ಈ ರಾಶಿಯವರ ಬಾಗಿಲು ತಟ್ಟುತ್ತಿದೆ ಅದೃಷ್ಟ! ಮೊಗೆದಷ್ಟು ಮುಗಿಯದ ಧನಸಂಪತ್ತು ಕರುಣಿಸಲಿದ್ದಾನೆ ಶನಿ ಮಹಾತ್ಮ

Saturn Direct 2023 effects: ನವೆಂಬರ್ 4 ರಂದು ಶನಿಗ್ರಹ ನೇರ ನಡೆಗೆ ಮರಳಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ
 

Saturn Direct 2023 effects : ಜ್ಯೋತಿಷ್ಯದಲ್ಲಿ, ಶನಿ ದೇವನನ್ನು ಗ್ರಹಗಳ ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಏಕೆಂದರೆ ಶನಿದೇವ ನಾವು ಮಾಡುವ ಕರ್ಮದ ಆಧಾರದ ಮೇಲೆ ಫಲ ನೀಡುತ್ತಾನೆ ಎಂದು ಹೇಳಲಾಗುತ್ತದೆ. ಪ್ರಸ್ತುತ ಶನಿಯು ತನ್ನ ರಾಶಿಯಾದ ಕುಂಭದಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾನೆ. ಎರಡೂವರೆ ವರ್ಷ ಗಳಲ್ಲಿ ಶನಿ ಸಂಕ್ರಮಣ ನಡೆಯುತ್ತದೆ. ಈ ರೀತಿಯಾಗಿ, ಶನಿಯು ಒಂದು ರಾಶಿಯಿಂದ ಹೊರ ಬಂದು ಮತ್ತೆ ಅದೇ ರಾಶಿಯನ್ನು ಪ್ರವೇಶಿಸಲು 30 ವರ್ಷಗಳನ್ನು ತೆಗೆದುಕೊಳ್ಳುತ್ತದೆ. ನವೆಂಬರ್ 4 ರಂದು ಶನಿಗ್ರಹ ನೇರ ನಡೆಗೆ ಮರಳಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ವೃಷಭ ರಾಶಿ : ಶನಿದೇವ ಈ ಬಾರಿ ವೃಷಭ ರಾಶಿಯವರ ಮೇಲೆ ವಿಶೇಷ  ದಯೆ ತೋರುತ್ತಾನೆ. ಈ ಮೂಲಕ ಜನರ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಆದಾಯ ಹೆಚ್ಚಾಗುತ್ತದೆ, ಆದರೆ ಖರ್ಚು ಕಡಿಮೆಯಾಗುತ್ತದೆ.  ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತದೆ. 

2 /5

ಮಿಥುನ ರಾಶಿ : ಶನಿಯ ನೇರ ಸಂಚಾರದಿಂದ ಮಿಥುನ ರಾಶಿಯವರ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ಭೂಮಿ ಅಥವಾ ವಾಹನಗಳನ್ನು ಖರೀದಿಸಬಹುದು. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಗೌರವ ಹೆಚ್ಚಾಗುತ್ತದೆ. 

3 /5

ಸಿಂಹ ರಾಶಿ : ನೇರ ಶನಿಯು ಸಿಂಹ ರಾಶಿಯವರಿಗೆ ಉತ್ತಮ ಪರಿಹಾರವನ್ನು ನೀಡುತ್ತದೆ. ವೃತ್ತಿ ಸಂಬಂಧಿತ ಸಮಸ್ಯೆಗಳು ಬಗೆಹರಿಯಲಿವೆ. ಆರ್ಥಿಕ ಲಾಭಗಳಿರುತ್ತವೆ. ಹೊಸ ಮನೆಯನ್ನು ಖರೀದಿಸಬಹುದು. ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಬಹುದು. 

4 /5

ಕನ್ಯಾ ರಾಶಿ: ಕನ್ಯಾ ರಾಶಿಯ ಜನರ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಶನಿಯ ನೇರ ಚಲನೆಯು ನಿಮಗೆ ಇದ್ದಕ್ಕಿದ್ದಂತೆ ಹಣವನ್ನು ತರುತ್ತದೆ. ಕೆಲವು ಪ್ರಮುಖ ಕೆಲಸಗಳಲ್ಲಿ ನೀವು ಯಶಸ್ವಿಯಾಗುತ್ತೀರಿ. ಮನೆಯಲ್ಲಿ ಸಂತೋಷ ನೆಲೆಸುತ್ತದೆ. 

5 /5

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