ಈ ಪುಡಿಯನ್ನು ತೆಂಗಿನೆಣ್ಣೆಯ ಜೊತೆ ಬೆರೆಸಿ ಹಚ್ಚಿದರೆ ಬಿಳಿ ಕೂದಲಾಗುವುದು ಕಡು ಕಪ್ಪು! ಅದು ಕೂಡಾ ಒಂದೇ ಬಳಕೆಯಲ್ಲಿ

ಕೆಲವು ಮನೆ ಮದ್ದನ್ನು ಅನುಸರಿಸುವ ಮೂಲಕ ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಬಹುದು.ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಕೂಡಾ ಉಂಟಾಗುವುದಿಲ್ಲ. ಮುಖ್ಯವಾಗಿ ಖರ್ಚು ಕೂಡಾ ಕಡಿಮೆ.  
 

ಬೆಂಗಳೂರು : ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿ ಬಣ್ಣಕ್ಕೆ ತಿರುಗುವುದರಿಂದ ಯುವಕರು ಮುಜುಗರಕ್ಕೆ ಒಳಗಾಗಬೇಕಾಗುತ್ತದೆ. ಯಾವುದೇ ವ್ಯಕ್ತಿಯ ವ್ಯಕ್ತಿತ್ವದಲ್ಲಿ ಕೂದಲು ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಯಸ್ಸಿಗೆ ಮುಂಚೆಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗಿದರೆ,ಅದು ಸಾಮಾಜಿಕ ಜೀವನದ ಮೇಲೆ  ಪರಿಣಾಮ ಬೀರುತ್ತದೆ.  ಅಡುಗೆ ಮನೆಯಲ್ಲಿ ಇಟ್ಟಿರುವ ಕೆಲವು ವಸ್ತುಗಳು ಕೂದಲನ್ನು ಮತ್ತೆ ಕಪ್ಪಾಗಿಸುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಇದು ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಕೆಲವು ಮನೆ ಮದ್ದನ್ನು ಅನುಸರಿಸುವ ಮೂಲಕ ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಬಹುದು.ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಕೂಡಾ ಉಂಟಾಗುವುದಿಲ್ಲ. ಮುಖ್ಯವಾಗಿ ಖರ್ಚು ಕೂಡಾ ಕಡಿಮೆ.  

2 /6

ಇಂಥಹ ಮನೆಮದ್ದಿನಲ್ಲಿ ಪ್ರಮುಖವಾದದ್ದು ಮೆಂತ್ಯೆ ಸೊಪ್ಪು. ಇದರಲ್ಲಿರುವ ವಿಟಮಿನ್ ಸಿ,ಒಮೆಗಾ 3 ಮತ್ತು 6 ಕೊಬ್ಬಿನಾಮ್ಲಗಳು ಬಿಳಿ ಕೂದಲಿನ ಸಮಸ್ಯೆಯನ್ನು ಬೇರಿನಿಂದಲೇ ಸರಿ ಮಾಡುತ್ತದೆ. 

3 /6

ಮೆಂತ್ಯೆ ಸೊಪ್ಪು ಕೂದಲು ಉದುರುವುದನ್ನು ತಡೆಯುವುದಲ್ಲದೆ, ತಲೆಹೊಟ್ಟಿನ  ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಬಿಳಿ ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು  ಇದು ಪರಿಣಾಮಕಾರಿ ಮನೆ ಮದ್ದು.   

4 /6

ಮೆಂತ್ಯೆ ಸೊಪ್ಪನ್ನು ರುಬ್ಬಿಕೊಂಡು ಪೇಸ್ಟ್ ತಯಾರಿಸಿ, ಅದಕ್ಕೆ ಗೋರಂಟಿ ಪುಡಿ, ಇಂಡಿಗೋ ಪೌಡರ್, ಕೊಬ್ಬರಿ ಎಣ್ಣೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.ಈ ಮಿಶ್ರಣ ಗಾಢ ಕಪ್ಪು ಬಣಕ್ಕೆ ತಿರುಗುತ್ತದೆ.

5 /6

ಈಗ ಈ ಕಪ್ಪು ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ ಸುಮಾರು 2 ಗಂಟೆಗಳ ನಂತರ ಕೂದಲನ್ನು ತೊಳೆಯಿರಿ. ಈ ರೀತಿ ಮಾಡುವುದರಿಂದ ಬಿಳಿ ಕೂದಲಿನ ಸಮಸ್ಯೆಯಿಂದ ಶಾಶ್ವತ ಪರಿಹಾರ ಸಿಗುತ್ತದೆ.

6 /6

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ.Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.