Clove Benefits: ಒಂದು ಲವಂಗ ಜಗಿಯುವುದರಿಂದ ಹಲ್ಲುನೋವಷ್ಟೆ ಅಲ್ಲ, ಈ ಸಮಸ್ಯೆಗಳು ದೂರವಾಗುತ್ತೆ!

Clove Benefits: ಪ್ರತಿ ಭಾರತೀಯ ಅಡುಗೆ ಮನೆಯಲ್ಲಿ ಬಹಳ ಸುಲಭವಾಗಿ ಲಭ್ಯವಿರುವ ಮಸಾಲೆಗಳಲ್ಲಿ ಲವಂಗವೂ ಒಂದು. ಒಂದೇ ಒಂದು ಲವಂಗ ಜಗಿದು ತಿನ್ನುವುದರಿಂದ ಸಿಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿದರೆ ನಿಜಕ್ಕೂ ಶಾಕ್ ಆಗ್ತೀರಾ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಆಯುರ್ವೇದದಲ್ಲಿ ಉತ್ತಮ ಮೂಲಿಕೆ ಎಂದು ಪರಿಗಣಿಸಲಾಗಿರುವ ಲವಂಗವು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಒಂದೇ ಒಂದು ಲವಂಗವನ್ನು ಜಗಿದು ತಿನ್ನುವುದರಿಂದ ಹಲ್ಲು ನೋವಷ್ಟೇ ಅಲ್ಲ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅವುಗಳೆಂದರೆ... 

2 /6

ಕೆಟ್ಟ ಉಸಿರಾಟ ಅಥವಾ ಬಾಯಿ ವಾಸನೆ ಬೇರೆಯವರ ಮುಂದೆ ನಮ್ಮನು ಮುಜುಗರಕ್ಕೆ ಈಡು ಮಾಡುತ್ತದೆ. ಒಂದೇ ಒಂದು ಲವಂಗವನ್ನು ಅಗಿದು ತಿನ್ನುವುದರಿಂದ ಬಾಯಿಯ ದುರ್ವಾಸನೆಯಿಂದ ಪರಿಹಾರ ಪಡೆಯಬಹುದು. 

3 /6

ನೀವು ದೀರ್ಘ ಸಮಯದಿಂದ ಹಲ್ಲು ನೋವಿನ ಸಮಸ್ಯೆ ಅನುಭವಿಸುತ್ತಿದ್ದರೆ ಪ್ರತಿದಿನ ಬೆಳಿಗ್ಗೆ  ಖಾಲಿ ಹೊಟ್ಟೆಯಲ್ಲಿ ಒಂದು ಲವಂಗವನ್ನು ಜಗಿಯುವುದು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. 

4 /6

ತುಪ್ಪದಲ್ಲಿ ಹುರಿದ ಲವಂಗವನ್ನು ಅಗಿಯುವುದರಿಂದ ಬಾಯಿ ಹುಣ್ಣಿನ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. 

5 /6

ಪ್ರತಿ ದಿನ ಒಂದು ಲವಂಗವನ್ನು ಜಗಿದು ತಿನ್ನುವುದರಿಂದ ಆತಂಕ, ಒತ್ತಡದಂತಹ ಸಮಸ್ಯೆಗಳಿಂದ ದೂರ ಉಳಿಯಬಹುದು ಎನ್ನಲಾಗುತ್ತದೆ. 

6 /6

ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಲವಂಗ ಸೇವನೆಯು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.  ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.