ಫೆಬ್ರವರಿಯಿಂದ ಈ ರಾಶಿಯವರಿಗೆ ಶುಕ್ರ ದೆಸೆ : ಕೈ ಇಟ್ಟಲೆಲ್ಲಾ ಸಿಗುವುದು ಹಣ, ಸೋಲುವ ಭಯ ಬೇಡವೇ ಬೇಡ

  Venus Transit Effect : ಜಾತಕದಲ್ಲಿ ಶುಕ್ರನು ಶುಭವಾಗಿದ್ದರೆ, ವ್ಯಕ್ತಿಯು ಎಲ್ಲಾ ಕ್ಷೇತ್ರಗಳಲ್ಲಿಯೂ ಶುಭ ಫಲಿತಾಂಶಗಳನ್ನು ಪಡೆಯುತ್ತಾನೆ. ಶುಕ್ರನು ಮಕರ ರಾಶಿಯನ್ನು ಪ್ರವೇಶಿಸುವುದರಿಂದ ಯಾವ ರಾಶಿಯವರ ಭಾಗ್ಯದ ಬಾಗಿಲು ತೆರೆಯುತ್ತದೆ ನೋಡೋಣ. 

ಬೆಂಗಳೂರು : ಜ್ಯೋತಿಷ್ಯದ ಪ್ರಕಾರ, ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ಪ್ರಾಮುಖ್ಯತೆ ಇದೆ.ಫೆಬ್ರವರಿಯಲ್ಲಿ, ಸಂಪತ್ತನ್ನು ನೀಡುವ ಶುಕ್ರನು ಶನಿಯ ರಾಶಿಯನ್ನು ಪ್ರವೇಶಿಸುತ್ತಾನೆ.ಶುಕ್ರನ ಈ ಬದಲಾವಣೆ ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಸಂಪತ್ತು, ಐಶ್ವರ್ಯ, ಪ್ರೀತಿ, ಪ್ರಣಯ ಇತ್ಯಾದಿಗಳಿಗೆ ಶುಕ್ರನನ್ನು ಹೊಣೆಗಾರ ಗ್ರಹ ಎಂದು ಹೇಳಲಾಗುತ್ತದೆ. ಜಾತಕದಲ್ಲಿ ಶುಕ್ರನು ಶುಭವಾಗಿದ್ದರೆ, ವ್ಯಕ್ತಿಯು ಎಲ್ಲಾ ಕ್ಷೇತ್ರಗಳಲ್ಲಿಯೂ ಶುಭ ಫಲಿತಾಂಶಗಳನ್ನು ಪಡೆಯುತ್ತಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವ್ಯಕ್ತಿಯ ಜಾತಕದಲ್ಲಿ ಶುಕ್ರನು ಶುಭವಾಗಿದ್ದರೆ, ವ್ಯಕ್ತಿಯು ಭೌತಿಕ ಸುಖಗಳನ್ನು ಪಡೆಯುತ್ತಾನೆ.ಇದರೊಂದಿಗೆ ವೈವಾಹಿಕ ಮತ್ತು ಪ್ರೇಮ ಜೀವನವೂ ಚೆನ್ನಾಗಿರುತ್ತದೆ. ಶುಕ್ರನು ಮಕರ ರಾಶಿಯನ್ನು ಪ್ರವೇಶಿಸುವುದರಿಂದ ಯಾವ ರಾಶಿಯವರ ಭಾಗ್ಯದ ಬಾಗಿಲು ತೆರೆಯುತ್ತದೆ ನೋಡೋಣ.  

2 /5

ಶುಕ್ರನ ದಯೆಯಿಂದ ನೀವು ಮಾಡುವ ಎಲ್ಲಾ ಕೆಲಸವನ್ನು ಕೂಡಾ ಪ್ರಶಂಶಿಸಲಾಗುವುದು.     ನೀವು ಅಂದುಕೊಂಡ  ಗುರಿಯನ್ನು ಸುಲಭವಾಗಿ ಸಾಧಿಸುವಿರಿ. ನಿಮ್ಮ ವ್ಯವಹಾರದಲ್ಲಿ ದೊಡ್ಡ ಮಟ್ಟದ ಲಾಭವಾಗುವುದು. ವ್ಯಾಪಾರದಲ್ಲಿ ಯಶಸ್ಸಿನ ಜೊತೆಗೆ, ಆರ್ಥಿಕ ಲಾಭವೂ ಇರುತ್ತದೆ.ವಾಹನ, ಹೊಸ ಮನೆ, ಆಭರಣ ಇತ್ಯಾದಿಗಳನ್ನು ಖರೀದಿಸುವ ಅವಕಾಶಗಳು ಹೆಚ್ಚಿವೆ.   

3 /5

ಕಟಕ ರಾಶಿ : ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಬಹುದು.ವ್ಯವಹಾರದಲ್ಲಿ ಲಾಭವನ್ನು ಪಡೆಯುವ ಸಾಧ್ಯತೆಗಳಿವೆ.ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವುದರಿಂದ ಲಾಭವಾಗುವುದು. 

4 /5

ಮಕರ ರಾಶಿ : ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ ಸಿಗುವುದು. ನೀವು ಮಾಡುವ ಕೆಲಸ ಕಾರ್ಯಗಳಲ್ಲಿ  ಸಂಗಾತಿಯ ಬೆಂಬಲ ಇರುವುದು. ಏನೇ ಕೆಲಸಕ್ಕೆ ಕಿ ಹಾಕಿದರೂ ಅದರಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ.  ಕೌಟುಂಬಿಕ ಸಮಸ್ಯೆಗಳಿಂದಲೂ ಪರಿಹಾರ ಸಿಗುವುದು.   

5 /5

(ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)