Shukra Gochar 2023: ಜ್ಯೋತಿಷ್ಯದಲ್ಲಿ ಶುಕ್ರನನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಮೇ 2 ರಂದು ಶುಕ್ರನು ಮಿಥುನ ರಾಶಿಯಲ್ಲಿ ಸಾಗಲಿದ್ದಾನೆ ಮತ್ತು ಮೇ 30 ರವರೆಗೆ ಈ ರಾಶಿಯಲ್ಲಿ ಇರುತ್ತಾನೆ.
Shukra Gochar 2023: ಶುಕ್ರ ದೇವನು ಸಂತಸಗೊಂಡರೆ, ಒಬ್ಬ ವ್ಯಕ್ತಿಯು ಜೀವನದಲ್ಲಿ ಬಹಳಷ್ಟು ಸಂಪತ್ತು ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ. ಅಲ್ಲದೆ, ಐಷಾರಾಮಿ ವಸ್ತುಗಳನ್ನು ಖರೀದಿಸುತ್ತಾರೆ. ಆದ್ದರಿಂದ ಶುಕ್ರದೆಸೆಯಿಂದ ಶುಭಫಲ ಪಡೆಯುವ ರಾಶಿಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಅದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೀನ ರಾಶಿ: ಮೀನ ರಾಶಿಯವರಿಗೆ ಶುಕ್ರ ಸಂಕ್ರಮಣವು ಶುಭಕರವಾಗಿರಲಿದೆ. ಈ ಸಮಯದಲ್ಲಿ ನೀವು ಕುಟುಂಬ ಸದಸ್ಯರ ಬೆಂಬಲವನ್ನು ಪಡೆಯುತ್ತೀರಿ. ನೀವು ಒಳ್ಳೆಯ ಸುದ್ದಿ ಪಡೆಯಬಹುದು. ವ್ಯಾಪಾರ ವರ್ಗದವರಿಗೆ ಈ ಸಮಯವು ಉತ್ತಮವಾಗಿರುತ್ತದೆ. ಗೌರವವನ್ನು ಪಡೆಯುತ್ತೀರಿ.
ತುಲಾ ರಾಶಿ: ಶುಕ್ರನ ಸಂಕ್ರಮಣದ ಸಮಯದಲ್ಲಿ ತುಲಾ ರಾಶಿಯ ಜನರು ಈ ಅವಧಿಯಲ್ಲಿ ಹಣಕಾಸಿನ ಲಾಭವನ್ನು ಪಡೆಯುತ್ತಾರೆ. ಈ ಸಮಯದಲ್ಲಿ ನೀವು ಪೂರ್ವಜರ ಆಸ್ತಿಯನ್ನು ಪಡೆಯುವ ಸಾಧ್ಯತೆಯಿದೆ. ಬಹಳ ದಿನಗಳಿಂದ ಸಿಕ್ಕಿಬಿದ್ದ ಹಣವನ್ನು ಮರಳಿ ಪಡೆಯಬಹುದು. ನಿಮ್ಮ ಗೌರವ ಹೆಚ್ಚಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಶುಕ್ರ ಸಂಚಾರವು ಪ್ರಯೋಜನಕಾರಿಯಾಗಿದೆ. ಉನ್ನತ ಅಧಿಕಾರಿಗಳ ಸಂಪೂರ್ಣ ಸಹಕಾರ ದೊರೆಯಲಿದೆ. ನಿಮ್ಮನ್ನು ಪ್ರಶಂಸಿಸಲಾಗುವುದು. ಈ ಸಮಯವು ವಿದ್ಯಾರ್ಥಿಗಳಿಗೆ ಉತ್ತಮವಾಗಿರುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.
ಮಿಥುನ ರಾಶಿ: ಶುಕ್ರನು ಮಿಥುನ ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಈ ಸಮಯದಲ್ಲಿ ಮಿಥುನ ರಾಶಿಯ ಜನರ ಕಾರ್ಯಶೈಲಿಯು ಸುಧಾರಿಸುತ್ತದೆ. ನಿಮ್ಮ ವ್ಯಕ್ತಿತ್ವ ಆಕರ್ಷಕವಾಗಿರುತ್ತದೆ. ಮಕ್ಕಳಿಂದ ಶುಭ ಸಮಾಚಾರ ಸಿಗಲಿದೆ.
ಮೇಷ ರಾಶಿ: ಮಿಥುನ ರಾಶಿಯಲ್ಲಿ ಶುಕ್ರನ ಪ್ರವೇಶದಿಂದ ಮೇಷ ರಾಶಿಯವರಿಗೆ ಲಾಭವಾಗಲಿದೆ. ಈ ಸಮಯದಲ್ಲಿ, ನೀವು ನಿಮ್ಮ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಈ ತಿಂಗಳಲ್ಲಿ ನೀವು ಹೊಸ ಆದಾಯವನ್ನು ಪಡೆಯುತ್ತೀರಿ. ಈ ಅವಧಿಯು ವ್ಯಾಪಾರಕ್ಕೆ ಮಂಗಳಕರವಾಗಿರುತ್ತದೆ.