ಪಿಎಂ ಮೋದಿ ಭೇಟಿಯಾದ ಜೆಡಿಎಸ್‌ ನಿಯೋಗ..! ಫೋಟೋಸ್‌ ಇಲ್ಲಿವೆ

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ ಹೆಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ ನಿಯೋಗ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು. ಮುಂಬರುವ ಲೋಕಸಭೆ ಚುನಾವಣೆ ಕುರಿತು ಮೋದಿ ಜೊತೆ ಚರ್ಚೆ ನಡೆಸಲಾಯಿತು

1 /7

ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಜೆಡಿಎಸ್‌ ನಿಯೋಗ ಭೇಟಿ ಮಾಡಿತು.  

2 /7

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ.  

3 /7

ಶಾಸಕರು ಸೇರಿದಂತೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಉಪಸ್ಥಿತರಿದ್ದರು.  

4 /7

ಈ ವೇಳೆ ಅವರು ಮುಂಬರುವ ಲೋಕಸಭಾ ಚುನಾವಣೆ ಕುರಿತು ಹಲವಾರು ವಿಚಾರಗಳ ಕುರಿಚು ಚರ್ಚೆ ನಡೆಸಿದರು.  

5 /7

ಸೀಟು ಹಂಚಿಕೆ, ಚುನಾವಣೆ ಎದುರಿಸುವ ಕುರಿತು ಚರ್ಚೆ ನಡೆಸಿದರು ಎಂದು ಹೇಳಲಾಗಿದೆ.  

6 /7

ಲೋಕಸಭೆ ಚುನಾವಣೆಯಲ್ಲಿ ಜಿಡಿಎಸ್‌ 7 ಕ್ಷೇತ್ರಗಳಿಗೆ ಬೇಡಿಕೆ ಇಡುವ ಸಾಧ್ಯತೆ ಇದೆ.   

7 /7

ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ 7 ಕ್ಷೇತ್ರಗಳಿಗೆ ಬೇಡಿಕೆ ಇಡುವ ಸಾಧತೆ ಇದೆ.