ನಾಳೆಯಿಂದ ಈ ರಾಶಿಯವರಿಗೆ ಶುಕ್ರದೆಸೆ !ಇನ್ನು ಮುಂದೆ ಜೀವನದಲ್ಲಿ ಅಷ್ಟೈಶ್ವರ್ಯ ಕರುಣಿಸುತ್ತಾಳೆ ಮಹಾಲಕ್ಷ್ಮಿ!ಸಾಧ್ಯವೇ ಇಲ್ಲ ಎನ್ನುವಂಥ ಕೆಲಸಗಳೂ ಕೈಗೂಡುವುದು


ನವ ಗ್ರಹಗಳಲ್ಲಿ ಶುಕ್ರನನ್ನು ಉತ್ತಮ ಜೀವನ, ಪ್ರೀತಿ, ಮದುವೆ, ಮಕ್ಕಳು, ಸಮೃದ್ಧಿ ಮತ್ತು ಸಂಪತ್ತಿನ ಅಂಶ ಎಂದು ಪರಿಗಣಿಸಲಾಗುತ್ತದೆ.
 

ಬೆಂಗಳೂರು :ಜ್ಯೋತಿಷ್ಯಶಾಸ್ತ್ರದ ಪ್ರಕಾರ ಗ್ರಹಗಳು ಮತ್ತು ರಾಶಿಗಳ ಮಧ್ಯೆ ನೇರ  ಸಂಬಂಧ ಇದೆ.ಜ್ಯೋತಿಷ್ಯದಲ್ಲಿ ಎಲ್ಲಾ ಗ್ರಹಗಳಿಗೂ ನಿರ್ದಿಷ್ಟ ಪ್ರಾಮುಖ್ಯತೆ ನೀಡಲಾಗಿದೆ.ಗ್ರಹಗಳಲ್ಲಿನ ಬದಲಾವಣೆಗಳು ಸ್ಥಳೀಯರಿಗೆ ಉತ್ತಮ ಫಲಿತಾಂಶಗಳನ್ನು ಮತ್ತು ದುಷ್ಪರಿಣಾಮಗಳನ್ನು ತರುತ್ತವೆ ಎಂದು ಹೇಳಲಾಗುತ್ತದೆ.ವ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

1 /6

ನಾಳೆ ಮಧ್ಯಾಹ್ನ  2:40 ಕ್ಕೆ ಶುಕ್ರನು ಸಿಂಹ ರಾಶಿಯನ್ನು ಸಂಕ್ರಮಿಸುತ್ತಾನೆ.ಶುಕ್ರನ ಈ ಸ್ಥಾನ ಪಲ್ಲಟದಿಂದ ಕೆಲವು ರಾಶಿಯವರ ಭಾಗ್ಯವೇ ಬೆಳಗುವುದು.  

2 /6

ಕರ್ಕ ರಾಶಿ : ನಿಮ್ಮ ವೃತ್ತಿಜೀವನದಲ್ಲಿ ಹೊಸ ಗುರುತನ್ನು ಪಡೆಯಬಹುದು.ವೃತ್ತಿಜೀವನದಲ್ಲಿ ನಿಮ್ಮ ನಿರೀಕ್ಷೆಗೂ ಮೀರಿದ ಎತ್ತರಕ್ಕೆ ಬೆಳೆಯುವಿರಿ.ಆದಾಯ ಹೆಚ್ಚಲಿದೆ.ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿವೆ.   

3 /6

ತುಲಾ ರಾಶಿ:ನಿಮ್ಮ ಜೀವನದಲ್ಲಿ ಕೆಲವು ಪ್ರಮುಖ ಬದಲಾವಣೆಗಳಾಗಬಹುದು. ಹೊಸ ರೀತಿಯಲ್ಲಿ ಆದಾಯವನ್ನು ಗಳಿಸಬಹುದು.ಆರ್ಥಿಕವಾಗಿ ಯಾವುದೇ ಕೊರತೆ ಇರುವುದಿಲ್ಲ.ಮಕ್ಕಳ ಮೂಲಕ ಶುಭ ಸುದ್ದಿ ಬರಲಿದೆ.   

4 /6

ವೃಶ್ಚಿಕ ರಾಶಿ : ಶುಕ್ರನ ಕೃಪೆ ವೃಶ್ಚಿಕ ರಾಶಿಯವರ ಮೇಲೆ ಹೆಚ್ಚೇ ಇರಲಿದೆ.ನಿಮ್ಮ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಲಿದೆ. ನೀವು ಏನೇ ಕೆಲಸ ಮಾಡುವುದಾದರೂ ಉನ್ನತ ಅಧಿಕಾರಿಗಳಿಂದ ಸಂಪೂರ್ಣ ಬೆಂಬಲ ಸಿಗಲಿದೆ.ಪ್ರಭಾವಿ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶ ಸಿಗುವುದು.

5 /6

ಕುಂಭ ರಾಶಿ :ಕುಂಭ ರಾಶಿಯವರು ಜೀವನದ ಎಲ್ಲಾ ರೀತಿಯ ಆನಂದವನ್ನು ಅನುಭವಿಸುವಿರಿ.ಜಂಟಿ ಉದ್ಯಮದಿಂದ ನೀವು ಲಾಭವನ್ನು ಪಡೆಯುತ್ತೀರಿ.ಹಠಾತ್ ಆರ್ಥಿಕ ಲಾಭ ಉಂಟಾಗಬಹುದು.ವ್ಯಾಪಾರಿಗಳಿಗೆ ಸಮಯ ಅನುಕೂಲಕರವಾಗಿರುತ್ತದೆ.

6 /6

ಸೂಚನೆ : ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.