ಇಂದಿನಿಂದ ಈ ರಾಶಿಯವರಿಗೆ ರಾಜ ಯೋಗ ! ಇನ್ನು ಕೈಯಲ್ಲಿ ನಲಿದಾಡುವಳು ಲಕ್ಷ್ಮೀ

Venus transit 2023 effects on zodiac signs:ಮೇ 30 ರಂದು ರಾತ್ರಿ 07.51 ಕ್ಕೆ ಶುಕ್ರ ಗ್ರಹವು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದು ಜುಲೈ 6 ರವರೆಗೆ ಕರ್ಕ ರಾಶಿಯಲ್ಲಿರಲಿದೆ. ಯಾವ ರಾಶಿಯವರಿಗೆ ಶುಕ್ರ ಸಂಕ್ರಮಣವು ಶುಭಕರವಾಗಿರುತ್ತದೆ  ನೋಡೋಣ. 

Venus transit 2023 effects on zodiac signs : ಇಂದು ಮೇ 30 ರಂದು ಶುಕ್ರ ಸಂಕ್ರಮಣವಾಗುತ್ತಿದೆ. ಸಂಪತ್ತು, ದೈಹಿಕ ಸುಖ, ಐಷಾರಾಮಿ, ಪ್ರೀತಿ, ಆಕರ್ಷಣೆ, ಪ್ರಣಯದ ಅಂಶವಾದ ಶುಕ್ರನ ಪ್ರವೇಶವು  ಚಂದ್ರನ ರಾಶಿಯಾದ ಕರ್ಕಾಟಕ ರಾಶಿಗೆ ಆಗಲಿದೆ. ಒಯ್ದು ಐದು ರಾಶಿಯವರ ಮಲಗಿರುವ ಅದೃಷ್ಟವನ್ನು ಜಾಗೃತಗೊಳಿಸುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ವೃಷಭ ರಾಶಿ - ವೃಷಭ ರಾಶಿಯವರ ಅಧಿಪತಿ ಶುಕ್ರ. ಹೀಗಾಗಿ ಶುಕ್ರನ ಸಂಕ್ರಮಣವಾಗುತ್ತಿರುವುದು ಈ ರಾಶಿಯವರಿಗೆ ಮಂಗಳಕರವಾಗಿರಲಿದೆ. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಇರುತ್ತದೆ. ಇಲ್ಲಿಯವರೆಗೆ ಕೈ ತಪ್ಪುತ್ತಿದ್ದ ಕೆಲಸಗಳೆಲ್ಲವೂ ಈಗ ಕೈ ಗೂಡಲಿದೆ. ಜಾತಕದಲ್ಲಿ ಶುಕ್ರನ ಸ್ಥಾನದಿಂದಾಗಿ ಅದೃಷ್ಟ ನಿಮ್ಮ ಜೊತೆಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಬಲವಾಗಿರುತ್ತದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ದೊರೆಯಲಿದೆ.

2 /5

ಕರ್ಕಾಟಕ ರಾಶಿ - ಶುಕ್ರನು ತನ್ನ ರಾಶಿಯನ್ನು ಬದಲಾಯಿಸಿದ ನಂತರ ಕರ್ಕ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಹಾಗಾಗಿ ಈ ರಾಶಿಯವರ ಆತ್ಮವಿಶ್ವಾಸ ಹೆಚ್ಚಲಿದೆ. ನೀವು ಮಾಡಲು ಹೊರಟಿರುವ ಕೆಲಸಗಳೆಲ್ಲಾ ಯಾವುದೇ ಅಡೆತಡೆ ಇಲ್ಲದೆ ಪೂರ್ಣಗೊಳ್ಳುವುದು. ಗೌರವ ಮತ್ತು ಸಂಪತ್ತು ಪಡೆಯುವ ಸಾಧ್ಯತೆಗಳಿವೆ. 

3 /5

ಕನ್ಯಾ ರಾಶಿ - ಶುಕ್ರನ ಸಂಕ್ರಮಣವು ಕನ್ಯಾ ರಾಶಿಯ ಜನರ ಜೀವನವನ್ನು ಪ್ರೀತಿಯಿಂದ ತುಂಬುತ್ತದೆ. ಈ ರಾಶಿಯವರು ಜನರು ಬಹಳ ಸಂತೋಷದಿಂದ ಸಮಯ ಕಳೆಯುತ್ತಾರೆ. ನಿಮ್ಮ ಆಪ್ತರೊಂದಿಗೆ ಉತ್ತಮ ಸಮಯವನ್ನು ಕಳೆಯುವುದು ಸಾಧ್ಯವಾಗುತ್ತದೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.   

4 /5

ವೃಶ್ಚಿಕ ರಾಶಿ- ಶುಕ್ರ ಸಂಚಾರವು ವೃಶ್ಚಿಕ ರಾಶಿಯವರಿಗೆ ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ಆರ್ಥಿಕ ಸ್ಥಿತಿ ಸುಧಾರಿಸಿ ನೆಮ್ಮದಿಯ ಜೀವನ ನಿಮ್ಮದಾಗುವುದು. ಆದಾಯ ಹೆಚ್ಚಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಒಲವು ಹೆಚ್ಚಾಗುವುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಇರುತ್ತದೆ. 

5 /5

ಮಕರ ರಾಶಿ- ಶುಕ್ರನ ರಾಶಿಯು ಮಕರ ರಾಶಿಯವರಿಗೆ ಲಾಭವನ್ನು ನೀಡುತ್ತದೆ. ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಬರಬಹುದು. ಪ್ರೇಮ ಸಂಬಂಧಗಳು ಗಟ್ಟಿಯಾಗುತ್ತವೆ ಮತ್ತು ಪ್ರೇಮ ವಿವಾಹವಾಗಲು ಬಯಸುವವರ ಆಸೆಗಳು ಈಡೇರುತ್ತವೆ. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ.   ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)