Flipkart offer : ಅರ್ಧಕ್ಕಿಂತ ಕಡಿಮೆ ಬೆಲೆಗೆ ಸಿಗುತ್ತಿದೆ ಈ 5 Smart TVಗಳು

ಫ್ಲಿಪ್‌ಕಾರ್ಟ್‌ ನಲ್ಲಿ   ಅರ್ಧಕ್ಕಿಂತ ಕಡಿಮೆ ಬೆಲೆಗೆ ಅತ್ಯುತ್ತಮ ಡಿಸ್‌ಪ್ಲೇ ಹೊಂದಿರುವ ಸ್ಮಾರ್ಟ್ ಟಿವಿಗಳನ್ನು  ಖರೀದಿಸಬಹುದು. 
 

ಬೆಂಗಳೂರು : Flipkart Best Smart TV Deals: ದಿನವಿಡೀ ಕೆಲಸ ಮಾಡಿ ದಣಿದು, ಮನೆಗೆ ಬಂದ ಮೇಲೆ ಆರಾಮಾಗಿ ಕುಳಿತು,  ಒಳ್ಳೆಯ ಚಲನಚಿತ್ರವನ್ನು ನೋಡುವುದಕ್ಕಿಂತ ಹೆಚ್ಚಿನ ಮೋಜು ಮತ್ತೊಂದಿಲ್ಲ. ಆದರೆ ಈ ವಿನೋದವನ್ನು ದ್ವಿಗುಣಗೊಳಿಸಲು ಬಯಸಿದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಫ್ಲಿಪ್‌ಕಾರ್ಟ್‌ ನಲ್ಲಿ   ಅರ್ಧಕ್ಕಿಂತ ಕಡಿಮೆ ಬೆಲೆಗೆ ಅತ್ಯುತ್ತಮ ಡಿಸ್‌ಪ್ಲೇ ಹೊಂದಿರುವ ಸ್ಮಾರ್ಟ್ ಟಿವಿಗಳನ್ನು  ಖರೀದಿಸಬಹುದು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಬ್ಲಾಪುಂಕ್ ಸೈಬರ್‌ಸೌಂಡ್ HD ರೆಡಿ LED ಸ್ಮಾರ್ಟ್ ಆಂಡ್ರಾಯ್ಡ್ ಟಿವಿ: ಈ 32-ಇಂಚಿನ ಡಿಸ್ಪ್ಲೇ ಸ್ಮಾರ್ಟ್ ಟಿವಿಯನ್ನು ಫ್ಲಿಪ್‌ಕಾರ್ಟ್‌ನಲ್ಲಿ 13,499 ರೂ.ಗೆ ಫ್ಲಿಪ್‌ಕಾರ್ಟ್‌ನಲ್ಲಿ  ಮಾರಾಟ ಮಾಡಲಾಗುತ್ತಿದೆ. ಫಾಲ್ಪಿಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅನ್ನು ಬಳಸಿಕೊಂಡು ಈ ಟಿವಿ ಖರೀದಿ ಮೇಲೆ 675 ರೂ. ಉಳಿಸಬಹುದು ಮತ್ತು ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆದರೆ 11 ಸಾವಿರ ರೂಪಾಯಿಯ ರಿಯಾಯಿತಿಯನ್ನು ಪಡೆಯುವುದು ಸಾಧ್ಯವಾಗುತ್ತದೆ. ಈ ರೀತಿಯಾಗಿ,  ಈ ಟಿವಿಯನ್ನು  1,824 ರೂ.ಗೆ ಮನೆಗೆ ತೆಗೆದುಕೊಂಡು ಹೋಗುವುದು ಸಾಧ್ಯವಾಗುತ್ತದೆ.   

