Side Effects Of Turmeric: ಅರಿಶಿನ ಆರೋಗ್ಯಕ್ಕೆ ಹಲವಷ್ಟು ಪ್ರಯೋಜನಗಳನ್ನು ನೀಡುತ್ತದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ, ಅತಿಯಾದ ಅರಿಶಿನದ ಬಳಕೆಯಿಂದ ಆರೋಗ್ಯಕ್ಕೆ ಹಾನಿ ತಪ್ಪಿದ್ದಲ್ಲ ಎಂದು ನಿಮಗೆ ತಿಳಿದಿದೆಯೇ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಅರಿಶಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಂತ ಇದನ್ನು ಅತಿಯಾಗಿ ಬೆಳೆಸಿದರೆ ಇದು ಆರೋಗ್ಯದ ಮೇಲೆ ಕೆಲವು ಕೆಟ್ಟ ಪರಿಣಾಮಗಳನ್ನು ಉಂಟು ಮಾಡಬಹುದು. ಅವುಗಳೆಂದರೆ...
ಉದರ ಬಾಧೆ: ಅತಿಯಾದ ಅರಿಶಿನದ ಬಳಕೆಯೂ ಅದರ ಸೂಕ್ಷ್ಮತೆಯ ಕಾರಣದಿಂದಾಗಿ ಹೊಟ್ಟೆಯ ಕಿರಿಕಿರಿಯನ್ನು ಉಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.
ಗ್ಯಾಸ್ಟ್ರಿಕ್ : ದೈನಂದಿನ ಆಹಾರದಲ್ಲಿ ಹೆಚ್ಚಾಗಿ ಅರಿಶಿನ ಬಳಸುವುದರಿಂದ ಇದು ಎದೆಯುರಿ, ಆಮ್ಲೀಯತೆಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.
ವಾಕರಿಕೆ: ಅಧಿಕ ಪ್ರಮಾಣದಲ್ಲಿ ಅರಿಶಿನ ಪೂರಕಗಳ ಸೇವನೆಯಿಂದ ವಾಕರಿಕೆ ಸಮಸ್ಯೆ ಕಾಡಬಹುದು.
ರಕ್ತಸ್ರಾವದ ಅಸ್ವಸ್ಥತೆ: ಅರಿಶಿನವು ಹೆಪ್ಪುಗಟ್ಟುವಿಕೆಯ ವಿರೋಧಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ರಕ್ತಸ್ರಾವದ ಅಸ್ವಸ್ಥತೆಯಿರುವ ಜನರು ಹೆಚ್ಚು ಅರಿಶಿನ ಸೇವಿಸದಂತೆ ಸಲಹೆ ನೀಡಲಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.