Surya Grahan 2024 Rashifal:ಮೊದಲ ಗ್ರಹಣವು ಏಪ್ರಿಲ್ 8 ರಂದು ಅಂದರೆ ಚೈತ್ರ ಮಾಸದ ಅಮಾವಾಸ್ಯೆಯಂದು ಸಂಭವಿಸಲಿದೆ. ವರ್ಷದ ಮೊದಲ ಸೂರ್ಯಗ್ರಹಣವು 5 ರಾಶಿಯವರಿಗೆ ಶುಭಾವಾಗಿರಲಿದೆ.
Surya Grahan 2024 Rashifal : 2024 ವರ್ಷವು ಗ್ರಹಗಳು ಮತ್ತು ನಕ್ಷತ್ರಪುಂಜಗಳ ವಿಷಯದಲ್ಲಿ ಮಾತ್ರ ವಿಶೇಷವಲ್ಲ, ಇದು ಗ್ರಹಣಗಳ ವಿಷಯದಲ್ಲಿಯೂ ಮುಖ್ಯವಾಗಿದೆ. ಈ ವರ್ಷ 4 ಗ್ರಹಣಗಳು ಸಂಭವಿಸಲಿವೆ. ಇದರಲ್ಲಿ ಮೊದಲ ಗ್ರಹಣವು ಏಪ್ರಿಲ್ 8 ರಂದು ಅಂದರೆ ಚೈತ್ರ ಮಾಸದ ಅಮಾವಾಸ್ಯೆಯಂದು ಸಂಭವಿಸಲಿದೆ. ವರ್ಷದ ಮೊದಲ ಸೂರ್ಯಗ್ರಹಣವು 5 ರಾಶಿಯವರಿಗೆ ಶುಭಾವಾಗಿರಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೇಷ ರಾಶಿ : ಶತ್ರುಗಳ ಮೇಲೆ ಜಯ ದೊರೆಯಲಿದೆ. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಈ ಸಮಯವು ತುಂಬಾ ಪ್ರಯೋಜನಕಾರಿಯಾಗಿರಲಿದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಕೆಲಸಗಳಲ್ಲಿ ಆಸಕ್ತಿ ಹೊಂದುವಿರಿ. ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಲಿದೆ.
ಮಿಥುನ ರಾಶಿ : ಉದ್ಯೋಗ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಕೇಳಿ ಬರುವುದು. ಆದಾಯ ಹೆಚ್ಚಲಿದೆ. ನಿಮ್ಮ ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ. ಹೂಡಿಕೆಯಿಂದ ಲಾಭವಾಗಲಿದೆ. ಆರೋಗ್ಯ ಸುಧಾರಿಸಲಿದೆ.
ಸಿಂಹ ರಾಶಿ : ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳ್ಳುವುದು. ಉದ್ಯೋಗದಲ್ಲಿ ಬದಲಾವಣೆಯಾಗುವುದು. ಪ್ರಯಾಣಕ್ಕೆ ಹೋಗಬಹುದು. ಆದಾಯ ಹೆಚ್ಚಲಿದೆ. ಮಾಡುವ ಎಲ್ಲಾ ಕೆಲಸದಲ್ಲಿಯೂ ಯಶಸ್ಸು ಕಾಣುವಿರಿ. ವೃತ್ತಿಜೀವನಕ್ಕೆ ಇದು ಉತ್ತಮ ಸಮಯ.
ಕನ್ಯಾರಾಶಿ : ಆರ್ಥಿಕ ಲಾಭವಾಗುವ ಪ್ರಬಲ ಅವಕಾಶಗಳಿವೆ. ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಯಶಸ್ಸು ಸಿಗುವುದು. ವೈವಾಹಿಕ ಜೀವನ ಸಂತೋಷದಿಂದ ಕೂಡಿರುವುದು.
ಧನು ರಾಶಿ :ಹಣಕಾಸಿನ ಸಮಸ್ಯೆಗಳಿಂದ ಮುಕ್ತಿ ಸಿಗಬಹುದು. ಸ್ಥಾನ, ಪ್ರತಿಷ್ಠೆ ಮತ್ತು ಗೌರವ ಸಿಗುವುದು. ತಾಳ್ಮೆಯಿಂದ ಕೆಲಸ ಮಾಡಿದರೆ ಖಂಡಿತ ಯಶಸ್ಸು ಸಿಗುತ್ತದೆ. (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)