ಗಂಟಲು ನೋವಿನ ಸಮಸ್ಯೆಯೇ? ಈ ಆಹಾರಗಳನ್ನು ತಿಂದು ನೋಡಿ, ಕ್ಷಣದಲ್ಲೇ ಸಿಗುತ್ತೆ ಪರಿಹಾರ

Sore Throat: ಧೂಳು, ವಾತಾವರಣದ ಬದಲಾವಣೆಯಿಂದಾಗಿ ಗಂಟಲು ನೋವಿನ ಸಮಸ್ಯೆ ಅನುಭವಿಸುತ್ತಿದ್ದೀರಾ? 

ಬೆಂಗಳೂರು: ಅತಿಯಾದ ಗಂಟಲು ನೋವು ನಿಮ್ಮನ್ನು ಕಾಡುತ್ತಿದೆಯೇ. ಕೆಲವು ಮನೆಮದ್ದುಗಳನ್ನು ಬಳಸಿ ಸುಲಭವಾಗಿ ಇದರಿಂದ ಪರಿಹಾರ ಪಡೆಯಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಈಗಷ್ಟೇ ದೀಪಾವಳಿ ಹಬ್ಬ ಮುಗಿದಿದೆ. ದೀಪಾವಳಿ ಸಂದರ್ಭದಲ್ಲಿ ಉಂಟಾಗುವ ವಾಯುಮಾಲಿನ್ಯ, ಸೋಂಕಿನಿಂದಾಗಿ ಕೆಮ್ಮು, ನೆಗಡಿ, ಗಂಟಲು ನೋವಿನಂತಹ ಸಮಸ್ಯೆಗಳು ಕಾಡುವುದು ಸಾಮಾನ್ಯ ಸಂಗತಿ. ಆದರೆ, ಕೆಲವು ಮನೆಮದ್ದುಗಳಿಂದ ಇದಕ್ಕೆ ಸುಲಭ ಪರಿಹಾರ ಪಡೆಯಬಹುದು. 

2 /6

ಬೆಚ್ಚಗಿನ ನೀರಿನಲ್ಲಿ ಅರ್ಧ ಟೀಸ್ಪೂನ್ ಉಪ್ಪು ಬೆರೆಸಿ ರಾತ್ರಿ ಮಲಗುವ ಮೊದಲು, ಬೆಳಿಗ್ಗೆ ಎದ್ದ ಕೂಡಲೇ ಗಾರ್ಗಲ್ ಮಾಡಿದರೆ ಗಂಟಲಿನ ಕಿರಿಕಿರಿ ಕಡಿಮೆಯಾಗುತ್ತದೆ. 

3 /6

ಅರಿಶಿನದಲ್ಲಿ ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಕಂಡು ಬರುತ್ತದೆ. ರಾತ್ರಿ ಮಲಗುವ ಮೊದಲು ಅರಿಶಿನದ ಹಾಲು ಕುಡಿಯುವುದರಿಂದ ಬೆಳಿಗ್ಗೆ ಏಳುವಷ್ಟರಲ್ಲಿ ಗಂಟಲು ನೋವು ಉಪಶಮನವಾಗುತ್ತದೆ. 

4 /6

ಒಂದು ಲೋಟ ಬಿಸಿ ನೀರಿನಲ್ಲಿ 1 ಸ್ಪೂನ್ ಜೇನುತುಪ್ಪ ಬೆರೆಸಿ ಕುಡಿದರೆ ಗಂಟಲು ನೋವಿನಿಂದ ಪರಿಹಾರ ದೊರೆಯುತ್ತದೆ. 

5 /6

ತಾಜಾ ಶುಂಠಿಯಿಂದ ತಯಾರಿಸಿದ ಟೀ ಕುಡಿಯುವುದರಿಂದ ಗಂಟಲು ನೋವಿನಿಂದ ಕೂಡಲೇ ಪರಿಹಾರ ಪಡೆಯಬಹುದು. 

6 /6

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.