ಮಕರ ಸಂಕ್ರಾತಿಯಿಂದ ಈ ರಾಶಿಯವರಿಗಿರುವುದಿಲ್ಲ ಧನ ಸಂಪತ್ತಿನ ಕೊರತೆ !ಏರುತ್ತಲೇ ಹೋಗುವರು ಯಶಸ್ಸಿನ ಏಣಿ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ,ಸೂರ್ಯ ಸಂಕ್ರಮಣ ಅಥವಾ ಮಕರ ಸಂಕ್ರಾಂತಿಯು 4 ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದೆ.ಸೂರ್ಯ ಈ ರಾಶಿಯವರಿಗೆ ಸಾಕಷ್ಟು ಆರ್ಥಿಕ ಲಾಭವನ್ನು ತಂದು ಕೊಡಲಿದ್ದಾನೆ.  

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜನವರಿ 15, 2024ರಂದು, ಗ್ರಹಗಳ ರಾಜ, ಸೂರ್ಯ ಧನು ರಾಶಿಯಿಂದ ಮಕರ ರಾಶಿಗೆ ಚಲಿಸಲಿದ್ದಾನೆ. ಸೂರ್ಯನ ರಾಶಿಯಲ್ಲಿನ ಬದಲಾವಣೆಯನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಮಕರ ರಾಶಿಯಲ್ಲಿ ಸೂರ್ಯನ ಬದಲಾವಣೆಯನ್ನು ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬವನ್ನು ದೇಶದಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅಲ್ಲದೆ, ಆ ದಿನದಿಂದ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಚಲಿಸುತ್ತಾನೆ. ಸೂರ್ಯನ ಸಾಗಣೆಯು ಎಲ್ಲಾ 12 ರಾಶಿಯವರ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮ ಬೀರುತ್ತದೆ. 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ,ಸೂರ್ಯ ಸಂಕ್ರಮಣ ಅಥವಾ ಮಕರ ಸಂಕ್ರಾಂತಿಯು 4 ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದೆ.ಸೂರ್ಯ ಈ ರಾಶಿಯವರಿಗೆ ಸಾಕಷ್ಟು ಆರ್ಥಿಕ ಲಾಭವನ್ನು ತಂದು ಕೊಡಲಿದ್ದಾನೆ.  

2 /5

ಮೇಷ ರಾಶಿ : ಮೇಷ ರಾಶಿಯವರಿಗೆ ಆರ್ಥಿಕ ಲಾಭ ಸಿಗಲಿದೆ.ಈ ರಾಶಿಯವರು ಆಸ್ತಿಯಿಂದ ಲಾಭ ಪಡೆಯುತ್ತಾರೆ.ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ಕೆಲಸ ಅಥವಾ ವರ್ಗಾವಣೆ-ಬಡ್ತಿ ಪಡೆಯುವ ಆಸೆ ಈಡೇರಬಹುದು.ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.   

3 /5

ಮಿಥುನ ರಾಶಿ : ಸೂರ್ಯನ ಸಂಚಾರವು ಮಿಥುನ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ.ಇಂತವರಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ. ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ. ಇದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ.ಆರ್ಥಿಕ ಲಾಭ ಉಂಟಾಗಬಹುದು. ಉದ್ಯೋಗದಲ್ಲಿರುವವರಿಗೆ ಹಿರಿಯರಿಂದ ಬೆಂಬಲ ದೊರೆಯಲಿದೆ. ಮನೆಯಲ್ಲೂ ಉತ್ತಮ ವಾತಾವರಣ ಇರುತ್ತದೆ. 

4 /5

ಕನ್ಯಾ ರಾಶಿ :ಸೂರ್ಯನ ಸಂಚಾರವು ಕನ್ಯಾ ರಾಶಿಯ ಜನರಿಗೆ ಪ್ರಗತಿಯನ್ನು ತರುತ್ತದೆ. ಪ್ರಗತಿಯ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ.ವಿದ್ಯಾರ್ಥಿಗಳು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆದಾಯವು ಹೆಚ್ಚಾಗುತ್ತದೆ. ಮಾತ್ರವಲ್ಲ ಉಳಿತಾಯ ಮಾಡುವಲ್ಲಿಯೂ ಯಶಸ್ವಿಯಾಗುತ್ತೀರಿ.   

5 /5

ಧನು ರಾಶಿ : ನಿಮ್ಮ ಆತ್ಮಸ್ಥೈರ್ಯ ಹೆಚ್ಚುತ್ತದೆ. ಈ ಕಾರಣದಿಂದಾಗಿ ನೀವು ಒಂದರ ನಂತರ ಒಂದರಂತೆ ಯಶಸ್ಸನ್ನು ಸಾಧಿಸುವಿರಿ.ಹಣ ಗಳಿಸಲು ಅನುಕೂಲಕರ ಅವಕಾಶಗಳಿವೆ. ನಿಮ್ಮ ಆದಾಯದಲ್ಲಿ ಶಾಶ್ವತವಾಗಿ ಹೆಚ್ಚಳ ಕಂಡು ಬರುವುದು. ಕೆಲಸ ಮಾಡುವವರಿಗೆ ಬಡ್ತಿ ಅಥವಾ ಹೊಸ ಉದ್ಯೋಗಾವಕಾಶ ದೊರೆಯಬಹುದು. ದಾಂಪತ್ಯ ಸುಖಮಾಯವಾಗಿರುವುದು.  (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)