Food Avoid With Papaya: ಪರಂಗಿಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ, ಪರಂಗಿ ಹಣ್ಣಿನ ಜೊತೆಗೆ ಕೆಲವು ಆಹಾರಗಳ ಸೇವನೆಯು ನಿಮ್ಮ ಆರೋಗ್ಯಕ್ಕೆ ಆಪತ್ತನ್ನು ತಂದೊಡ್ಡಬಹುದು ಎಂದು ನಿಮಗೆ ತಿಳಿದಿದೆಯೇ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಆಯುರ್ವೇದದ ಪ್ರಕಾರ, ಪರಂಗಿ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. ಆದರೆ, ಈ ಹಣ್ಣನ್ನು ಕೆಲವು ಆಹಾರ ಪದಾರ್ಥಗಳ ಜೊತೆ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು. ಹಾಗಿದ್ದರೆ, ಪರಂಗಿಹಣ್ಣಿನ ಜೊತೆ ಯಾವ ಹಣ್ಣುಗಳ ಸೇವನೆಯನ್ನು ತಪ್ಪಿಸಬೇಕು ಎಂದು ತಿಳಿಯೋಣ...
ಹಾಲು: ಆಯುರ್ವೇದದ ಪ್ರಕಾರ, ಹಾಲು ಅಥವಾ ಹಾಲಿನ ಉತ್ಪನ್ನಗಳನ್ನು ಎಂದಿಗೂ ಕೂಡ ಪರಂಗಿ ಹಣ್ಣಿನ ಜೊತೆ ಸೇವಿಸಬಾರದು. ಇದು ಉದರ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.
ಕರಿದ ಆಹಾರಗಳು: ಎಣ್ಣೆಯಲ್ಲಿ ಕರಿದ ಆಹಾರಗಳನ್ನು ಪರಂಗಿ ಹಣ್ಣಿನ ಜೊತೆ ಸೇವಿಸುವುದರಿಂದ ಇದು ಹೊಟ್ಟೆ ಉರಿ, ಎದೆಯುರಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.
ಟೊಮಾಟೊ: ಹಾಲು ಅಥವಾ ಹಾಲಿನ ಉತ್ಪನ್ನಗಳೊಂದಿಗೆ ಟೊಮಾಟೊ ಸೇವಿಸುವುದರಿಂದ ಇದು ಅಸಿಡಿಟಿ ಸಮಸ್ಯೆಗೆ ಕಾರಣವಾಗಬಹುದು.
ನಿಂಬೆ ಹಣ್ಣು: ಪರಂಗಿ ಹಣ್ಣಿನೊಂದಿಗೆ ನಿಂಬೆ ಹಣ್ಣು ಅಥವಾ ಅದರಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಇದು ರಕ್ತಹೀನತೆ ಮತ್ತು ಹಿಮೋಗ್ಲೋಬಿನ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಮೊಸರು: ಮೊಸರಿನೊಂದಿಗೆ ಪರಂಗಿ ಹಣ್ಣಿನ ಸೇವನೆ ಎಂಜೈಮ್ ಪ್ಯಾಪಿನ್, ಅಲರ್ಜಿಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.