ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಗಂಟಲು ನೋವಿಗೆ ಇದೇ ಸುಲಭ ಪರಿಹಾರ !

ಚಳಿಗಾಲದಲ್ಲಿ, ಶೀತ ಮತ್ತು ಕೆಮ್ಮಿನ ಸಮಸ್ಯೆ ಎದುರಾಗುವುದು ಸಾಮಾನ್ಯ. ಆದರೆ ಈ ಸಮಸ್ಯೆಯನ್ನು ತಪ್ಪಿಸುವ ಏಕೈಕ ಮಾರ್ಗವೆಂದರೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು.

ಬೆಂಗಳೂರು : ಚಳಿಗಾಲದಲ್ಲಿ, ಶೀತ ಮತ್ತು ಕೆಮ್ಮಿನ ಸಮಸ್ಯೆ ಎದುರಾಗುವುದು ಸಾಮಾನ್ಯ. ಆದರೆ ಈ ಸಮಸ್ಯೆಯನ್ನು ತಪ್ಪಿಸುವ ಏಕೈಕ ಮಾರ್ಗವೆಂದರೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

1 /5

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಗಂಟಲು ನೋವಿನ ಪರಿಹಾರಕ್ಕಾಗಿ,  ಬಿಸಿ ನೀರಿನ ಸ್ಟೀಮ್ ತೆಗೆದುಕೊಳ್ಳಬೇಕು. ಹೀಗೆ ಮಾಡಿದರೆ ಗಂಟಲು ನೋವಿನಿಂದ ಪರಿಹಾರ ಸಿಗುತ್ತದೆ. 

2 /5

ಬಿಸಿನೀರು ಕುಡಿಯುವುದರಿಂದ ಗಂಟಲು ನೋವಿನಿಂದ ಪರಿಹಾರ ಸಿಗುತ್ತದೆ. ಗಂಟಲು ನೋವು ಇದ್ದಾಗ ಪದೇ ಪದೇ ಬಿಸಿ ನೀರು ಕುಡಿಯಬೇಕು. 

3 /5

ಗಂಟಲು ನೋವು ಇದ್ದಾಗ ಕರಿದ ಪದಾರ್ಥಗಳನ್ನು ತಿನ್ನಬಾರದು. ಗಂಟಲು ನೋವು ಇದ್ದಾಗ ಕರಿದ ಪದಾರ್ಥಗಳನ್ನು ತಿನ್ನುವುದರಿಂದ ಸಮಸ್ಯೆ ಹೆಚ್ಚಾಗುತ್ತದೆ.

4 /5

ರಾತ್ರಿ ಮಲಗುವ ಮುನ್ನ ಅರಿಶಿನದ ಹಾಲನ್ನು ಕುಡಿಯಿರಿ. ರಾತ್ರಿ ಮಲಗುವ ಮುನ್ನ ಅರಿಶಿನ ಹಾಲು ಸೇವಿಸಿದರೆ ಗಂಟಲು ನೋವಿನಿಂದ ಪರಿಹಾರ ಸಿಗುತ್ತದೆ. 

5 /5

ಗಂಟಲು ನೋವು ಇದ್ದಾಗ ತಂಪು ಪಾನೀಯಗಳು ಮತ್ತು ಐಸ್ ಕ್ರೀಮ್ ತಿನ್ನಲುಹೊಗಬೇಡಿ. ಇವುಗಳ ಸೇವನೆಯಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು. ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)