Hair Care Tips: ಬಿಳಿ ಕೂದಲು ಕಪ್ಪಾಗಿಸಲು ಪವರ್‌ಫುಲ್‌ ಮನೆಮದ್ದುಗಳು

Hair Care Tips: ಒತ್ತಡಮಯ ಪರಿಸ್ಥಿತಿಯಿಂದ ಇಂದು ಚಿಕ್ಕಮಕ್ಕಳಲ್ಲಿಯೂ ಬಿಳಿ ಕೂದಲ ಸಮಸ್ಯೆ ಕಂಡುಬರುತ್ತಿದೆ. ಬಿಳಿ ಕೂದಲ ಸಮಸ್ಯೆಯು ಅನೇಕರಿಗೆ ಮಾನಸಿಕ ಆರೋಗ್ಯದ ಮೇಲೆ ಪರಿಹಾರ ಬೀರುತ್ತದೆ. ಹೀಗಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಕೆಲವು ಮನೆಮದ್ದುಗಳನ್ನು ಬಳಸಬಹುದು.

Hair Care Tips: ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಬಿಳಿ ಕೂದಲ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಪ್ರಾಡಕ್ಟ್‌ಗಳ ಮೊರೆ ಹೋಗುತ್ತಾರೆ. ಆದರೆ ಬಿಳಿ ಕೂದಲಿಗೆ ಯಾವುದೇ ರೀತಿಯ ಪರಿಹಾರ ದೊರಕದೆ ದುಡ್ಡು ಕಳೆದುಕೊಂಡು ನಿರಾಸೆ ಅನುಭವಿಸುತ್ತಾರೆ. ಒತ್ತಡಮಯ ಪರಿಸ್ಥಿತಿಯಿಂದ ಇಂದು ಚಿಕ್ಕಮಕ್ಕಳಲ್ಲಿಯೂ ಬಿಳಿ ಕೂದಲ ಸಮಸ್ಯೆ ಕಂಡುಬರುತ್ತಿದೆ. ಬಿಳಿ ಕೂದಲ ಸಮಸ್ಯೆಯು ಅನೇಕರಿಗೆ ಮಾನಸಿಕ ಆರೋಗ್ಯದ ಮೇಲೆ ಪರಿಹಾರ ಬೀರುತ್ತದೆ. ಹೀಗಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಕೆಲವು ಮನೆಮದ್ದುಗಳನ್ನು ಬಳಸಬಹುದು. ಈ ಮನೆಮದ್ದುಗಳ ಮೂಲ ನೀವು ಬಿಳಿ ಕೂದಲನ್ನು ಸುಲಭವಾಗಿ ಕಪ್ಪಾಗಿಸಬಹುದು.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಒಂದು ಚಮಚ ನಿಂಬೆ ರಸವನ್ನು ನೆಲ್ಲಿಕಾಯಿಯನ್ನು ಸೇರಿಸಿ. ಇದನ್ನು ಕೂದಲಿಗೆ ಹಚ್ಚಿ 15-20 ನಿಮಿಷಗಳ ಕಾಲ ಇಡಿ. ನಂತರ ತಣ್ಣನೆಯ ನೀರಿನಲ್ಲಿ ತೊಳೆಯಿರಿ.

2 /5

ಮೆಂತ್ಯದ ಬೀಜಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ. ಬೆಳಗ್ಗೆ ಈ ಬೀಜಗಳನ್ನು ಪೇಸ್ಟ್ ಮಾಡಿ. ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ 30-40 ನಿಮಿಷಗಳ ಕಾಲ ಇಡಿ. ನಂತರ ಶಾಂಪೂ ಬಳಸಿ ತೊಳೆಯಿರಿ.

3 /5

ಅಲೋವೆರಾ ಜೆಲ್ ಅನ್ನು ನೇರವಾಗಿ ಕೂದಲಿಗೆ ಹಚ್ಚಿ. 30 ನಿಮಿಷಗಳ ಕಾಲ ಇಡಿ. ನಂತರ ತಣ್ಣನೆಯ ನೀರಿನಲ್ಲಿ ತೊಳೆಯಿರಿ.

4 /5

ಕಡಲೆ ಹಿಟ್ಟಿಗೆ ಮೊಸರು ಸೇರಿಸಿ ಪೇಸ್ಟ್ ಮಾಡಿ. ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ 20-30 ನಿಮಿಷಗಳ ಕಾಲ ಇಡಿ. ನಂತರ ತಣ್ಣನೆಯ ನೀರಿನಲ್ಲಿ ತೊಳೆಯಿರಿ.

5 /5

ಕುಂಬಳಕಾಯಿ ಬಿಳಿ ಬೀಜಗಳನ್ನು ಒಣಗಿಸಿ, ಪೌಡರ್ ಮಾಡಿ. ಈ ಪೌಡರ್ ಅನ್ನು ತೈಲಕ್ಕೆ ಸೇರಿಸಿ, ಕೂದಲಿಗೆ ಹಚ್ಚಿ. 30 ನಿಮಿಷಗಳ ನಂತರ ತೊಳೆದು ಹಾಕಿ.