Rahu-Ketu Gochar 2023: ಪ್ರತಿಯೊಂದು ಗ್ರಹವು ಒಂದು ನಿರ್ದಿಷ್ಟ ಅವಧಿಯಲ್ಲಿ ತನ್ನ ರಾಶಿ ಚಿಹ್ನೆಯನ್ನು ಬದಲಾಯಿಸುತ್ತದೆ. ಶನಿಯು ಒಂದು ರಾಶಿವನ್ನು ದಾಟಲು ಗರಿಷ್ಠ ಎರಡೂವರೆ ವರ್ಷಗಳ ಸಮಯವನ್ನು ತೆಗೆದುಕೊಳ್ಳುತ್ತಾನೆ ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಒಂದೂವರೆ ವರ್ಷಗಳ ಕಾಲ ಕೆಲ ರಾಶಿಗಳ ಮೇಲೆ ರಾಹು-ಕೇತು ಸಂಕ್ರಮಣದ ಪ್ರಭಾವವಿರಲಿದೆ. ಈ ಮೂರು ಗ್ರಹಗಳ ವಿಷಯದಲ್ಲಿ 2023ರ ವರ್ಷವು ವಿಶೇಷವಾಗಿದೆ ಎಂದು ಜೋತಿಷ್ಯ ಹೇಳುತ್ತಿದೆ. ಏಕೆಂದರೆ ಶನಿ ಸಂಕ್ರಮವು ಜನವರಿಯಲ್ಲಿ ಪ್ರಾರಂಭವಾದರೆ, ಈಗ ರಾಹು-ಕೇತು ಸಂಕ್ರಮಣ ಅಕ್ಟೋಬರ್’ನಲ್ಲಿ ನಡೆಯಲಿದೆ.
ಅಕ್ಟೋಬರ್ 30 ರಂದು ರಾಹು ಗ್ರಹವು ಮೇಷ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸುತ್ತದೆ. ಅಲ್ಲದೆ, ಕೇತು ಗ್ರಹವು ತುಲಾದಿಂದ ಹೊರಬಂದು ಕನ್ಯಾರಾಶಿಗೆ ಸಾಗುತ್ತದೆ. ರಾಹು ಮತ್ತು ಕೇತು ಯಾವಾಗಲೂ ಹಿಮ್ಮುಖ ಸ್ಥಿತಿಯಲ್ಲಿ ಸಂಚರಿಸುತ್ತಾರೆ. ಈ ರೀತಿಯಾಗಿ, ಅಕ್ಟೋಬರ್ 30 ರಂದು ನಡೆಯುವ ರಾಹು-ಕೇತುಗಳ ಸಂಕ್ರಮವು ಎಲ್ಲಾ 12 ರಾಶಿಗಳ ಜೀವನದ ಮೇಲೆ ಪರಿಣಾಮವನ್ನು ಬೀರುತ್ತದೆ.
ಮೇಷ: ರಾಹು ಸಂಕ್ರಮಣದಿಂದ ಈ ರಾಶಿಯವರಿಗೆ ಒಳ್ಳೆಯ ದಿನಗಳು ಪ್ರಾರಂಭವಾಗುತ್ತವೆ. ಪ್ರತೀ ವಿಷಯದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಸ್ಥಗಿತಗೊಂಡ ಯೋಜನೆಗಳು ಮತ್ತೆ ಪ್ರಾರಂಭವಾಗುತ್ತವೆ. ಉದ್ಯಮಿಗಳು ವಿಶೇಷ ಲಾಭವನ್ನು ಪಡೆಯುತ್ತಾರೆ.
ವೃಷಭ: ರಾಹು ಮತ್ತು ಕೇತುಗಳ ರಾಶಿ ಬದಲಾವಣೆಯು ವೃಷಭ ರಾಶಿಯವರಿಗೆ ತುಂಬಾ ಶುಭವಾಗಲಿದೆ. ಈ 18 ತಿಂಗಳು ನಿಮಗೆ ಬಹಳಷ್ಟು ಪ್ರಯೋಜನಗಳನ್ನು ನೀಡುತ್ತವೆ. ಆದಾಯ ಹೆಚ್ಚಾಗುತ್ತದೆ. ಹಳೆಯ ಹೂಡಿಕೆಯಿಂದಲೂ ಲಾಭವಿದೆ. ಉದ್ಯೋಗದಲ್ಲಿ ದೊಡ್ಡ ಸ್ಥಾನವನ್ನು ಪಡೆಯುತ್ತೀರಿ. ಅದೃಷ್ಟವನ್ನು ತರಲಿದೆ.
ಮಿಥುನ: ರಾಹು ಮತ್ತು ಕೇತುಗಳ ರಾಶಿ ಬದಲಾವಣೆ ಮಿಥುನ ರಾಶಿಯವರಿಗೆ ಲಾಭವಾಗಲಿದೆ. ಹಳೆಯ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ವಿಶೇಷ ಪ್ರಯೋಜನಗಳನ್ನು ಪಡೆಯುತ್ತಾರೆ. ಉತ್ತಮ ಯಶಸ್ಸನ್ನು ನೀಡಲಿದೆ. ವ್ಯಾಪಾರಸ್ಥರು ದೊಡ್ಡ ಆರ್ಥಿಕ ಲಾಭವನ್ನು ಪಡೆಯುತ್ತಾರೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)