ನಾಳೆಯಿಂದ ಈ ರಾಶಿಯವರಿಗೆ ಶುಕ್ರ ದೆಸೆ ! ಹೆಜ್ಜೆ ಹೆಜ್ಜೆಗೂ ಹರಿದು ಬರುವುದು ಧನ ಸಂಪತ್ತು!

ಜ್ಯೋತಿಷ್ಯ  ಶಾಸ್ತ್ರದ ಪ್ರಕಾರ, ಅತ್ಯಂತ ಮಂಗಳಕರ ಗ್ರಹವಾದ ಶುಕ್ರಗ್ರಹ ನಾಳೆ ತನ್ನ ರಾಶಿ ಬದಲಿಸಲಿದೆ. ಶುಕ್ರ, ಸಂತೋಷ, ಸಮೃದ್ಧಿ, ಪ್ರೀತಿ ಮತ್ತು ಸಂಪತ್ತಿನ ಗ್ರಹ.
 

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಅತ್ಯಂತ ಮಂಗಳಕರ ಗ್ರಹವಾದ ಶುಕ್ರಗ್ರಹ ನಾಳೆ ತನ್ನ ರಾಶಿ ಬದಲಿಸಲಿದೆ. ಶುಕ್ರ, ಸಂತೋಷ, ಸಮೃದ್ಧಿ, ಪ್ರೀತಿ ಮತ್ತು ಸಂಪತ್ತಿನ ಗ್ರಹ. ನಾಳೆ ಅಂದರೆ, ನವೆಂಬರ್ 3 ರಂದು ಶುಕ್ರ ಗ್ರಹ ಸಿಂಹ ರಾಶಿಯನ್ನು ತೊರೆದು ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಸಾಮಾನ್ಯವಾಗಿ ಎಲ್ಲಾ ಗ್ರಹಗಳ ಸಂಚಾರವು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಇದು ಕೆಲವು ರಾಶಿಯವರಿಗೆ ಶುಭಫಲಗಳನ್ನು ಮತ್ತು ಕೆಲವು ರಾಶಿಯವರಿಗೆ ಅಶುಭ ಫಲವನ್ನು ನೀಡುತ್ತದೆ. ಆದರೆ, ಕೆಲವು ರಾಶಿಯವರು ಮಾತ್ರ ಯಶಸ್ಸಿನ ಉತ್ತುಂಗವನ್ನು ತಲುಪುತ್ತಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮೇಷ ರಾಶಿ :ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಜೀವನದಲ್ಲಿ ಶಾಂತಿ ಇರುತ್ತದೆ. ಶುಕ್ರನ ಪ್ರಭಾವವು ನಿಮ್ಮ ಜೀವನದಲ್ಲಿ ಹೊಸ ಬದಲಾವಣೆಗಳನ್ನು ತರಬಹುದು. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಹೆಚ್ಚು ಆಸಕ್ತಿ ಮತ್ತು ಗಮನ  ಹರಿಸುವುದು ಸಾಧ್ಯವಾಗುತ್ತದೆ.

2 /5

ವೃಷಭ ರಾಶಿ :ವೃಷಭ ರಾಶಿಯವರು ಅದೃಷ್ಟವಂತರು. ವೃಷಭ ರಾಶಿಯವರ ಕೆಲಸ ಕಾರ್ಯಗಳಿಗೆ ಇಲ್ಲಿಯವರೆಗೆ ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗಿ ಹಣದ ಹರಿವು ಹೆಚ್ಚಾಗಲಿದೆ. ಇಲ್ಲಿಯವರೆಗೆ ಹಣಕಾಸಿನ ಸಮಸ್ಯೆಗಳಿಂದ  ಮುಕ್ತಿ ಸಿಗಲಿದೆ.

3 /5

ಮಿಥುನ ರಾಶಿ :ಮಿಥುನ ರಾಶಿಯವರಿಗೆ ಶುಕ್ರನ ಸಂಕ್ರಮಣವು ಉತ್ತಮ ಸಮಯವನ್ನು ತರುತ್ತದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಸಿಗಬಹುದು. ಕಠಿಣ ಪರಿಶ್ರಮದ ಆಧಾರದ ಮೇಲೆ ಉದ್ಯೋಗ ಮತ್ತು ಬಡ್ತಿ ಪಡೆಯುವ ಅವಕಾಶಗಳಿವೆ.

4 /5

ತುಲಾ ರಾಶಿ :ತುಲಾ ರಾಶಿಯವರಿಗೆ ಶುಕ್ರ ಸಂಕ್ರಮಣವು ಹೆಚ್ಚು ಪ್ರಯೋಜನಕಾರಿಯಾಗಿದೆ. ಈ  ರಾಶಿಯವರಿಗೆ ಅನಿರೀಕ್ಷಿತ ಹಣಕಾಸಿನ ಲಾಭಗಳು ಬರುತ್ತವೆ. ಪೂರ್ವಿಕರ ಆಸ್ತಿಯಿಂದ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ನಿಮ್ಮ ಹಳೆಯ ಆಸೆ ಈಡೇರಲಿದೆ. ವೃತ್ತಿಜೀವನದಲ್ಲಿ ಉತ್ತಮ ಯಶಸ್ಸು ಸಿಗಲಿದೆ. 

5 /5

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. Zee ಮಾಧ್ಯಮವು ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)