ಗುರು ಶುಕ್ರ ಯುತಿ: ಸಂಸಪ್ತಕ ರಾಜಯೋಗದಿಂದ ದೀಪಾವಳಿಯಲ್ಲಿ ಈ ರಾಶಿಯವರಿಗೆ ಆದಾಯ ಹೆಚ್ಚಳ, ಮುಟ್ಟಿದ್ದೆಲ್ಲಾ ಚಿನ್ನ

Samsaptak Yog: ನಿನ್ನೆಯಷ್ಟೇ ಶುಕ್ರ ವೃಶ್ಚಿಕ ರಾಶಿಯನ್ನು ಪ್ರವೇಶಿಸಿದ್ದಾನೆ. ಮುಂದಿನ 25 ದಿನಗಳವರೆಗೆ ಶುಕ್ರ ಇದೇ ರಾಶಿಯಲ್ಲಿ ಇರಲಿದ್ದಾನೆ. 

ಬೆಂಗಳೂರು: ಶುಕ್ರ ಸಂಚಾರದಿಂದ ಕೆಲವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳು ತೆರೆಯಲಿವೆ. ಕೆಲ ರಾಶಿಯವರು ಇದರಿಂದಾಗಿ ಐಷಾರಾಮಿ ಜೀವನವನ್ನು ನಡೆಸಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ವೃಶ್ಚಿಕ ರಾಶಿಗೆ ಪ್ರವೇಶಿಸಿರುವ ಶುಕ್ರ ಗುರುವಿನೊಂದಿಗೆ ಕೂಡಿ ಸಂಸಪ್ತಕ ರಾಜಯೋಗವನ್ನು ನಿರ್ಮಿಸಿದ್ದಾನೆ. 

2 /8

ಸಂಸಪ್ತಕ ರಾಜಯೋಗದ ಫಲವಾಗಿ ಕೆಲವು ರಾಶಿಯವರ ಬದುಕಿನಲ್ಲಿ ಭಾಗ್ಯೋದಯ ಉಂಟಾಗಲಿದೆ. ಇದರಿಂದ ಸಂಪತ್ತು ವೃದ್ಧಿಯಾಗಲಿದೆ. 

3 /8

ಸ್ವಂತ ವ್ಯವಹಾರದಲ್ಲಿ ನೀವು ಕೈಗೊಳ್ಳುವ ಪ್ರಮುಖ ನಿರ್ಧಾರಗಳು ಭವಿಷ್ಯದಲ್ಲಿ ಭಾರೀ ಲಾಭವನ್ನು ತರಲಿದೆ. ಶುಭ ಯೋಗದ ಫಲವಾಗಿ ನ್ಯಾಯಾಲಯ ಪ್ರಕರಣಗಳು ನಿಮ್ಮ ಪರವಾಗಿ ಬರಲಿವೆ. 

4 /8

ಪ್ರೀತಿ-ಪ್ರೇಮದಲ್ಲಿರುವವರಿಗೆ ಶುಭ ಅಮಯ. ಮಕ್ಕಳಿಂದ ಗುಡ್ ನ್ಯೂಸ್ ಕೇಳುವಿರಿ. ಹೂಡಿಕೆಗಳಿಂದ ಬಂಪರ್ ಲಾಭವನ್ನು ಗಳಿಸುವಿರಿ. 

5 /8

ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಶುಭ ಸುದ್ದಿಯನ್ನು ಕೇಳುವಿರಿ. ವಿದೇಶ ವ್ಯವಹಾರದಲ್ಲಿ ಲಾಭವಾಗಲಿದೆ. ವ್ಯಾಪಾರಸ್ಥರಿಗೆ ಆದಾಯ ಹೆಚ್ಚಾಗಲಿದೆ. 

6 /8

ಸರ್ಕಾರಿ ಸಂಬಂಧಿತ ಕೆಲಸಗಳು ಕೈಗೂಡಲಿವೆ. ಯಾವುದೇ ಕೆಲಸ ಆರಂಭಿಸಲು ಶುಭ ಸಮಯ. ದೀಪಾವಳಿ ವೇಳೆಗೆ ನಿಮ್ಮ ಆದಾಯ ಹೆಚ್ಚಾಗಲಿದೆ. 

7 /8

ಶೈಕ್ಷಣಿಕ ಕ್ಷೇತ್ರದಲ್ಲಿ ಯಶಸ್ಸು, ಸರ್ಕಾರೀ ಯೋಜನೆಗಳಲ್ಲಿ ಲಾಭವಾಗಲಿದೆ. ವೃತ್ತಿಪರರಿಗೆ ಬಡ್ತಿ ಸಂಭವವಿದೆ. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.