Mahalakshmi Yoga Effect :ಮಹಾಲಕ್ಷ್ಮಿ ಯೋಗದ ಪರಿಣಾಮ ಮೂರು ರಾಶಿಯವರಿಗೆ ಶುಭ ಫಲಗಳನ್ನೇ ನೀಡಲಿದೆ. ಈ ರಾಶಿಯವರ ಮನಸ್ಸಿನ ಸರ್ವ ಬಯಕೆ ಈಡೇರುವ ಕಾಲ ಇದು.
ಬೆಂಗಳೂರು : ಜ್ಯೋತಿಷ್ಯದ ಪ್ರಕಾರ,ಕೆಲವು ಗ್ರಹಗಳು ಒಟ್ಟಿಗೆ ಸೇರಿದಾಗ ಶುಭ ಅಶುಭ ಯೋಗಗಳು ರೂಪು ಗೊಳ್ಳುತ್ತವೆ. ಇದೀಗ ಇನ್ನು ನಾಲ್ಕು ದಿನಗಳಲ್ಲಿ ಮಹಾಲಕ್ಷ್ಮಿ ಎಂಬ ಅತ್ಯಂತ ಮಂಗಳಕರ ಯೋಗ ನಿರ್ಮಾಣವಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಜ್ಯೋತಿಷ್ಯದ ಲೆಕ್ಕಾಚಾರದ ಪ್ರಕಾರ,ಅಕ್ಟೋಬರ್ 20 ರಂದು ಮಧ್ಯಾಹ್ನ 3:04 ಕ್ಕೆ ಮಂಗಳನು ಕರ್ಕ ರಾಶಿಯನ್ನು ಪ್ರವೇಶಿಸಲಿದೆ.ಇದಾದ ನಂತರ ಅಕ್ಟೋಬರ್ 21 ರಂದು ಸಂಜೆ 6.49 ಕ್ಕೆ ಚಂದ್ರ ಕೂಡಾ ಕರ್ಕ ರಾಶಿಯನ್ನು ಪ್ರವೇಶಿಸುತ್ತಾನೆ.ಇದರಿಂದ ಮಹಾಲಕ್ಷ್ಮಿ ಯೋಗ ರೂಪುಗೊಳ್ಳಲಿದೆ.
ಯಾವುದೇ ಕೆಲಸ ಬಹಳ ದಿನಗಳಿಂದ ಬಾಕಿ ಉಳಿದಿದ್ದರೆ ಅದನ್ನು ಪೂರ್ಣಗೊಳಿಸಲು ಇದು ಸರಿಯಾದ ಸಮಯ.ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸುವಿರಿ.ವ್ಯಾಪಾರ ಮಾಡುವವರಿಗೆ ಸಮಯ ಉತ್ತಮವಾಗಿರುತ್ತದೆ.ಅದೃಷ್ಟದ ಬೆಂಬಲ ನಿಮಗಿರುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.
ಕರ್ಕಾಟಕ ರಾಶಿಯ ಜನರು ತಮ್ಮ ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳನ್ನು ಪಡೆಯಬಹುದು.ವೇತನ ಹೆಚ್ಚಾಗಬಹುದು.ಬಡ್ತಿಯ ಅವಕಾಶವೂ ಒದಗಿ ಬರುವುದು. ವೈವಾಹಿಕ ಜೀವನದ ಸಮಸ್ಯೆಗಳು ಬಗೆಹರಿಯಲಿವೆ.
ಕನ್ಯಾ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಹೊಸ ಉದ್ಯೋಗ ಹುಡುಕುತ್ತಿರುವವರ ಹುಡುಕಾಟ ಕೊನೆಯಾಗಲಿದೆ.ಆರೋಗ್ಯ ಮೊದಲಿಗಿಂತ ಉತ್ತಮವಾಗಿರುತ್ತದೆ.ವೃತ್ತಿಯಲ್ಲಿ ಬೆಳವಣಿಗೆ ಇರುತ್ತದೆ.
ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ ಮತ್ತು ZEE NEWS ಅದನ್ನು ಖಚಿತಪಡಿಸುವುದಿಲ್ಲ.