ಮೊಟ್ಟೆಯ ಸೇವನೆಯು ಟೈಪ್ 2 ಮಧುಮೇಹ ಮತ್ತು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎನ್ನುವುದು ಅಧ್ಯಯನದಿಂದಲೂ ಸಾಬೀತಾಗಿದೆ.
ಬೆಂಗಳೂರು : ಬ್ಲಡ್ ಶುಗರ್ ಅನ್ನು ನಿಯಂತ್ರಣಕ್ಕೆ ತರಬಲ್ಲ ಅಥವಾ ನಾರ್ಮಲ್ ಮಾಡಬಲ್ಲ ಒಂದು ಆಹಾರ ಎಂದರೆ ಮೊಟ್ಟೆ. ಮೊಟ್ಟೆ ಸೇವಿಸುವ ಮೂಲಕ ಬ್ಲಡ್ ಶುಗರ್ ಇನ್ನು ಕಂಟ್ರೋಲ್ ನಲ್ಲಿ ಇಟ್ಟುಕೊಳ್ಳಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮಧುಮೇಹ ರೋಗಿಗಳು ಯಾವ ಆಹಾರ ಸೇವಿಸುತ್ತಾರೆ ಎನ್ನುವುದರ ಮೇಲೆ ಅವರ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆಯೇ ಇಲ್ಲವೇ ಎನ್ನುವುದು ನಿರ್ಧರಾವಾಗುತ್ತದೆ.
ಬ್ಲಡ್ ಶುಗರ್ ಅನ್ನು ನಿಯಂತ್ರಣಕ್ಕೆ ತರಬಲ್ಲ ಅಥವಾ ನಾರ್ಮಲ್ ಮಾಡಬಲ್ಲ ಒಂದು ಆಹಾರ ಎಂದರೆ ಮೊಟ್ಟೆ. ಮೊಟ್ಟೆ ಸೇವಿಸುವ ಮೂಲಕ ಬ್ಲಡ್ ಶುಗರ್ ಇನ್ನು ಕಂಟ್ರೋಲ್ ನಲ್ಲಿ ಇಟ್ಟುಕೊಳ್ಳಬಹುದು.
ಟೈಪ್ 2 ಡಯಾಬಿಟಿಸ್ ಕಾಯಿಲೆಯು ಪ್ರಪಂಚದಾದ್ಯಂತ ಬಹಳ ವೇಗವಾಗಿ ಬೆಳೆಯುತ್ತಿದೆ. ಇದರಲ್ಲಿ ರೋಗಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವು ಗಮನಾರ್ಹವಾಗಿ ಹೆಚ್ಚಾಗುತ್ತದೆ.
ಮೊಟ್ಟೆಯ ಸೇವನೆಯು ಟೈಪ್ 2 ಮಧುಮೇಹ ಮತ್ತು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎನ್ನುವುದು ಅಧ್ಯಯನದಿಂದಲೂ ಸಾಬೀತಾಗಿದೆ.
ವಾರಕ್ಕೆ ನಾಲ್ಕು ಮೊಟ್ಟೆ ಸೇವಿಸಿದರೆ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ. ನಾಲ್ಕಕ್ಕಿಂತ ಹೆಚ್ಚು ಮೊಟ್ಟೆ ತಿನ್ನುವುದರಿಂದ ಯಾವುದೇ ಹೆಚ್ಚುವರಿ ಪ್ರಯೋಜನವಿಲ್ಲ.
ವಾರಕ್ಕೆ ನಾಲ್ಕು ಮೊಟ್ಟೆ ಸೇವಿಸಿದರೆ ಗ್ಲೂಕೋಸ್, ಚಯಾಪಚಯ ಮತ್ತು ಕಡಿಮೆ ಮಟ್ಟದ ಉರಿಯೂತವನ್ನು ಸುಧಾರಿಸುವಲ್ಲಿಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದರಿಂದಾಗಿ ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.
ಈ ಮೊಟ್ಟೆಯನ್ನು ಬೆಳಗಿನ ಉಪಹಾರದಲ್ಲಿ ಸೇವಿಸಿದಾಗ ಅದು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.