2 /5

OnePlus Y1 Full HD LED ಸ್ಮಾರ್ಟ್ ಆಂಡ್ರಾಯ್ಡ್ ಟಿವಿ: 43-ಇಂಚಿನ ಡಿಸ್ಪ್ಲೇ ಹೊಂದಿರುವ OnePlus ಸ್ಮಾರ್ಟ್ ಟಿವಿಯನ್ನು  25,999 ರೂ .ಗೆ ಮಾರಾಟ ಮಾಡಲಾಗುತ್ತಿದೆ. ಇದರ ಮೂಲ ಬೆಲೆ  29,999 ರೂ .ಆಗಿದೆ. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸುವ ಮೂಲಕ  ಇದರ ಮೇಲೆ  1,300 ರೂಪಾಯಿ ಉಳಿಸಬಹುದು ಮತ್ತು ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನಗಳನ್ನು ಪಡೆಯುವ ಮೂಲಕ 11,000 ರೂ. ವರೆಗೆ ಉಳಿಸಲು ಸಾಧ್ಯವಾಗುತ್ತದೆ. ಈ ರೀತಿಯಾಗಿ, ಈ ಟಿವಿಯನ್ನು ಕೇವಲ  7,799 ರೂ. ಗೆ ಖರೀದಿಸಬಹುದು. 

3 /5

ಕ್ರೋಮಾ ಎಚ್‌ಡಿ ರೆಡಿ ಎಲ್‌ಇಡಿ ಸ್ಮಾರ್ಟ್ ಆಂಡ್ರಾಯ್ಡ್ ಟಿವಿ: ಕ್ರೋಮಾದ ಈ 32 ಇಂಚಿನ ಡಿಸ್ಪ್ಲೇ ಸ್ಮಾರ್ಟ್ ಟಿವಿ ಬೆಲೆ 25 ಸಾವಿರ ರೂ. ಆದರೆ ಇದನ್ನು 11,990 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸುವ ಬಳಕೆದಾರರು 600 ರೂಪಾಯಿಗಳ ಹೆಚ್ಚುವರಿ ಕ್ಯಾಶ್‌ಬ್ಯಾಕ್ ಪಡೆಯುತ್ಬಹುದು.   ಈ ಮೂಲಕ ಈ ಟಿವಿಯನ್ನು 11,390 ರೂಪಾಯಿಗಳಿಗೆ ಖರೀದಿಸಲು ಸಾಧ್ಯವಾಗುತ್ತದೆ.   

4 /5

41,999 ರೂಗಳ ಈ 50 ಇಂಚಿನ ಸ್ಮಾರ್ಟ್ ಟಿವಿಯನ್ನು 35,999 ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ನಿಮ್ಮ ಹಳೆಯ ಟಿವಿಗೆ ಬದಲಾಗಿ ಇದನ್ನು ಖರೀದಿಸುವ ಮೂಲಕ,  16,900 ರೂಪಾಯಿವರೆಗೆ ಉಳಿಸಬಹುದು ಮತ್ತು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ 1,800 ರೂ. ಕ್ಯಾಶ್‌ಬ್ಯಾಕ್ ಪಡೆಯಬಹುದು. ಈ ಮೂಲಕ ಟಿವಿಯನ್ನು 17,299 ರೂ.ಗೆ ಖರೀದಿಸಬಹುದು. 

5 /5

TCL ನ 43-ಇಂಚಿನ ಡಿಸ್ಪ್ಲೇ ಟಿವಿ 31,990 ರೂ.ಗೆ ಮಾರಾಟವಾಗುತ್ತಿದ್ದರೆ ಅದರ ಮೂಲ ಬೆಲೆ 59,990 ರೂ. ಕಾರ್ಡ್ ಅಥವಾ ಆನ್‌ಲೈನ್ ಪಾವತಿ ಮಾಡಿದರೆ 2 ಸಾವಿರ ರಿಯಾಯಿತಿಯನ್ನು ಪಡೆಯಬಹುದು. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿದರೆ, 1,420 ರೂ. ಹೆಚ್ಚಿನ ರಿಯಾಯಿತಿಯನ್ನು ಪಡೆಯಬಹುದು. ವಿನಿಮಯ ಕೊಡುಗೆಯೊಂದಿಗೆ 16,900 ರೂ.ವರೆಗೆ ಉಳಿಸಬಹುದು. ಈ ರೀತಿಯಾಗಿ ನೀವು ಈ ಟಿವಿಯನ್ನು 11,670 ರೂ.ಗೆ ಮನೆಗೆ ತೆಗೆದುಕೊಂಡು ಹೋಗಬಹುದು.