Guru Krutika Nakshatra Gochar: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಏಪ್ರಿಲ್ 16,2024 ರಂದು ದೇವಗುರು ಬೃಹಸ್ಪತಿಯ ಕೃತಿಕಾ ನಕ್ಷತ್ರ ಗೋಚರ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭಗೊಳ್ಳಲಿದೆ. ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯ ಯೋಗ ರಚನೆಯಾಗುತ್ತಿದೆ. Spiritual News In Kananda
Guru Nakshatra Parivartan: ವೈದಿಕ ಜೋತಿಷ್ಯ ಶಾಸ್ತ್ರದ (Astrology) ಪ್ರಕಾರ ಶೀಘ್ರದಲ್ಲಿಯೇ ದೇವಗುರು ಬೃಹಸ್ಪತಿ (Dev Guru Bruhaspati) ತನ್ನ ನಕ್ಷತ್ರ ಪರಿವರ್ತಿಸಲಿದ್ದು, ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಏಪ್ರಿಲ್ 16, 2024 ರಲ್ಲಿ ಗುರುವಿನ ಈ ಗೋಚರ ನೆರವೇರಲಿದೆ. ಕೃತಿಕಾ ನಕ್ಷತ್ರದ (Krutika Nakshatra) ಮೇಲೆ ಗ್ರಹಗಳ ರಾಜ ಸೂರ್ಯನ ಆಧಿಪತ್ಯವಿದೆ. ಸೂರ್ಯದೇವ ಹಾಗೂ ಗುರುವಿನ ನಡುವೆ ಸ್ನೇಹಭಾವದ ಸಂಬಂಧವಿದೆ. ಹೀಗಾಗಿ ಗುರುವಿನ ಈ ನಕ್ಷತ್ರ ಪರಿವರ್ತನೆಯಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಬನ್ನಿ ಆ ಅದೃಷ್ಟವಂತ ರಾಶಿಗಳು (Zodiac Signs) ಯಾವುವು ತಿಳಿದುಕೊಳ್ಳೋಣ (Spiritual News In Kannada),
ಇದನ್ನೂ ಓದಿ-Samudrika Shastra Tips: ಸಂಗಾತಿಯ ಕಣ್ಣುಗಳಿಂದ ಅವರ ಸ್ವಭಾವ-ವ್ಯಕ್ತಿತ್ವ ಈ ರೀತಿ ಅರ್ಥ ಮಾಡಿಕೊಳ್ಳಿ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಮಿಥುನ ರಾಶಿ: ಕೃತಿಕಾ ನಕ್ಷತ್ರಕ್ಕೆ ಗುರುವಿನ ಪ್ರವೇಶ ನಿಮ್ಮ ಪಾಲಿಗೆ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ನಿಮ್ಮ ಜಾತಕದ ದಶಮ ಸ್ಥಾನ ಹಾಗೂ ಸ್ಥಾನಮಾನ ಸ್ಥಾನಕ್ಕೆ ಗುರು ಅಧಿಪತಿಯಾಗಿದ್ದು, ಏಕಾದಶ ಭಾವದಲ್ಲಿ ಕುಳಿತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸ್ಥಾನಮಾನ, ಪ್ರತಿಷ್ಠೆ ಹೆಚ್ಚಾಗಲಿದೆ (guru nakshatra parivartan will be giving lot of financial gains to these zodiac signsl astrology).
ರಾಜಕೀಯ ಜೀವನದಲ್ಲಿ ಸಕ್ರಿಯರಾಗಿರುವ ಹಾಗೂ ಚುನಾವಣೆ (Lok Sabha Elections 2024) ಎದುರಿಸುತ್ತಿರುವ ಮಿಥುನ ರಾಶಿಯ ಜನರಿಗೆ ಚುನಾವಣೆಯಲ್ಲಿ ಗೆಲುವು ಲಭಿಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ಆದರೆ, ನಿಮ್ಮ ರಾಶಿಯ ಅಧಿಪತಿ ಬುಧನಾಗಿರುವ ಕಾರಣ ಬುಧನಿಗೆ ಸಂಬಂಧಿಸಿದ ಮಂತ್ರಗಳನ್ನು ಜಪಿಸಬೇಕು ಮತ್ತು ದಾನ ಇತ್ಯಾದಿಗಳನ್ನು ಮಾಡಬೇಕು.
ಕರ್ಕ ರಾಶಿ: ಕೃತಿಕಾ ನಕ್ಷತ್ರಕ್ಕೆ ಗುರುವಿನ ಪ್ರವೇಶ ನಿಮ್ಮ ಪಾಲಿಗೆ ಶುಭ ಸಾಬೀತಾಗಲಿದೆ. ಏಕೆಂದರೆ ನಿಮ್ಮ ರಾಶಿಗೆ ಚಂದ್ರ ಅಧಿಪತಿ ಹಾಗೂ ಚಂದ್ರನ ನಕ್ಷತ್ರ ರೋಹಿಣಿ.
ಇದಲ್ಲದೆ ಕರ್ಕ ರಾಶಿಯ ಗೋಚರ ಜಾತಕದಲ್ಲಿ ಗುರು ಕರ್ಮ ಹಾಗೂ ಲಾಭ ಸ್ಥಾನದಲ್ಲಿ ಸಂಚರಿಸುತ್ತಿದ್ದಾನೆ. ಹೀಗಾಗಿ ಕರ್ಕ ರಾಶಿಯ ನೌಕರವರ್ಗದ ಜನರಿಗೆ ಇಂಕ್ರಿಮೆಂಟ್-ಪ್ರಮೋಷನ್ ಸಿಗುವ ಸಾಧ್ಯತೆ ಇದೆ. ರಾಜಕೀಯದಲ್ಲಿ ಯಶಸ್ಸು ಸಿಗಲಿದೆ. ಹೀಗಾಗಿ ಈ ಅವಧಿಯಲ್ಲಿ ಆಕಸ್ಮಿಕ ಧನಲಾಭ ಸಿಗಲಿದೆ. ಆಷ್ಟ ದಿಕ್ಕುಗಳಿಂದ ನಿಮಗೆ ಲಾಭ ಸಿಗಲಿದೆ.
ಧನು ರಾಶಿ: ಕೃತಿಕಾ ನಕ್ಷತ್ರಕ್ಕೆ ದೇವಗುರು ಬೃಹಸ್ಪತಿಯ ಪ್ರವೇಶ ಧನು ರಾಶಿಯ ಜಾತಕದವರಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ, ಮೇ 1 ರಿಂದ ನಿಮ್ಮ ಜಾತಕದ ಅಧಿಪತಿ ಕೃತಿಕಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಉತ್ತಮ ಧನಲಾಭ ಉಂಟಾಗಲಿದೆ. ಸ್ಥಾನಮಾನ ಪ್ರತಿಷ್ಠೆ ಹೆಚ್ಚಾಗಲಿದೆ.
ರಾಜನೀತಿಗೆ ಸಂಬಂಧಿಸಿದ ಧನು ರಾಶಿಯ ಜಾತಕದವರಿಗೆ ಚುನಾವಣೆಯಲ್ಲಿ ಗೆಲುವು ಸಿಗುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಕಾರ್ಯ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ.
(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)