಗಿಕ ಔಷಧವಾಗಿದೆ. ತೆಂಗಿನೆಣ್ಣೆಗೆ  ಒಣಗಿದ ನೆಲ್ಲಿಕಾಯಿ  ಪುಡಿಯನ್ನು ಮಿಶ್ರಣ ಮಾಡಿ ಹೇರ್ ಮಾಸ್ಕ್ ತಯಾರಿಸಿ ಕೂದಲಿಗೆ ಹಚ್ಚಿದರೆ ಕೂದಲು ಉದುರುವುದು ನಿಲ್ಲುತ್ತದೆ.

5 /7

ಕೂದಲಿನ ಆರೈಕೆಗೆ ಈರುಳ್ಳಿ ಕೂಡಾ ನೈಸರ್ಗಿಕ ಪರಿಹಾರವಾಗಿದೆ. ತೆಂಗಿನ ಎಣ್ಣೆಯಲ್ಲಿ ಈರುಳ್ಳಿ ಕುದಿಸಿ  ಫಿಲ್ಟರ್ ಮಾಡಿ ಸಾಮಾನ್ಯ ಕೂದಲಿನ ಎಣ್ಣೆಯಂತೆ ಹಚ್ಚಿದರೆ ಕೂದಲು ಉದುರುವುದು ಥಟ್ ಅಂತ ನಿಲ್ಲುವುದು.   

6 /7

ಮೇಲೆ ತಿಳಿಸಿದ ಎಲ್ಲಾ ಪರಿಹಾರ ಬಿಳಿ ಕೂದಲಿನಿಂದ ಶಾಶ್ವತ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ.

7 /7

ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದುಗಳನ್ನು ಆಧರಿಸಿ ಬರೆಯಲಾಗಿದೆ. ಈ ಮಾಹಿತಿಯನ್ನು ಜೀ ನ್ಯೂಸ್ ಕನ್ನಡ ಅನುಮೋದಿಸುವುದಿಲ್ಲ.