Ghee Benefits: ನಿತ್ಯ ಒಂದು ಚಮಚ ತುಪ್ಪ ತಿನ್ನುವುದರಿಂದ ಈ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು!

Ghee Benefits: ನಮ್ಮಲ್ಲಿ ಬಹುತೇಕ ಜನರು ತುಪ್ಪ ಸೇವನೆಯಿಂದ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ, ತೂಕ ಹೆಚ್ಚಾಗುತ್ತದೆ ಎಂಬ ತಪ್ಪು ಕಲ್ಪನೆಯಿಂದ ತುಪ್ಪ ತಿನ್ನುವುದಿಲ್ಲ. ಆದರೆ, ಆರೋಗ್ಯ ತಜ್ಞರ ಪ್ರಕಾರ, ನಿತ್ಯ ಒಂದು ಚಮಚ ತುಪ್ಪ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /10

ನಿತ್ಯ ನಿಮ್ಮ ಆಹಾರದಲ್ಲಿ ಒಂದು ಚಮಚ ತುಪ್ಪ ಬಳಸುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಬಹುದು ಎನ್ನಲಾಗುತ್ತದೆ. ತುಪ್ಪದ ಪ್ರಯೋಜನಗಳೆಂದರೆ... 

2 /10

ದೇಸಿ ತುಪ್ಪದಲ್ಲಿ ಒಮೆಗಾ-3, ಒಮೆಗಾ-9, ವಿಟಮಿನ್ ಎ, ಡಿ, ಇ ಮತ್ತು ಕೆ ಸೇರಿದಂತೆ ಹಲವು ಪೋಷಕಾಂಶಗಳ ಸಮೃದ್ಧ ಮೂಲವಾಗಿದೆ. ಹಾಗಾಗಿ ಇದು ಒಟ್ಟಾರೆ ಆರೋಗ್ಯಕ್ಕೆ ತುಂಬಾ ಲಾಭದಾಯಕವಾಗಿದೆ. 

3 /10

ತುಪ್ಪವು ಬ್ಯುಟೈರೇಟ್ ಅಂಶವನ್ನು ಹೊಂದಿದ್ದು ಇದು ಕರುಳಿನ ಆರೋಗ್ಯ, ಜೀರ್ಣಕ್ರಿಯೆಯನ್ನು ಬೆಂಬಲಿಸುತ್ತದೆ. 

4 /10

ತುಪ್ಪದಲ್ಲಿ ಕಂಡು ಬರುವ ಪೋಷಕಾಂಶಗಳು ದೇಹದಲ್ಲಿ ಉರಿಯೂತದ ಪರಿಣಾಮಗಳನ್ನು ನಿಗ್ರಹಿಸಲು ಪರಿಣಾಮಕಾರಿ ಆಗಿದೆ. 

5 /10

ತುಪ್ಪದಲ್ಲಿ ಸ್ಯಾಚುರೇಟೆಡ್ ಮತ್ತು ಅಪರ್ಯಾಪ್ತ ಕೊಬ್ಬಿನ ಸಮತೋಲನವಿರುತ್ತದೆ. ಹಾಗಾಗಿ, ನಿತ್ಯ ಸೀಮಿತ ಪ್ರಮಾಣದಲ್ಲಿ ತುಪ್ಪದ ಬಳಕೆಯೂ ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ. 

6 /10

ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಹೇರಳವಾಗಿರುವ ತುಪ್ಪದ ಬಳಕೆಯಿಂದ ನಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆ ಬಲಗೊಳ್ಳುತ್ತದೆ. 

7 /10

ತುಪ್ಪದಲ್ಲಿರುವ ಕೊಬ್ಬಿನಾಂಶಗಳು ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ. 

8 /10

ನಿತ್ಯ ಒಂದು ಸ್ಪೂನ್ ತುಪ್ಪದ ಬಳಕೆಯಿಂದ ಆರೋಗ್ಯಕರವಾದ ತೂಕವನ್ನು ಕಾಪಾಡಿಕೊಳ್ಳಬಹುದು. 

9 /10

ತುಪ್ಪವು ಲ್ಯಾಕ್ಟೋಸ್ ಮುಕ್ತವಾಗಿದ್ದು, ಡೈರಿ ಅಥವಾ ಕ್ಯಾಸೀನ್ ಅಸಹಿಷ್ಣುತೆಯಿಂದ ಬಳಲುತ್ತಿರುವವರಲ್ಲಿ ಇದು ಅಲರ್ಜಿಯನ್ನು ಉಂಟುಮಾಡುವುದಿಲ್ಲ.

10 /10

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.