ನಿಮ್ಮ ಎಲುಬುಗಳನ್ನು ಕಬ್ಬಿಣದಂತೆ ಬಲಿಷ್ಠಗೊಳಿಸಲು ನಿತ್ಯ ಈ ಆಹಾರಗಳನ್ನು ತಿನ್ನಲೇಬೇಕು

Bones Health: ಮೂಳೆಗಳು ನಮ್ಮ ದೇಹದ ಪ್ರಮುಖ ಭಾಗವಾಗಿದ್ದು ಬಲವಾದ, ಆರೋಗ್ಯಕರ ಮೂಳೆಗಳನ್ನು ಪಡೆಯಲು ನಮ್ಮ ದೈನಂದಿನ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಆರೋಗ್ಯಕರ ದೇಹಕ್ಕೆ ಮೂಳೆಗಳು ಆರೋಗ್ಯಕರವಾಗಿರುವುದು ಕೂಡ ತುಂಬಾ ಅಗತ್ಯ. ನೀವು ನಿಮ್ಮ ಎಲುಬುಗಳನ್ನು ಕಬ್ಬಿಣದಂತೆ ಬಲಿಷ್ಠಗೊಳಿಸಲು ನಿತ್ಯ ಈ ಐದು ಆಹಾರಗಳನ್ನು ತಪ್ಪದೆ ಸೇವಿಸಿ. ಅವುಗಳೆಂದರೆ... 

2 /6

ವಿಟಮಿನ್ ಡಿ ಯ ಉತ್ತಮ ಮೂಲವಾಗಿರುವ ಹಾಲಿನಲ್ಲಿ ಕ್ಯಾಲ್ಸಿಯಂ ಕೂಡ ಸಮೃದ್ಧವಾಗಿದ್ದು ನಿತ್ಯ ಹಾಲು ಕುಡಿಯುವುದರಿಂದ ಮೂಳೆಗಳು ಬಲಿಷ್ಠಗೊಳ್ಳುತ್ತದೆ. 

3 /6

ಪ್ರೋಟೀನ್‌ನ ಉತ್ತಮ ಮೂಲವಾಗಿರುವ ಮೊಟ್ಟೆಗಳಲ್ಲಿಯೂ ವಿಟಮಿನ್ ಡಿ ಹೇರಳವಾಗಿ ಕಂಡು ಬರುತ್ತದೆ. ಇದರ ಸೇವನೆಯು ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. 

4 /6

ವಿಟಮಿನ್ ಕೆಯ ಅತ್ಯುತ್ತಮ ಮೂಲ ಎಂದು ಪರಿಗಣಿಸಲಾಗಿರುವ ಸೋಯಾಬೀನ್ ನಲ್ಲಿ ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಎರಡೂ ಹೆರಳವಾಗಿದೆ. ಇದೂ ಸಹ ಮೂಳೆಗಳನ್ನು ಕಬ್ಬಿಣದಂತೆ ಬಲಿಷ್ಠಗೊಳಿಸುವಲ್ಲಿ ಪ್ರಯೋಜನಕಾರಿ ಆಗಿದೆ.

5 /6

ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಸಿ ಜೊತೆಗೆ ಕ್ಯಾಲ್ಸಿಯಂ, ವಿಟಮಿನ್ ಕೆ ಮತ್ತು ಕಬ್ಬಿಣಾಂಶ ಸಮೃದ್ಧವಾಗಿದೆ. ಈ ಎಲ್ಲಾ ಪೋಷಕಾಂಶಗಳು ಮೂಳೆಗಳ ಆರೋಗ್ಯಕ್ಕೆ ತುಂಬಾ ಅವಶ್ಯಕ. 

6 /6

ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ವಿಟಮಿನ್ ಇ ಹೊಂದಿರುವ ಬಾದಾಮಿ ಸೇವನೆಯು ಮೂಳೆಗಳ ರಚನೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.