Food to control blood sugar : ಎಷ್ಟೋ ಬಾರಿ ಔಷಧಗಳನ್ನು ಸೇವಿಸಿತ್ತಿದ್ದರೂ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುವುದಿಲ್ಲ. ಹೀಗಾದಾಗ ಅದಕ್ಕಿರುವ ಏಕೈಕ ಮಾರ್ಗ ಎಂದರೆ ನಮ್ಮ ಆಹಾರ ಪದ್ದತಿಯನ್ನು ಬದಲಿಸಿಕೊಳ್ಳುವುದು.
Easy way to Control Blood sugar : ಮಧುಮೇಹ ಇದೆ ಎಂದು ಗೊತ್ತಾದ ಕೂಡಲೇ ಸೂಕ್ತ ಚಿಕಿತ್ಸೆ ಆರಂಭಿಸಬೇಕು.ಇನ್ನು ಚಿಕಿತ್ಸೆ ಅಂದ ಕೂಡಲೇ ಮಾತ್ರೆ, ಟಾನಿಕ್ ಆಗಬೇಕೆಂದಿಲ್ಲ.ಮನೆ ಮದ್ದುಗಳ ಸಹಾಯದಿಂದ ಕೂಡಾ ಬ್ಲಡ್ ಶುಗರ್ ಅನ್ನು ನಿಯಂತ್ರಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬೆಳಿಗ್ಗೆ ಲೋ ಫ್ಯಾಟ್ ಮೊಸರಿಗೆ ಕೆಲವು ವಸ್ತುಗಳನ್ನು ಬೆರೆಸಿ ಸೇವಿಸಿದರೆ ಮಧುಮೇಹವನ್ನು ಸುಲಭವಾಗಿ ಸಂಪೂರ್ಣವಾಗಿ ನಿಯಂತ್ರಿಸುವುದು ಸಾಧ್ಯವಾಗುತ್ತದೆ.
ಒಂದು ಬಟ್ಟಲು ಬೇಯಿಸಿದ ಕಡಲೆಕಾಳನ್ನು ಲೋ ಫ್ಯಾಟ್ ಮೊಸರಿಗೆ ಸೇರಿಸಿ ಬೆಳಿಗ್ಗೆ ಸೇವಿಸಬೇಕು.ಹೀಗೆ ಸೇವಿಸುವಾಗ ರುಚಿಕರವಾಗಿಸಲು ಸ್ವಲ್ಪ ಉಪ್ಪು ಮತ್ತು ಕಾಲು ಮೆಣಸಿನ ಪುಡಿ ಸೇರಿಸಬಹುದು.
ಮೊಸರಿಗೆ ಒಂದರಿಂದ ಎರಡು ಟೀಚಮಚ ಇಸಾಬ್ಗೋಲ್ ಅನ್ನು ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.ಇದು ಹೈ ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡುತ್ತದೆ.
ಹಸಿ ತರಕಾರಿಗಳಾದ ಸೌತೆಕಾಯಿ, ಟೊಮೆಟೊ,ಈರುಳ್ಳಿ ಮುಂತಾದ ತರಕಾರಿಯೊಂದಿಗೆ ಮೊಸರನ್ನು ಬೆರೆಸಿ ಬೆಳಿಗ್ಗೆ ಉಪಹಾರದಲ್ಲಿ ಸೇವಿಸಿ. ಬ್ಲಡ್ ಶುಗರ್ ಕಂಟ್ರೋಲ್ ನಲ್ಲಿಯೇ ಇರುತ್ತದೆ.
ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಬೆಸ್ಟ್ ಮನೆ ಮದ್ದು ಎಂದರೆ ಮೊಸರಿನೊಂದಿಗೆ ದಾಳಿಂಬೆಯನ್ನು ಸೇರಿಸಿ ತಿನ್ನುವುದು.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.