Aashna Chaudhary: ಭಾರತೀಯ ಪೊಲೀಸ್ ಸೇವೆಯ ಅತ್ಯಂತ ಸುಂದರ ಐಪಿಎಸ್ ಅಧಿಕಾರಿಗಳ ಪಟ್ಟಿಯಲ್ಲಿ, ಬಿಹಾರ ಕೇಡರ್ ಮಾತ್ರವಲ್ಲದೆ ಉತ್ತರ ಪ್ರದೇಶ ಕೇಡರ್‌ನ ನವಜೋತ್ ಸಿಮಿ ಐಪಿಎಸ್ ಆಶ್ನಾ ಚೌಧರಿ ಹೆಸರೂ ಇದೆ. ಆಶ್ನಾ ಕೂಡ ಸೌಂದರ್ಯದಲ್ಲಿ ಸೂಪರ್ ಮಾಡೆಲ್‌ಗಿಂತ ಏನು ಕಡಿಮೆಯಿಲ್ಲ. ಆಶ್ನಾ ಚೌಧರಿಯ ಈ ಚಿತ್ರಗಳೇ ಇದಕ್ಕೆ ಸಾಕ್ಷಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಭಾರತೀಯ ಪೊಲೀಸ್ ಸೇವೆಯ ಅತ್ಯಂತ ಸುಂದರ ಐಪಿಎಸ್ ಅಧಿಕಾರಿಗಳ ಪಟ್ಟಿಯಲ್ಲಿ, ಬಿಹಾರ ಕೇಡರ್ ಮಾತ್ರವಲ್ಲದೆ ಉತ್ತರ ಪ್ರದೇಶ ಕೇಡರ್‌ನ ನವಜೋತ್ ಸಿಮಿ ಐಪಿಎಸ್ ಆಶ್ನಾ ಚೌಧರಿ ಹೆಸರೂ ಇದೆ. ಆಶ್ನಾ ಕೂಡ ಸೌಂದರ್ಯದಲ್ಲಿ ಸೂಪರ್ ಮಾಡೆಲ್‌ಗಿಂತ ಏನು ಕಡಿಮೆಯಿಲ್ಲ. ಆಶ್ನಾ ಚೌಧರಿಯ ಈ ಚಿತ್ರಗಳೇ ಇದಕ್ಕೆ ಸಾಕ್ಷಿ.
ಐಪಿಎಸ್ ಅಧಿಕಾರಿ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಪಿಲ್ಖುವಾ ನಿವಾಸಿ. ಆಶ್ನಾ ಅವರು ತಮ್ಮ ಮೂರನೇ ಪ್ರಯತ್ನದಲ್ಲಿ ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆದು ಐಎಎಸ್ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಆಶ್ನಾ ಚೌಧರಿ ದೆಹಲಿ ಪಬ್ಲಿಕ್ ಸ್ಕೂಲ್, ಗಾಜಿಯಾಬಾದ್, ಯುಪಿಯಿಂದ ರಮ್ಮ ಅಧ್ಯಯನ ಮಾಡಿದ್ದು, ಲೇಡಿ ಶ್ರೀ ರಾಮ್ ಕಾಲೇಜಿನಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಆನರ್ಸ್ ಪಡೆದಿದ್ದಾರೆ. ಅಷ್ಟೆ ಅಲ್ಲ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯದಿಂದ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಐಪಿಎಸ್ ಆಶ್ನಾ ಚೌಧರಿ ಅವರು ಸ್ನಾತಕೋತ್ತರ ಪದವಿ ಮುಗಿಸಿದ ನಂತರ ಯುಪಿಎಸ್‌ಸಿಗೆ ತಯಾರಿ ಆರಂಭಿಸಿ, ನಿತ್ಯ ಎಂಟರಿಂದ ಒಂಬತ್ತು ಗಂಟೆಗಳ ಕಾಲ ಓದಿ ಯಶಸ್ಸು ಗಳಿಸಿದ್ದೇನೆ ಎಂದಿದ್ದಾರೆ.
UPSC ನಾಗರಿಕ ಸೇವೆಗಳ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ತಮ್ಮದೇ ಆದ ತಂತ್ರವನ್ನು ಹೊಂದಿರುತ್ತಾರೆ ಎಂದು ಆಶ್ನಾ ಚೌಧರಿ ಹೇಳಿದ್ದಾರೆ. ಆಕೆಯೇ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಟೈಮರ್ ಇಟ್ಟುಕೊಂಡು ಸಾಲ್ವ್ ಮಾಡುತ್ತಿದ್ದರಂತೆ, ಇದರಿಂದ ಸಮಯವನ್ನು ಉಳಿಸಲು ಸಹಾಯ ವಾಗಿತ್ತಂತೆ.
ಐಪಿಎಸ್ ಆಶ್ನಾ ಚೌಧರಿ ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪರೀಕ್ಷೆಯಲ್ಲಿ ಒಟ್ಟು 992 ಅಂಕಗಳನ್ನು ಪಡೆದಿದ್ದರು. ಇವುಗಳಲ್ಲಿ ಮುಖ್ಯ ಲಿಖಿತ ಪರೀಕ್ಷೆಯಲ್ಲಿ 827 ಅಂಕಗಳು ಪಡೆದಿರುವ ಇವರು ಮತ್ತು ಸಂದರ್ಶನದಲ್ಲಿ 165 ಅಂಕಗಳನ್ನು ಪಡೆದಿದ್ದಾರೆ
UPSC 2022 ರ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅಶ್ನಾ ಚೌಧರಿ ಅಖಿಲ ಭಾರತ ಮಟ್ಟದಲ್ಲಿ 116 ನೇ ರ್ಯಾಂಕ್ ಗಳಿಸುವ ಮೂಲಕ ಹೋಮ್ ಕೇಡರ್‌ನಲ್ಲಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿಯಾಗಿದ್ದಾರೆ.