ಮೊಟ್ಟೆಯಲ್ಲಿ ವಿಟಮಿನ್ ಎ, ಬಿ2, ಬಿ5, ಬಿ6, ಬಿ12, ಡಿ, ಇ, ಫೋಲೇಟ್, ಫಾಸ್ಫರಸ್ ಸೇರಿದಂತೆ ಹಲವು ಪೋಷಕಾಂಶಗಳು ಕಂಡು ಬರುತ್ತವೆ.ಈ ಪೋಷಕಾಂಶಗಳು ಕೂದಲು ಉದ್ದ ಮತ್ತು ಸುಂದರವಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಬೆಂಗಳೂರು : ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ ಎನ್ನುವ ಗಾದೆ ಮಾತನ್ನು ನೀವು ಕೇಳಿರಬಹುದು.ಮೊಟ್ಟೆ ತುಂಬಾ ಆರೋಗ್ಯಕರ ಆಹಾರ. ಕೂದಲಿನ ಸೌಂದರ್ಯವನ್ನು ಹೆಚ್ಚಿಸಲು ಮೊಟ್ಟೆ ಸಹಾಯ ಮಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೊಟ್ಟೆಯಲ್ಲಿ ವಿಟಮಿನ್ ಎ, ಬಿ2, ಬಿ5, ಬಿ6, ಬಿ12, ಡಿ, ಇ, ಫೋಲೇಟ್, ಫಾಸ್ಫರಸ್ ಸೇರಿದಂತೆ ಹಲವು ಪೋಷಕಾಂಶಗಳು ಕಂಡು ಬರುತ್ತವೆ.ಈ ಪೋಷಕಾಂಶಗಳು ಕೂದಲು ಉದ್ದ ಮತ್ತು ಸುಂದರವಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಕೂದಲು ತುಂಬಾ ಒರಟಾಗಿ ಮತ್ತು ಒಣಗಿದ್ದರೆ, ಹರಳೆಣ್ಣೆಯನ್ನು ಮೊಟ್ಟೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಬೇಕು.ಇದು ಕೂದಲನ್ನು ಮಾಯಿಶ್ಚರೈಸ್ ಮಾಡಲು ಸಹಾಯ ಮಾಡುತ್ತದೆ.
ಕೂದಲ ಬೆಳವಣಿಗೆ ನಿಧಾನವಾಗುತ್ತಿದ್ದರೆ ವಾರಕ್ಕೆ ಎರಡು ಬಾರಿ ಮೊಟ್ಟೆಯ ಮಾಸ್ಕ್ ಅನ್ನು ಕೂದಲಿಗೆ ಹಚ್ಚಬೇಕು.ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.
ತಲೆಹೊಟ್ಟು ಇದ್ದರೆ,ವಾರಕ್ಕೆ ಎರಡು ಬಾರಿ ನಿಂಬೆ ರಸದೊಂದಿಗೆ ಮೊಟ್ಟೆಯನ್ನು ಬೆರೆಸಿ ಕೂದಲಿಗೆ ಹಚ್ಚಬೇಕು.ಇದು ಡ್ಯಾಂಡ್ರಫ್ ನಿಂದ ಶಾಶ್ವತ ಪರಿಹಾರ ನೀಡುತ್ತದೆ.
ನಿಮ್ಮ ಕೂದಲಿನ ಉದ್ದಕ್ಕೆ ಅನುಗುಣವಾಗಿ ಒಂದು ಅಥವಾ ಎರಡು ಮೊಟ್ಟೆಗಳನ್ನು ತೆಗೆದುಕೊಂಡು ಚೆನ್ನಾಗಿ ಬೀಟ್ ಮಾಡಿ. ಈಗ ಅದಕ್ಕೆ ಒಂದು ಚಮಚ ಆಲಿವ್ ಎಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಸೇರಿಸಿ.ಎಣ್ಣೆಯನ್ನು ಸೇರಿಸಿದ ನಂತರ ಮತ್ತೆ ಮಿಕ್ಸ್ ಮಾಡಿ.ಅಗತ್ಯ ಎನಿಸಿದರೆ ಒಂದು ಚಮಚ ಜೇನುತುಪ್ಪವನ್ನು ಕೂಡ ಸೇರಿಸಬಹುದು.ಇದು ಕೂದಲಿಗೆ ಹೊಳಪನ್ನು ನೀಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ದೇಶೀಯ ಪಾಕವಿಧಾನಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಅದನ್ನು ಖಚಿತಪಡಿಸುವುದಿಲ್ಲ.