Republic Day Wishes 2025: ಜನವರಿ 26 ಗಣ ರಾಜ್ಯತ್ಸವದ ಈ ದಿನ ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಇಲ್ಲಿವೆ ವಿಶೇಷ ಶುಭ ಸಂದೇಶಗಳು

Republic Day 2025 Wishes : ಭಾರತದ 76 ನೇ ಗಣರಾಜ್ಯ ದಿನವನ್ನು ಆಚರಿಸುತ್ತಿದೆ. ಭಾರತವು ತನ್ನ ಸಂಸ್ಕೃತಿ, ನಾಗರಿಕತೆ, ಪರಂಪರೆಗಳಿಂದಾಗಿ ವಿಶ್ವದಲ್ಲೇ ವಿಭಿನ್ನ ಮನ್ನಣೆಗೆ ಪಾತ್ರವಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಭಾರತದ 76 ನೇ ಗಣರಾಜ್ಯ ದಿನವನ್ನು ಆಚರಿಸುತ್ತಿದೆ. ಭಾರತವು ತನ್ನ ಸಂಸ್ಕೃತಿ, ನಾಗರಿಕತೆ, ಪರಂಪರೆಗಳಿಂದಾಗಿ ವಿಶ್ವದಲ್ಲೇ ವಿಭಿನ್ನ ಮನ್ನಣೆಗೆ ಪಾತ್ರವಾಗಿದೆ. 

2 /8

26 ಜನವರಿ 1950 ರಂದು ಸಂವಿಧಾನವನ್ನು ಸ್ಥಾಪನೆ ಮಾಡಲಾದ ದಿನವಾಗಿದೆ.  

3 /8

ಇದರ ಗೌರವಾರ್ಥವಾಗಿ ಗಣರಾಜ್ಯೋತ್ಸವವನ್ನು ಪ್ರತಿ ವರ್ಷ ಜನವರಿ 26 ರಂದು ಆಚರಿಸಲಾಗುತ್ತದೆ. 

4 /8

ದೇಶಾದ್ಯಂತ ಎಲ್ಲೆಡೆ ಗಣರಾಜ್ಯೋತ್ಸವ ಆಚರಣೆ ನಡೆಯುತ್ತಿದೆ. ಗಣ ರಾಜ್ಯೋತ್ಸವದ ಸಂಭ್ರಮ ಜೋರಾಗಿದೆ.   

5 /8

ಫೇಸ್‌ಬುಕ್, ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ನಿಮ್ಮ ಸ್ನೇಹಿತರು, ಸಹೋದ್ಯೋಗಿಗಳು, ಪ್ರೀತಿಪಾತ್ರರು ಮತ್ತು ಕುಟುಂಬಕ್ಕೆ ಶುಭಾಶಯ ಮತ್ತು ಸಂದೇಶಗಳನ್ನು ಕಳುಹಿಸುವ ಮೂಲಕ ನೀವು ವಿಶೇಷದಿನವನ್ನು ಇನ್ನಷ್ಟು ಸ್ಪೆಷಲ್‌ ಮಾಡಬಹುದು.    

6 /8

ಪ್ರತಿ ವರ್ಷ ಭಾರತ ಸರ್ಕಾರ ಗಣರಾಜ್ಯೋತ್ಸವವನ್ನು ಒಂದು ನಿರ್ದಿಷ್ಟ ಥೀಮ್ ನಲ್ಲಿ ಆಚರಿಸುವ ರೂಢಿ ಹೊಂದಿದೆ. 

7 /8

ʻಸುವರ್ಣ ಭಾರತ: ಪರಂಪರೆ ಮತ್ತು ಪ್ರಗತಿʼ ಎಂಬ ಥೀಮ್ ನಲ್ಲಿ ಈ ವರ್ಷ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. 

8 /8

ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆ, ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ.